ಶಾಲೆಗೆ ರಜಾ ನೀಡದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ: ಸುರೇಶ್ ಕುಮಾರ್
Team Udayavani, Mar 11, 2020, 9:03 PM IST
ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲೆಗಳಿಗೆ ರಜೆ ನೀಡುವಂತೆ ಸರಕಾರ ಹೊರಡಿಸಿರುವ ಆದೇಶ ಉಲ್ಲಂಘಿಸುವ ಶಾಲೆಗಳ ವಿರುದ್ಧ ಕಠಿನ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಯ ನರ್ಸರಿ, ಎಲ್ಕೆಜಿ, ಯುಕೆಜಿ ಮತ್ತು 1 5ನೇ ತರಗತಿವರೆಗೆ ರಜೆ ನೀಡಲಾಗಿದೆ. ಸರಕಾರಿ ಆದೇಶ ಪಾಲಿಸದ ಶಾಲೆಗಳ ವಿರುದ್ಧ ಕ್ರಮ ಕಠಿನ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ಶಾಲೆ ಮಕ್ಕಳ ಪರೀಕ್ಷೆ ವೇಳಾಪಟ್ಟಿಯನ್ನು ಶೀಘ್ರವಾಗಿ ಪ್ರಕಟಿಸುವ ಬಗ್ಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?