ಭಾರತಕ್ಕಿದೆ ಸದೃಢ ರಕ್ಷಣಾ ನೀತಿ : ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ

ಭಾರತವನ್ನು ಹಗುರವಾಗಿ ತಿಳಿದಿದ್ದ ಶತ್ರು ರಾಷ್ಟ್ರಗಳಿಗೀಗ ಭೀತಿ: ಶಾ

Team Udayavani, Dec 4, 2021, 9:30 PM IST

ಭಾರತಕ್ಕಿದೆ ಸದೃಢ ರಕ್ಷಣಾ ನೀತಿ : ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ

ನವದೆಹಲಿ: ಮೊದಲೆಲ್ಲಾ, ಕೇಂದ್ರ ಸರ್ಕಾರದ ರಕ್ಷಣಾ ನೀತಿಗಳು ವಿದೇಶಾಂಗ ನೀತಿಗಳ ನೆರಳಲ್ಲೇ ರೂಪಿತಗೊಳ್ಳುತ್ತಿದ್ದವು. ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ದೃಢವಾದಂಥ ರಕ್ಷಣಾ ನೀತಿಗಳು ಜಾರಿಗೊಂಡಿವೆ ಎಂದು ಅಮಿತ್‌ ಶಾ ತಿಳಿಸಿದ್ದಾರೆ.

ಖಾಸಗಿ ಸಂಸ್ಥೆಯೊಂದು ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, “ಮೊದಲೆಲ್ಲಾ ಯಾವುದೇ ದೇಶ ನಮ್ಮ ಮೇಲೆ ಆಕ್ರಮಣ ಮಾಡಿದರೂ, ಅದಕ್ಕೆ ಪ್ರತಿ ದಾಳಿಯನ್ನು ನಾವು ಮಾಡುತ್ತಲೇ ಇರಲಿಲ್ಲ. ಇದನ್ನು ದುರ್ಬಳಕೆ ಮಾಡಿಕೊಳ್ಳಲಾರಂಭಿಸಿದ ಕೆಲವು ರಾಷ್ಟ್ರಗಳು, ನಮ್ಮ ರಾಷ್ಟ್ರದೊಳಕ್ಕೆ ಬಂದು ನಮ್ಮ ಸೈನಿಕರನ್ನು ಕೊಂದು ಹೋಗುತ್ತಿದ್ದವು. ಈಗ ಭಾರತದ ಹೊಸ ರಕ್ಷಣಾ ನೀತಿಗಳಡಿ ಅವರ ಮೇಲೆ ನಾವು ದಾಳಿ ನಡೆಸಲಾರಂಭಿಸಿದ ನಂತರ ಅಂಥ ಘಟನೆಗಳು ಕಡಿಮೆಯಾಗಿವೆ” ಎಂದು ಹೇಳಿದ್ದಾರೆ.

ಇದೇ ವೇಳೆ, ಉತ್ತರ ಪ್ರದೇಶ ಚುನಾವಣೆಯ ಬಗ್ಗೆ ಮಾತನಾಡಿದ ಅವರು, “”ಯಾವುದೋ ಎರಡು ಪಕ್ಷಗಳು ಮೈತ್ರಿ ಮಾಡಿಕೊಂಡ ತಕ್ಷಣ ಅವುಗಳ ಮತವೂ ಸೇರಿಕೊಳ್ಳುತ್ತದೆ ಎನ್ನಲಾಗದು. ಉತ್ತರ ಪ್ರದೇಶದಲ್ಲಿ ನಾವು ಭಾರೀ ಬಹುಮತದೊಂದಿಗೆ ಗೆಲುವು ಸಾಧಿಸಲಿದ್ದೇವೆ” ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ನ್ಯೂನತೆಗಳನ್ನು ಸರಿಪಡಿಸಲಾಗಿದೆ
“ಭಾರತವು 2014ರಿಂದ ಸ್ಥಿರ ಸರ್ಕಾರವನ್ನು ಕಂಡಿದೆ. ಅದಕ್ಕೂ ಮೊದಲು ಸರ್ಕಾರದಲ್ಲಿ ನೀತಿಯಲ್ಲಿ ಸ್ಪಷ್ಟತೆಯಾಗಲಿ, ಸ್ಥಿರತೆಯಾಗಲಿ ಇರಲಿಲ್ಲ. ಎಲ್ಲ ಸಚಿವರೂ ತಮ್ಮನ್ನು ತಾವು ಪ್ರಧಾನಿ ಎಂದುಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ಅದನ್ನೆಲ್ಲ ಸರಿ ಮಾಡಿದ್ದಾರೆ. ಅವರ ಹಮ್ಮಿಕೊಂಡ ಅಭಿವೃದ್ಧಿ ಕಾರ್ಯಗಳಿಂದಾಗಿ ವಿದೇಶಿ ವಿನಿಮಯವು 473 ಬಿಲಿಯನ್‌. ರೂ.ಗಳಿಂದ 640 ಬಿಲಿಯನ್‌ ರೂ.ಗಳಿಗೆ ಏರಿದೆ’ ಎಂದಿದ್ದಾರೆ.

ಇದನ್ನೂ ಓದಿ : ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿ ಕುರಿತಾಗಿಯೂ ಮಾತನಾಡಿದ ಅವರು, “ಸಂವಿಧಾನದ 370ನೇ ಕಲಂ ರದ್ದಾಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಅದು ರದ್ದಾದ ನಂತರ ಆ ರಾಜ್ಯದಲ್ಲಿ ಶಾಂತಿ ನೆಲೆಸಿದೆ. ಹೂಡಿಕೆಯೂ ಹೆಚ್ಚಿದೆ’ ಎಂದರು.

ಟಾಪ್ ನ್ಯೂಸ್

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.