ಪಟಿಯಾಲಾದಿಂದ ನನ್ನ ಸ್ಪರ್ಧೆ: ಅಮರಿಂದರ್
Team Udayavani, Nov 21, 2021, 10:45 PM IST
ಚಂಡೀಗಢ: ಮುಂಬರುವ ಪಂಜಾಬ್ ಚುನಾವಣೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಕ್ಯಾ. ಅಮರಿಂದರ್ ಸಿಂಗ್, ತಾವು ಪಟಿಯಾಲಾದಿಂದಲೇ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
“400 ವರ್ಷದಿಂದ ಪಟಿಯಾಲಾ ಜನತೆ ನಮ್ಮ ಕುಟುಂಬವನ್ನು ಕೈಬಿಡದೆ ಬೆಂಬಲ ನೀಡುತ್ತಾ ಬಂದಿದ್ದಾರೆ. ಅದೇ ಬೆಂಬಲವನ್ನು ಮುಂದಿನ ಚುನಾವಣೆಯಲ್ಲಿ ತಮಗೂ ನೀಡಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಿಂಗ್ ಅವರ ತಂದೆ ಮಹಾರಾಜಾ ಸರ್ ಯದವಿಂದರ್ ಸಿಂಗ್ ಅವರು, ಪಟಿಯಾಲಾದ ಕಡೆಯ ಮಹಾರಾಜರಾಗಿದ್ದರು.
ಇದನ್ನೂ ಓದಿ:ಕಮಲಾ ಪಸಂದ್ ಸಂಸ್ಥೆಗೆ ನೋಟಿಸ್ ಕಳಿಸಿದ ಬಿಗ್ಬಿ
ಆ ಹಿನ್ನೆಲೆಯಲ್ಲಿ ಅಮರಿಂದರ್ ಹೀಗೆ ಹೇಳಿದ್ದಾರೆ. 2014ರಲ್ಲಿ ಅಮರಿಂದರ್ ಪತ್ನಿ ಕೂಡ ಇದೇ ಕ್ಷೇತ್ರದಿಂದ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್