ಆಗುಂಬೆ ಘಾಟಿಯಲ್ಲಿ ಬೃಹತ್ ಗಾತ್ರದ ಮರ ಬಿದ್ದು : ವಾಹನ ಸಂಚಾರ ಅಸ್ತವ್ಯಸ್ತ
Team Udayavani, Sep 11, 2021, 1:16 PM IST
ಹೆಬ್ರಿ : ಭಾರಿ ಮಳೆಗೆ ಆಗುಂಬೆ ಘಾಟಿಯ ಎರಡನೇ ತಿರುವಿನಲ್ಲಿ ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಧಾರಾಕಾರ ಮಳೆಯಿಂದ ಆಗುಂಬೆ ಎರಡನೇ ತಿರುವಿನಲ್ಲಿ ಭಾರಿ ಗಾತ್ರದ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿ ಬಿದ್ದಿದೆ ಪರಿಣಾಮ ಎರಡು ಬದಿಯಲ್ಲೂ ವಾಹನಗಳು ಸರತಿ ಸಾಲಿನಲ್ಲಿ ನಿಂತಿವೆ.
ಬಳಿಕ ಅರಣ್ಯ ಇಲಾಖೆ ಹಾಗೂ ಸ್ಥಳೀಯರು ಸೇರಿ ಮರವನ್ನು ತುಂಡರಿಸಿ ರಸ್ತೆ ಸಂಚಾರ ಸುಗಮಗೊಳಿಸಲಾಯಿತು. ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರಕ್ಕೆ ತಡೆ ಉಂಟಾಯಿತು. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಇದನ್ನೂ ಓದಿ :ಸ್ಯಾಮ್ಸಂಗ್ ಗ್ಯಾಲಕ್ಸಿ ಟ್ಯಾಬ್ ಎಸ್ 7 ಎಫ್ಇ ವೈ-ಫೈ ಎಸ್ ಪೆನ್ನೊಂದಿಗೆ ಬಿಡುಗಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ