ಅಫ್ಘಾನಿಸ್ಥಾನದಲ್ಲಿ ಶುರುವಾಯಿತು ಪೈಶಾಚಿಕತೆ : ಶರಣಾದ 22 ಯೋಧರ ಹತ್ಯೆ


Team Udayavani, Jul 14, 2021, 6:40 AM IST

ಅಫ್ಘಾನಿಸ್ಥಾನದಲ್ಲಿ ಶುರುವಾಯಿತು ಪೈಶಾಚಿಕತೆ : ಶರಣಾದ 22 ಯೋಧರ ಹತ್ಯೆ

ಕಾಬೂಲ್‌: ಅಫ್ಘಾನಿಸ್ಥಾನದ ಕಂದಹಾರ್‌ ಸಹಿತ ಶೇ.85ಕ್ಕಿಂತ ಅಧಿಕ ಪ್ರದೇಶಗಳು ತಾಲಿಬಾನ್‌ ಉಗ್ರರ ವಶಕ್ಕೆ ಬರುತ್ತಿದ್ದಂತೆಯೇ, ಅವರ ಪೈಶಾಚಿಕ ಕೃತ್ಯ ಅನಾವರಣ­ಗೊಳ್ಳಲು ಆರಂಭವಾಗಿದೆ.

ಯುದ್ಧಗ್ರಸ್ಥ ರಾಷ್ಟ್ರದಲ್ಲಿ ಶರಣಾಗತರಾದ ಅಫ್ಘಾನಿಸ್ಥಾನದ ಸೇನೆಯ 22 ಯೋಧ­ರನ್ನು ಉಗ್ರರು ಗುಂಡು ಹಾರಿಸಿ ಕೊಂದು ಹಾಕಿದ್ದಾರೆ. ತುರ್ಕ್‌ಮೇನಿಸ್ಥಾನಕ್ಕೆ ಹೊಂದಿಕೊಂಡಿರುವ ಗಡಿ ಪ್ರದೇಶದ ಪ್ರಾಂತ್ಯ ಫ‌ರ್ಯಾಬ್‌ನಲ್ಲಿ ಈ ಕೃತ್ಯವನ್ನು ಎಸಗಲಾಗಿದೆ. ಜೂ.16ರಂದೇ ಈ ದುರಂತ ನಡೆದಿದೆ. ಈ ಬಗ್ಗೆ ವೀಡಿಯೋ ಒಂದು ಮಂಗಳವಾರ ಬಿಡುಗಡೆ­ಯಾಗಿದೆ.
ಫ‌ರ್ಯಾಬ್‌ನಲ್ಲಿ ಸೇನಾಪಡೆಗಳು ಮತ್ತು ಉಗ್ರರ ನಡುವೆ ಬಿರುಸಿನ ಗುಂಡಿನ ಕಾಳಗ ನಡೆಯಿತು. ಅಂತಿಮವಾಗಿ ಸೈನಿಕರ ಬಳಿ ಇದ್ದ ಗುಂಡುಗಳು ಬರಿದಾದವು. ಒಟ್ಟು 22 ಮಂದಿಯನ್ನು ತಾಲಿಬಾನ್‌ ಉಗ್ರರು ಸೆರೆಹಿಡಿದರು. ಅವರನ್ನು ಹತ್ಯೆ ಮಾಡಿದ ಬಳಿಕ ಮೃತದೇಹಗಳನ್ನು ಊರ ಹೊರಗೆ ಎಸೆಯಲಾಯಿತು ಎಂದು ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖೀಸಿ “ಸಿಎನ್‌ಎನ್‌’ ವರದಿ ಮಾಡಿದೆ.
ರೆಡ್‌ಕ್ರಾಸ್‌ ಕೂಡ ಮೃತದೇಹ ಯೋಧರದ್ದೇ ಎಂದು ಖಚಿತಪಡಿಸಿದೆ. ಆದರೆ ತಾಲಿಬಾನ್‌ ಸಂಘಟನೆ ವೀಡಿಯೋ ನಕಲಿ ಎಂದು ಹೇಳಿಕೊಂಡಿದೆ.
ನಗರಗಳಲ್ಲಿ ಕದನ ಬೇಡ: ನಗರಗಳ ಒಳಭಾಗದಲ್ಲಿ ಕದನ ಬೇಡ ಎಂದು ಉಗ್ರರು ಪ್ರತಿಪಾದಿಸಿದ್ದಾರೆ. ಅದಕ್ಕೆ ಪೂರಕವಾಗಿ ಟರ್ಕಿ ಸರಕಾರಕ್ಕೆ ಎಚ್ಚರಿಕೆ ನೀಡಿ, “ಅಫ್ಘಾನಿಸ್ಥಾನಕ್ಕೆ ನಿಮ್ಮ ಸೇನೆ ಕಳುಹಿಸಬೇಡಿ’ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಗುಡ್ಡ, ಪರ್ವತ, ಮರುಭೂಮಿಯಲ್ಲಿ ನಡೆಯು ತ್ತಿದ್ದ ಹೋರಾಟ ಮನೆಯ ಬಾಗಿಲಿಗೆ ಬಂದಿದೆ. ಇದೇ ವೇಳೆ, ಆ ದೇಶದಲ್ಲಿ ಉಗ್ರರ ಪ್ರಾಬಲ್ಯ ಹೆಚ್ಚುತ್ತಿದ್ದು ಯೋಧರು ಸಿಕ್ಕ ಸಿಕ್ಕಲ್ಲಿ ಪರಾರಿಯಾಗುತ್ತಿದ್ದಾರೆ.

ಟಾಪ್ ನ್ಯೂಸ್

fhjghjkhj

ಪ್ರಭಾಸ್‌ ಕುಟುಂಬ ಸೇರಿದ ಹೊಸ ಅತಿಥಿ

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಗಾಬರಿ ಬೇಡ; ಎಚ್ಚರವಿರಲಿ; ಒಮಿಕ್ರಾನ್‌ ಬಗ್ಗೆ ರಾಜ್ಯ ಸರಕಾರ ಅಭಯ

ಗಾಬರಿ ಬೇಡ; ಎಚ್ಚರವಿರಲಿ; ಒಮಿಕ್ರಾನ್‌ ಬಗ್ಗೆ ರಾಜ್ಯ ಸರಕಾರ ಅಭಯ

ಪಡಿತರ ಮೂಲಕ ಸ್ಥಳೀಯ ಕುಚ್ಚಲಕ್ಕಿ ಸದ್ಯ ಸಿಗದು

ಪಡಿತರ ಮೂಲಕ ಸ್ಥಳೀಯ ಕುಚ್ಚಲಕ್ಕಿ ಸದ್ಯ ಸಿಗದು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ನೇತ್ರದಾನ ಬಹಳ ಸುಲಭ; ಬರೇ ಇಪ್ಪತ್ತು ನಿಮಿಷ ಸಾಕು…

ನೇತ್ರದಾನ ಬಹಳ ಸುಲಭ; ಬರೇ ಇಪ್ಪತ್ತು ನಿಮಿಷ ಸಾಕು…

ಲಸಿಕೆ ಅಭಿಯಾನ: ಬಿಜೆಪಿ ರಾಜ್ಯಗಳೇ ಬೆಸ್ಟ್‌; ವ್ಯಾಕ್ಸಿನ್‌ ವಿತರಣೆಯಲ್ಲಿ ಕರ್ನಾಟಕ ನಂ.5

ಲಸಿಕೆ ಅಭಿಯಾನ: ಬಿಜೆಪಿ ರಾಜ್ಯಗಳೇ ಬೆಸ್ಟ್‌; ವ್ಯಾಕ್ಸಿನ್‌ ವಿತರಣೆಯಲ್ಲಿ ಕರ್ನಾಟಕ ನಂ.5ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಲಿವುಡ್‌ ಹಾಡಿನ ಮೂಲಕ ಮನ ಗೆದ್ದ ಆಫ್ರಿಕನ್‌ ಅಣ್ಣ-ತಂಗಿ

ಒಮಿಕ್ರಾನ್ ಎಫೆಕ್ಟ್: ಹಲವು ದೇಶಗಳಲ್ಲಿ ಗಡಿ ಬಂದ್, ಎಷ್ಟು ದೇಶಗಳಲ್ಲಿ ವೈರಸ್ ಪತ್ತೆಯಾಗಿದೆ?

ಒಮಿಕ್ರಾನ್ ಎಫೆಕ್ಟ್: ಹಲವು ದೇಶಗಳಲ್ಲಿ ಗಡಿ ಬಂದ್, ಎಷ್ಟು ದೇಶಗಳಲ್ಲಿ ವೈರಸ್ ಪತ್ತೆಯಾಗಿದೆ?

ಸಾಲ ತೀರಿಸದ್ದಕ್ಕೆ ಅಂತಾರಾಷ್ಟ್ರೀಯ ಏರ್ ಪೋರ್ಟ್ ಜಪ್ತಿ!

ಸಾಲ ತೀರಿಸದ್ದಕ್ಕೆ ಅಂತಾರಾಷ್ಟ್ರೀಯ ಏರ್ ಪೋರ್ಟ್ ಜಪ್ತಿ!

ಸವಾಲು ದಾಟಿ ಮುನ್ನಡೆದ ಸೋಲಾರ್‌ ಆರ್ಬಿಟರ್‌

ಸವಾಲು ದಾಟಿ ಮುನ್ನಡೆದ ಸೋಲಾರ್‌ ಆರ್ಬಿಟರ್‌

ಚೀನಾದಲ್ಲಿ ದಿನಕ್ಕೆ 6.30 ಲಕ್ಷ ಕೇಸ್‌: ತಜ್ಞರ ಎಚ್ಚರಿಕೆ

ಚೀನಾದಲ್ಲಿ ದಿನಕ್ಕೆ 6.30 ಲಕ್ಷ ಕೇಸ್‌: ತಜ್ಞರ ಎಚ್ಚರಿಕೆ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

fhjghjkhj

ಪ್ರಭಾಸ್‌ ಕುಟುಂಬ ಸೇರಿದ ಹೊಸ ಅತಿಥಿ

rwytju11111111111

ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಗಾಬರಿ ಬೇಡ; ಎಚ್ಚರವಿರಲಿ; ಒಮಿಕ್ರಾನ್‌ ಬಗ್ಗೆ ರಾಜ್ಯ ಸರಕಾರ ಅಭಯ

ಗಾಬರಿ ಬೇಡ; ಎಚ್ಚರವಿರಲಿ; ಒಮಿಕ್ರಾನ್‌ ಬಗ್ಗೆ ರಾಜ್ಯ ಸರಕಾರ ಅಭಯ

ಪಡಿತರ ಮೂಲಕ ಸ್ಥಳೀಯ ಕುಚ್ಚಲಕ್ಕಿ ಸದ್ಯ ಸಿಗದು

ಪಡಿತರ ಮೂಲಕ ಸ್ಥಳೀಯ ಕುಚ್ಚಲಕ್ಕಿ ಸದ್ಯ ಸಿಗದು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.