ಅಂಬರ್‌ಗ್ರೀಸ್‌ ಮಾರಾಟ ಪ್ರಕರಣ ನಾಪತ್ತೆಯಾಗಿದ್ದ ಆರೋಪಿ ಸಾವು?

Team Udayavani, Jun 18, 2021, 10:51 PM IST

ಅಂಬರ್‌ಗ್ರೀಸ್‌ ಮಾರಾಟ ಪ್ರಕರಣ ನಾಪತ್ತೆಯಾಗಿದ್ದ ಆರೋಪಿ ಸಾವು?

ಬೆಂಗಳೂರು: ಎಂಟು ಕೋಟಿ ರೂ. ಮೌಲ್ಯದ ತಿಮಿಂಗಲದ ಅಂಬರ್‌ಗ್ರೀಸ್‌ ವೀರ್ಯ ಅನ್ನು ಮಾರಾಟಕ್ಕೆ ಯತ್ನಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾದ ಆರೋಪಿಗಳಿಗೆ ಅಂಬರ್‌ ಗ್ರೀಸ್‌ ಅನ್ನು ಕೊಟ್ಟ ಕೋಲಾರ ಮೂಲದ ಆರೋಪಿ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.

ಪ್ರಕರಕಣದಲ್ಲಿ ಈಗಾಗಲೇ ಮಾಗಡಿ ಮುಖ್ಯರಸ್ತೆಯ ಸೈಯದ್‌ ತಜ್ಮುಲ್‌ ಪಷಾ(54), ಪ್ಯಾಲೇಸ್‌ ಗುಟ್ಟಹಳ್ಳಿಯ ಸಲೀಂ ಪಾಷಾ (48), ನಾಸೀ ಪಾಷಾ(34) ಮತ್ತು ಜೆ.ಪಿ.ನಗರದ ರಫೀ ಉಲ್ಲಾ ಶರೀಫ್ (45) ಅವರನ್ನು ಬಂಧಿಸಲಾಗಿತ್ತು. ಆರೋಪಿಗಳ ವಿಚಾರಣೆಯಲ್ಲಿ ಕೋಲಾರದ ಸಲ್ಮಾನ್‌ ಎಂಬಾತ ಅಂಬರ್‌ ಗ್ರೀಸ್‌ ಕೊಟ್ಟಿರುವುದಾಗಿ ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಕೆ.ಜಿ.ಹಳ್ಳಿ ಠಾಣೆ ಇನ್‌ಸ್ವೆಕ್ಟರ್‌ ಸಂತೋಷ್‌ ನೇತೃತ್ವದ ತಂಡ ಆರೋಪಿಗಾಗಿ ಶೋಧಿಸಿದಾಗ ಆತ ಹೊರರಾಜ್ಯದಲ್ಲಿ ಮೃತಪಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮೃತಪಟ್ಟಿರುವ ಬಗ್ಗೆ ಖಚಿತಪಡಿಸಲು ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯಗಳ ಪೊಲೀಸರಿಗೆ ಮಾಹಿತಿ ನೀಡುವಂತೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಕೋಲಾರ ಮೂಲದ ಸಲ್ಮಾನ್‌ ವಿರುದ್ಧ ತಮಿಳುನಾಡು ಹಾಗೂ ಆಂಧ್ರಪ್ರದೇಶಗಳಲ್ಲಿ ವಂಚನೆ, ಡ್ರಗ್ಸ್‌ ಸೇರಿ ವಿವಿಧ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವುದು ಗೊತ್ತಾಗಿದೆ. ನೆರೆ ರಾಜ್ಯಗಳಲ್ಲಿ ಮೃತಪಟ್ಟಿರುವುದಾಗಿ ಶಂಕೆಯಿದ್ದು ಈ ಬಗ್ಗೆ ಖಚಿತಪಡಿಸಿಕೊಳ್ಳಲು ಆಯಾ ರಾಜ್ಯಗಳ ಪೊಲೀಸರಿಗೆ ಮಾಹಿತಿ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ : ಮಹಾ ಮಳೆಗೆ ಜನಜೀವನ ಅಸ್ತವ್ಯಸ್ತ: ಗೋಡೆ ಕುಸಿದು ವ್ಯಕ್ತಿ ಸಾವು, ತುಂಬಿ ಹರಿಯುತ್ತಿದೆ ನದಿಗಳು

ಅಂಬರ್‌ಗ್ರೀಸ್‌ ತಿಮಿಂಗಲದ ವೀರ್ಯ ವಿಶೇಷತೆ
ಅಂಬರ್‌ಗ್ರೀಸ್‌ ಎಂಬುದು ತಿಮಿಂಗಿಲದ ಪಡೆದ ವೀರ್ಯವಾಗಿದ್ದು, ಘನ ಮೇಣದ ವಾಸನೆಯಿಂದ ಕೂಡಿರುತ್ತದೆ. ಈ ವಸ್ತುವನ್ನು ಸುಗಂಧ ದ್ರವ್ಯ ಮತ್ತು ಔಷಧಿ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಅದಕ್ಕೆ ಅರಬ್,  ಚೀನಾ ಮತ್ತು ಪಾಶ್ಚಿಮಾತ್ಯ ದೇಶಗಳಲ್ಲಿ ಅಪಾರ ಬೇಡಿಕೆ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ.ಗೆ ಸುಮಾರು ಒಂದೂವರೆ ಕೋಟಿ ರೂ. ಮೌಲ್ಯಯುಳ್ಳದಾಗಿದೆ. ಆರೋಪಿಗಳು ಯಾರಿಗೆ ಮಾರಾಟಕ್ಕೆ ಮುಂದಾಗಿದ್ದರು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಅಂಬರ್‌ಗ್ರೀಸ್‌ ಅನ್ನು ವನ್ಯಜೀವಿ ಕಾಯ್ದೆ ಅಡಿಯಲ್ಲಿ ನಿಷೇಧಿಸಲಾಗಿದೆ. ಮಾರುಕಟ್ಟೆಯಲ್ಲಿ ಇದನ್ನು ಮಾರಾಟ ಮಾಡುವುದು ಕಾನೂನು ಬಾಹಿರವಾಗಿದೆ. ಹೀಗಾಗಿ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.