ಸೆಮಿ ಫೈನಲ್ ನಲ್ಲಿ ತಪ್ಪಿತು ಭಾರಿ ದುರಂತ: ಕ್ಯಾರಿ ಮುಖಕ್ಕೆ ಬಡಿದ ಆರ್ಚರ್ ಎಸೆತ

ಏಟಾಗಿ ರಕ್ತ ಸುರಿದರೂ ಬ್ಯಾಟಿಂಗ್ ಮುಂದುವರಿಸಿದ ಕ್ಯಾರಿ

Team Udayavani, Jul 11, 2019, 5:24 PM IST

alex-1

ಬರ್ಮಿಗಂ: ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಸೆಮಿ ಫೈನಲ್ ಪಂದ್ಯದಲ್ಲಿ ಭಾರಿ ದುರಂತವೊಂದು ತಪ್ಪಿದೆ. ಪಂದ್ಯದ ವೇಳೆ ಇಂಗ್ಲೆಂಡ್ ನ ವೇಗಿ ಜೋಫ್ರಾ ಆರ್ಚರ್ ಎಸೆದ ಮಾರಕ ಎಸೆತವೊಂದು ಆಸೀಸ್ ಆಟಗಾರ ಅಲೆಕ್ಸ್ ಕ್ಯಾರಿ ಮುಖಕ್ಕೆ ಬಡಿದ ಘಟನೆಗೆ ಬರ್ಮಿಗಂ ಮೈದಾನ  ಸಾಕ್ಷಿಯಾಯಿತು.

ವಿಶ್ವಕಪ್ ನ ದ್ವಿತೀಯ ಉಪಾಂತ್ಯ ಪಂದ್ಯದಲ್ಲಿ ಆಸೀಸ್ ವಿಕೆಟ್ ಕೀಪರ್ ಬ್ಯಾಟ್ಸಮನ್ ಅಲೆಕ್ಸ್ ಕ್ಯಾರಿ ಬ್ಯಾಟಿಂಗ್ ನಡೆಸುತ್ತಿದ್ದರು. ಪಂದ್ಯದ ಎಂಟನೇ ಓವರ್, ಆರ್ಚರ್ ಎಸೆದ ಕೊನೆಯ ಎಸೆತ 139 ಕಿ.ಮೀ ವೇಗದಲ್ಲಿ ಬಂದಿತ್ತು. ಮುಖಕ್ಕೆ ನೇರವಾಗಿ ಬಂದ ಬೌನ್ಸರ್ ಅನ್ನು ತಡೆಯಲು ಹೋದ ಕ್ಯಾರಿಗೆ ಅದು ಸಾಧ್ಯವಾಗಿಲ್ಲ. ಚೆಂಡು ನೇರವಾಗಿ ಕ್ಯಾರಿ ಗಲ್ಲಕ್ಕೆ ಬಡಿದು ಹೆಲ್ಮೆಟ್ ಅನ್ನು ಹಾರಿಸಿ ಮುಂದೆ ಹೋಯಿತು. ಗಲ್ಲದಿಂದ ಒಸರಿದ ರಕ್ತ ಮೈದಾನಕ್ಕೆ ಹರಿದಿತ್ತು.

ಕೂಡಲೇ ವೈದ್ಯರು ಮೈದಾನಕ್ಕೆ ಆಗಮಿಸಿ ಕ್ಯಾರಿ ಮುಖಕ್ಕೆ ಬ್ಯಾಂಡೇಜ್ ಸುತ್ತಿದರು. ಇಷ್ಟು ಗಾಯವಾದರೂ ಕ್ಯಾರಿ ಮೈದಾನ ಬಿಟ್ಟು ಕದಲಲಿಲ್ಲ. ಮತ್ತೆ ಬ್ಯಾಟಿಂಗ್ ಮುಂದುವರಿಸಿದರು. ಗಾಯವಾದಾಗ ಕೇವಲ 4 ರನ್ ಗಳಿಸಿದ್ದ ಕ್ಯಾರಿ 47 ರನ್ ಗಳಿಸಿ ಔಟಾದರು. ಕ್ಯಾರಿ ಕ್ರೀಡಾ ಸ್ಪೂರ್ತಿಗೆ ವಿಶ್ವದಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಅಲೆಕ್ಸ್ ಕ್ಯಾರಿ ಮುಖಕ್ಕೆ ಚೆಂಡು ಬಡಿದಾಗ ಎಲ್ಲರಿಗೂ ಒಮ್ಮೆ ಫಿಲಿಪ್ಸ್ ಹ್ಯೂಸ್ ಪ್ರಕರಣ ನೆನಪು ಬಂದಿತ್ತು. ಆದರೆ ಅದೃಷ್ಟಶವಾತ್ ಹೆಚ್ಚಿನ ಗಾಯವಾಗದೆ ಕ್ಯಾರಿ ಮತ್ತೆ ಆಡಲಿಳಿದಾಗ ಕ್ರಿಕೆಟ್ ಜಗತ್ತು ನಿರಾಳವಾಯಿತು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.