ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರನಡೆದ ಅಮೆರಿಕ

ಚೀನ ಪರ ಡಬ್ಲ್ಯೂ ಎಚ್‌ಒ ನಿಲುವು ಆರೋಪ ; ಕಿಡಿಕಾರಿದ ಚೀನ

Team Udayavani, Jul 9, 2020, 6:20 AM IST

ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರನಡೆದ ಅಮೆರಿಕ

ವಾಷಿಂಗ್ಟನ್‌/ಬೀಜಿಂಗ್‌: ಕೋವಿಡ್ ವಿಚಾರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯೂ ಎಚ್‌ಒ) ಚೀನ ಪರ ಕೆಲಸ ಮಾಡುತ್ತಿದೆ ಎಂದು ಆರೋಪಿಸುತ್ತಾ ಬಂದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಡಳಿತ ಈಗ ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರ ಬರುವ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದೆ.

ಅಮೆರಿಕ-ಚೀನ ಜಟಾಪಟಿ ಯಿಂದ ಸಂಸ್ಥೆ ಸಂಕಷ್ಟಕ್ಕೆ ಸಿಲುಕಿದೆ. ಅಮೆರಿಕದ ನಿರ್ಧಾರವನ್ನು ಕಟುವಾಗಿ ಟೀಕಿಸಿರುವ ಚೀನ, ಏಕ ಪಕ್ಷೀಯತೆಗೆ ಇದೊಂದು ಉತ್ತಮ ಉದಾಹರಣೆ ಎಂದಿದೆ.

ಸತತ ವಾಗ್ಧಾಳಿ
ಕೋವಿಡ್ ಆರಂಭದ ದಿನಗಳಿಂದಲೂ ಟ್ರಂಪ್‌, ಚೀನ ಮತ್ತು ಡಬ್ಲ್ಯೂ ಎಚ್‌ಒ ವಿರುದ್ಧ ಸತತ ವಾಗ್ಧಾಳಿ ನಡೆಸುತ್ತಾ ಬಂದಿದ್ದರು. ಕಳೆದ ವರ್ಷ ವುಹಾನ್‌ ನಗರದಲ್ಲಿ ಕೋವಿಡ್ ಮೊದಲಿಗೆ ವರದಿಯಾದಾಗ ಚೀನ ಈ ಬಗ್ಗೆ ವಿಶ್ವ ಸಮುದಾಯಕ್ಕೆ ಸರಿಯಾದ ಮಾಹಿತಿ ನೀಡಿಲ್ಲ. ಕೋವಿಡ್ ಇಂದು ವಿಶ್ವವ್ಯಾಪಿ ಹರಡಲು ಚೀನ ಹಾಗೂ ವಿಶ್ವ ಆರೋಗ್ಯ ಸಂಸ್ಥೆಗಳೇ ಕಾರಣ ಎಂದು ಆರೋಪಿಸಿದ್ದರು. ಎಪ್ರಿಲ್‌ನಲ್ಲಿ ಡಬ್ಲ್ಯೂ ಎಚ್‌ಒಗೆ ನೀಡುತ್ತಿರುವ ಹಣಕಾಸಿನ ನೆರವನ್ನು ನಿಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದರು. ಇದಾದ ಒಂದು ತಿಂಗಳ ಅನಂತರ, ಮೇ ತಿಂಗಳಲ್ಲಿ ಡಬ್ಲ್ಯೂ ಎಚ್‌ಒದಿಂದ ಹೊರಬರುವುದಾಗಿ ಘೋಷಿ ಸಿದ್ದರು. ಈಗ ಅಧಿಕೃತ ಪ್ರಕಟನೆ ಹೊರಬಿದ್ದಿದೆ.

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯವರ ವಕ್ತಾರರಾಗಿರುವ ಸ್ಟೀಫ‌ನ್‌ ಡುಜಾರಿಕ್‌ ಅವರು ಹೇಳಿಕೆ ಬಿಡುಗಡೆ ಮಾಡಿದ್ದು, ಅಮೆರಿಕ ಈ ಕುರಿತು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರೆಸ್‌ ಅವರಿಗೆ 2021ರ ಜುಲೈ 6ರಿಂದ ಜಾರಿಗೆ ಬರುವಂತೆ ಸಂಸ್ಥೆಯಿಂದ ಹೊರಗುಳಿಯುವ ನಿರ್ಧಾರವನ್ನು ತಿಳಿಸಿದೆ ಎಂದು ಹೇಳಿದ್ದಾರೆ.

ಹೆಚ್ಚು ಅನುದಾನ
1948ರ ಜೂನ್‌ 21ರಿಂದ ಅಮೆರಿಕ, ಡಬ್ಲ್ಯೂ ಎಚ್‌ಒ ಸದಸ್ಯ ರಾಷ್ಟ್ರವಾಗಿದೆ. ಪ್ರತಿವರ್ಷ 450 ಮಿಲಿಯ ಡಾಲರ್‌ಗಳಷ್ಟು ಅನುದಾನ ನೀಡುತ್ತಿದೆ. ಚೀನ ವಾರ್ಷಿಕವಾಗಿ ನೀಡುತ್ತಿರುವ ಅನುದಾನ ಕೇವಲ 40 ಮಿಲಿಯ ಡಾಲರ್‌.

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.