ಮುದ್ದೇಬಿಹಾಳದಲ್ಲಿ ಭೀಕರ ಅಪಘಾತ; ಐವರ ದುರ್ಮರಣ
ಅಂತ್ಯಕ್ರಿಯೆ ಮುಗಿಸಿ ಬರುತ್ತಿದ್ದವರು ಸಾವಿನ ಮನೆಗೆ
Team Udayavani, May 18, 2019, 3:58 PM IST
ವಿಜಯಪುರ: ಇಲ್ಲಿನ ಕಂದಗನೂರು ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಟೆಂಪೋವೊಂದು ಢಿಕ್ಕಿಯಾದ ಪರಿಣಾಮ ಗೂಡ್ಸ್ ವಾಹದದಲ್ಲಿದ್ದ ಐವರು ದಾರುಣವಾಗಿ ಸಾವನ್ನಪ್ಪಿ 10 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಅವಘಡ ಸಂಭವಿಸಿದೆ.
ಮೃತರು ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಮೂಲದವರೆಂದು ತಿಳಿದು ಬಂದಿದೆ.
ಸಂಬಂಧಿಯೊಬ್ಬರ ಅಂತ್ಯಕ್ರಿಯೆ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಮುದ್ದೇಬಿಹಾಳ ಪೊಲೀಸ್ ಠಾಯಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…