ಫೆ. 11: ಪುತ್ತೂರಿಗೆ ಗೃಹ ಸಚಿವ ಅಮಿತ್‌ ಶಾ ಭೇಟಿ

Team Udayavani, Feb 1, 2023, 11:59 PM IST

ಫೆ. 11: ಪುತ್ತೂರಿಗೆ ಗೃಹ ಸಚಿವ ಅಮಿತ್‌ ಶಾ ಭೇಟಿ

ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಫೆ. 11ರಂದು ಪುತ್ತೂರಿನಲ್ಲಿ ಸಹಕಾರಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಕ್ಯಾಂಪ್ಕೋ ಸಂಸ್ಥೆಯ 50ನೇ ವರ್ಷಾ ಚರಣೆಯ ಹಿನ್ನೆಲೆಯಲ್ಲಿ ತೆಂಕಿಲದಲ್ಲಿರುವ ವಿವೇಕಾನಂದ ವಿದ್ಯಾಸಂಸ್ಥೆಯ ಮೈದಾನದಲ್ಲಿ ಅಪರಾಹ್ನ 3 ಗಂಟೆಗೆ ಬೃಹತ್‌ ಸಹಕಾರಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಶಾ ಅವರು ಕ್ಯಾಂಪ್ಕೋ ಫ್ಯಾಕ್ಟರಿಗೂ ಭೇಟಿ ನೀಡಲಿದ್ದಾರೆ.

ಫೆ. 10ರಿಂದ 12ರ ವರೆಗೆ ನೆಹರೂ ನಗರದಲ್ಲಿರುವ ವಿವೇಕಾನಂದ ಎಂಜಿನಿಯರಿಂಗ್‌ ಕಾಲೇಜು ಆವರಣದಲ್ಲಿ ಕ್ಯಾಂಪ್ಕೋ ಆಶ್ರಯದಲ್ಲಿ ಬೃಹತ್‌ ಕೃಷಿಯಂತ್ರ ಮೇಳವೂ ನಡೆಯಲಿದೆ. ಕೃಷಿ ಯಂತ್ರ ಮೇಳದ ಸ್ಥಳದಲ್ಲಿ ಸಾರ್ವಜನಿಕ ಸಮಾರಂಭ ಕಷ್ಟಕರವಾಗಿರುವ ಹಿನ್ನೆಲೆಯಲ್ಲಿ ಸಮಾರಂಭವನ್ನು ತೆಂಕಿಲಕ್ಕೆ ನಿಗದಿ ಮಾಡಲಾಗಿದೆ.

ಟಾಪ್ ನ್ಯೂಸ್

1-qweqwwqe

ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ ಸಚಿವ ಮನೋಹರ ತಹಶೀಲ್ದಾರ್

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌. ಒನ್‌ ಎ. 2ರಂದು ಲೋಕಾರ್ಪಣೆ

ಎ. 2ರಂದು ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಲೋಕಾರ್ಪಣೆ

accuident

ದ್ವಿಚಕ್ರ ವಾಹನ ಅಪಘಾತ: ಬೈಕ್‌ ಸವಾರ ಸಾವು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

3–sulya

ಕಾಣಿಯೂರು: ದೈವ ನರ್ತನದ ವೇಳೆ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ