ಭ್ರಷ್ಟರಿಗೆ ಎಸಿಬಿ ಶಾಕ್‌;ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ದಾಳಿ

Team Udayavani, Jun 12, 2019, 8:29 AM IST

ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ ಶಾಕ್‌ ನೀಡಿದ್ದು ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.

ಬೆಂಗಳೂರು, ಮಂಗಳೂರು , ಧಾರವಾಡ , ಬೆಳಗಾವಿ , ಉತ್ತರಕನ್ನಡ ಸೇರಿದಂತೆ ಹಲವು ಕಡೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಉದಯ್‌ ಬಿ ಛಬ್ಬಿಗೆ ಸೇರಿದ ಬೆಳಗಾವಿ, ದಾಂಡೇಲಿ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಜೋಯಿಡಾ ಉಪ ವಿಭಾಗದಲ್ಲಿ ಪಿಡಬ್‌ಲ್ಯೂ ಇಲಾಖೆಯ ಎಇಇ ಆಗಿರುವ ಛಬ್ಬಿ.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಎಇ ಮಹದೇವಪ್ಪ ಅವರ ಮಂಗಳೂರಿನ ಕದ್ರಿಯಲ್ಲಿರುವ ಮನೆ , ಬೆಂಗಳೂರಿನಲ್ಲಿರುವ ಮನೆ ಸೇರಿ ನಾಲ್ಕು ಕಡೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಹೆಚ್ಚಿನ ವಿವರಗಳನ್ನುನಿರೀಕ್ಷಿಸಲಾಗುತ್ತಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ