ಸೋಂಕಿನಿಂದ ಚೇತರಿಸಿದವರಿಗೆ 9 ತಿಂಗಳ ಬಳಿಕ ಲಸಿಕೆ ಕೊಡಿ : ತಾಂತ್ರಿಕ ಸಲಹಾ ಸಮಿತಿ ಶಿಫಾರಸು


Team Udayavani, May 18, 2021, 8:33 PM IST

ಸೋಂಕಿನಿಂದ ಚೇತರಿಸಿದವರಿಗೆ 9 ತಿಂಗಳ ಬಳಿಕ ಲಸಿಕೆ ಕೊಡಿ : ತಾಂತ್ರಿಕ ಸಲಹಾ ಸಮಿತಿ ಶಿಫಾರಸು

ನವದೆಹಲಿ: ಕೊರೊನಾ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರು 6ರಿಂದ 9 ತಿಂಗಳ ಬಳಿಕ ಲಸಿಕೆ ಪಡೆದುಕೊಂಡರೆ ಸಾಕು. ಹೀಗೆಂದು ಲಸಿಕೆ ಬಗ್ಗೆ ಸಲಹೆ ನೀಡುವ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ (ಎನ್‌ಟಿಎಜಿಐ) ಕೇಂದ್ರ ಸರ್ಕಾರಕ್ಕೆ ಮಂಗಳವಾರ ಶಿಫಾರಸು ಮಾಡಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಶಿಫಾರಸು ಅಂಗೀಕರಿಸಬೇಕೇ ಬೇಡವೇ ಎಂಬ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳಲಿದೆ. ಇತ್ತೀಚೆಗಷ್ಟೇ ಎನ್‌ಟಿಎಜಿಐ, ಗುಣಮುಖರಾದವರು 6 ತಿಂಗಳ ಬಳಿಕ ಲಸಿಕೆ ಪಡೆದರೆ ಸಾಕು ಎಂದಿತ್ತು. ಇದೇ ವೇಳೆ, ಕೊವಿಶೀಲ್ಡ್‌ ಲಸಿಕೆ ಹಾಕಿಸಿಕೊಂಡವರಿಗೆ 2ನೇ ಡೋಸ್‌ ಪಡೆಯಲಿರುವ ಸಮಯವನ್ನು 12-16 ವಾರಗಳ ಕಾಲ ವಿಸ್ತರಿಸಲಾಗಿದೆ. ವಿವಿಧ ದೇಶಗಳಲ್ಲಿನ ಲಸಿಕೆ ನೀಡಿಕೆಯ ನಂತರ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಸಮಿತಿ ಈ ಶಿಫಾರಸು ಮಾಡಿದೆ.

ಇದನ್ನೂ ಓದಿ :ತನಗೆಂದು ತಂದ ಊಟವನ್ನು ಭಿಕ್ಷೆ ಬೇಡುತ್ತಿದ್ದ ಮಕ್ಕಳಿಗೆ ನೀಡಿ ಮಾನವೀಯತೆ ಮೆರೆದ ಕಾನ್ಸ್ಟೇಬಲ್

ಇದರಿಂದಾಗಿ ವ್ಯಕ್ತಿಗಳಲ್ಲಿ ಹೆಚ್ಚಿನ ಸಮಯ ರೋಗ ನಿರೋಧಕ ಶಕ್ತಿ ವೃದ್ಧಿಯಾಗಿ, ಆ ಮಟ್ಟ ಕಾಯ್ದುಕೊಳ್ಳಲು ನೆರವಾಗುತ್ತದೆ ಎಂದು ಸಮಿತಿಯ ಸದಸ್ಯರೊಬ್ಬರು ತಿಳಿಸಿದ್ದಾರೆ ಎಂದು “ದ ಇಕನಾಮಿಕ್‌ ಟೈಮ್ಸ್‌’ ವರದಿ ಮಾಡಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.