ಎಲ್ಲೂರಿನಲ್ಲಿ ವಿಜಯನಗರ ದೊರೆ‌ ಕೃಷ್ಣದೇವರಾಯನ‌ ಶಾಸನ ಪತ್ತೆ

Team Udayavani, Aug 3, 2021, 11:37 AM IST

ಎಲ್ಲೂರಿನಲ್ಲಿ ವಿಜಯನಗರ ದೊರೆ‌ ಕೃಷ್ಣದೇವರಾಯನ‌ ಶಾಸನ ಪತ್ತೆ

ಕಾಪು: ಕಾಪು ತಾಲೂಕಿನ ಎಲ್ಲೂರು ಶ್ರೀ ಮಹಾತೋಭಾರ ವಿಶ್ವೇಶ್ವರ ದೇವಾಲಯದಲ್ಲಿ ಜೀರ್ಣೋದ್ಧಾರದ ಸಂದರ್ಭದಲ್ಲಿ ಪತ್ತೆಯಾಗಿರುವ ಶಾಸನವು ಕ್ರಿ.‌ಶ 1509 ರ ಕೃಷ್ಣದೇವರಾಯನ ಶಾಸನವಾಗಿದೆ ಎಂದು ಇತಿಹಾಸಕಾರರು ಅಭಿಪ್ರಾಯ ಪಟ್ಟಿದ್ದಾರೆ.

ಈ ಶಾಸನವನ್ನು ಪ್ರಾಚ್ಯಸಂಚಯ ಸಂಶೋಧನಾ ‌ಕೇಂದ್ರ‌-ಉಡುಪಿ‌ ಇದರ ಅಧ್ಯಯನ ನಿರ್ದೇಶಕ ಪ್ರೊ. ಎಸ್. ಎ. ಕೃಷ್ಣಯ್ಯ ಇವರ ಮಾರ್ಗದರ್ಶನದಲ್ಲಿ ಇತಿಹಾಸ ಮತ್ತು ‌ಪುರಾತತ್ವ ಸಂಶೋಧನಾರ್ಥಿ ‌ಶ್ರುತೇಶ್ ಆಚಾರ್ಯ ‌ಮೂಡುಬೆಳ್ಳೆ ಅವರು ಓದಿರುತ್ತಾರೆ‌.

ಕಣ ಶಿಲೆ (ಗ್ರಾನೈಟ್) ಯಲ್ಲಿ ಕೊರೆಯಲ್ಪಟ್ಟಿರುವ ಈ ಶಾಸನದಲ್ಲಿ 12 ಸಾಲುಗಳಿದ್ದು 2 ಅಡಿ‌ ಎತ್ತರ ಮತ್ತು ಅಗಲವನ್ನು ಹೊಂದಿದೆ. ಶಾಸನದ ಮೇಲ್ಭಾಗದಲ್ಲಿ ಸೂರ್ಯ-ಚಂದ್ರ ನಂತರದಲ್ಲಿ ನಂದಿ, ನಂದಾದೀಪಗಳು, ಶಿವಲಿಂಗ, ರಾಜಕತ್ತಿ ಹಾಗೂ ಪುಷ್ಪದ‌ ಕೆತ್ತನೆಯಿದೆ‌.

ಇದನ್ನೂ ಓದಿ :ಹಿಮಾಚಲ ಪ್ರದೇಶದಲ್ಲಿ ಭೂಕುಸಿತ ; ಓರ್ವನ ರಕ್ಷಣೆ, ಇನ್ನಿಬ್ಬರಿಗಾಗಿ ಮುಂದುವರಿದ ಶೋಧಕಾರ್ಯ

ಶಾಸನದಲ್ಲಿ ಶಾಲಿವಾಹನ‌ ಶಕವರುಷ 1434 ನಂದನದ ವರ್ತಮಾನ‌ ಸಂವತ್ಸರದ ಜೇಷ್ಠ ಬ 2 ಮಂಗಳವಾರ ಎಂದು ಉಲ್ಲೇಖ‌ವಿದೆ. ಈ ಶಾಸನವನ್ನು ಕೃಷ್ಣರಾಯರ‌ ನಿರೂಪದಿಂದ ಮಂಗಲೂರು ಬಾರಕೂರ ರತ್ನಪ್ಪ ಒಡೆಯ ಆಳುವನ ತಿರುಮಲ‌ರಾಯ ಚೌಟರು ಮತ್ತು ತಿರುಮಲರಸರಾದ ಕಿಂನಿಕ‌ ಹೆಗಡೆಯವರು ದೇವರಾಡಿಯ ಕುಂದ‌ ಹೆಗ್ಗಡೆಗೆ ಎಲ್ಲೂರ ಶ್ರೀ ವಿಶ್ವನಾಥ ದೇವರ ಸನ್ನಿಧಿಯಲ್ಲಿ ಬರೆಸಿಕೊಟ್ಟದ್ದಾಗಿದೆ. ಶಾಸನದಲ್ಲಿ ತಿಮ್ಮಯ್ಯ ದಂಡನಾಯಕ ಹಾಗೂ ಪುತ್ತಿಗೆ, ಐಕಳ ಮತ್ತು ಎಲ್ಲೂರು ಪ್ರದೇಶಗಳ ಉಲ್ಲೇಖವಿದೆ.

ಕ್ಷೇತ್ರಕಾರ್ಯ ಶೋಧನೆಯಲ್ಲಿ ಕೆ.ಎಲ್.‌ ಕುಂಡಂತಾಯ, ರವಿ ಆಳ್ವ ಬಿಳಿಯಾರು, ಗೌತಮ್ ಕಾಮತ್‌ ಮೂಡುಬೆಳ್ಳೆ ಅವರು ಸಹಕರಿಸಿರುತ್ತಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.