ಏಶ್ಯನ್‌ ಬಾಕ್ಸಿಂಗ್‌ : ಅಮಿತ್‌, ಥಾಪ ಬೆಳ್ಳಿ ಸಾಧನೆ


Team Udayavani, Jun 1, 2021, 12:37 AM IST

ಏಶ್ಯನ್‌ ಬಾಕ್ಸಿಂಗ್‌ : ಅಮಿತ್‌, ಥಾಪ ಬೆಳ್ಳಿ ಸಾಧನೆ

ದುಬಾೖ : ಏಶ್ಯನ್‌ ಬಾಕ್ಸಿಂಗ್‌ ಕೂಟದ ಪುರುಷರ ಫೈನಲ್‌ ಸ್ಪರ್ಧೆಗಳಲ್ಲಿ ಅಮಿತ್‌ ಪಂಘಲ್‌ ಮತ್ತು ಶಿವ ಥಾಪ ಸೋಲನುಭವಿಸಿ ಬೆಳ್ಳಿ ಪದಕಕ್ಕೆ ಸಮಾಧಾನಪಟ್ಟಿದ್ದಾರೆ. 52 ಕೆ.ಜಿ. ಸ್ಪರ್ಧೆಯಲ್ಲಿ ಹಾಲಿ ಚಾಂಪಿಯನ್‌ ಅಮಿತ್‌ ಪಂಘಲ್‌ ಅವರನ್ನು ಉಜ್ಬೆಕಿಸ್ಥಾನದ ಶಖೋಬಿದಿನ್‌ ಜೊçರೋವ್‌ 3-2 ಅಂತರದಿಂದ ಸೋಲಿಸಿದರು.

ಇದು 2019ರ ವಿಶ್ವ ಚಾಂಪಿಯನ್‌ಶಿಪ್‌ ಫೈನಲ್‌ ಫ‌ಲಿತಾಂಶದ ಪುನರಾವರ್ತನೆ ಎನಿಸಿತು. ಅಲ್ಲಿಯೂ ಜೊçರೋವ್‌ ವಿರುದ್ಧ ಅಮಿತ್‌ ಸೋಲನುಭವಿಸಿದ್ದರು. ಇದರೊಂದಿಗೆ ಜೊçರೋವ್‌ ವಿರುದ್ಧ ಆಡಿದ ಮೂರೂ ಪಂದ್ಯಗಳಲ್ಲಿ ಎಡವಿದರು. ಟೋಕಿಯೊ ಒಲಿಂಪಿಕ್ಸ್‌ ನಲ್ಲಿ ಇವರಿಬ್ಬರು ಮುಖಾಮುಖೀಯಾಗುವ ಸಾಧ್ಯತೆ ಇರುವುದರಿಂದ ಈ ಫೈನಲ್‌ ತೀವ್ರ ಕುತೂಹಲ ಮೂಡಿಸಿತ್ತು.

64 ಕೆ.ಜಿ. ವಿಭಾಗದಲ್ಲಿ ಶಿವ ಥಾಪ ಅವರನ್ನು ಮಂಗೋಲಿಯದ ಬಾತರ್ಸುಖ್‌ ಚಿಂಜೋರಿಂಗ್‌ 3-2ರಿಂದ ಮಣಿಸಿದರು.

ಟಾಪ್ ನ್ಯೂಸ್

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.