ಕಲಿತ ಸರಕಾರಿ ಶಾಲೆಗೆ 6 ಲಕ್ಷ ರೂ.ಗಳ ಕಲಿಕಾ ಸಾಮಾಗ್ರಿ,ಬೆಂಚ್‌ ವಿತರಿಸಿದ ಹಳೆ ವಿದ್ಯಾರ್ಥಿ


Team Udayavani, Mar 9, 2023, 5:50 PM IST

hale

ಗಂಗಾವತಿ: ತಾವು ಕಲಿತ ಶಾಲೆ ಮತ್ತು ಗುರುಗಳನ್ನು ಮರೆತು ನಗರ ಸೇರುವ ಅನೇಕರ ಮಧ್ಯೆ ತಾಲೂಕಿನ ಹೊಸ ಅಯೋಧ್ಯ ಗ್ರಾಮದ ಟಿ.ವೆಂಕಟಪ್ರಸಾದ್ ಎಂಬ ಢಣಾಪೂರ ಸರಕಾರಿ ಶಾಲೆಯ ಹಳೆಯ ವಿದ್ಯಾರ್ಥಿ ತಾನು ಕಲಿತ ಶಾಲೆ ಮತ್ತು ಗುರುಗಳನ್ನು ಗೆಳೆಯರನ್ನು ಸ್ಮರಣೆ ಮಾಡುವ ಜತೆಗೆ ತನ್ನ ಆದಾಯದ 6 ಲಕ್ಷ ರೂ.ಗಳಲ್ಲಿ ಕಲಿಕಾ ಸಾಮಾಗ್ರಿ ಹಾಗೂ ವಿದ್ಯಾರ್ಥಿಗಳು ಕುಳಿತುಕೊಳ್ಳಲು ಅನುಕೂಲಕ್ಕಾಗಿ ಬೆಂಚ್‌ಗಳನ್ನು ದೇಣಿಗೆ ನೀಡುವ ಮೂಲಕ ಇತರೆ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ.

ತಾಲೂಕಿನ ಹೊಸ ಅಯೋಧ್ಯೆ ಗ್ರಾಮದ ಟಿ.ವೆಂಕಟ ಪ್ರಸಾದ್ ಎಂಬುವರು ಢಣಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1970-71ನೇ ಸಾಲಿನ ವಿದ್ಯಾರ್ಥಿಯಾಗಿ 7 ನೇ ತರಗತಿಯ ವರೆಗೆ ವಿದ್ಯಾಭ್ಯಾಸ ಮಾಡಿ ಇದೀಗ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಉನ್ನತ ಹುದ್ದೆಯಲ್ಲಿದ್ದು ಕಲಿತ ಶಾಲೆ ಮತ್ತು ಗುರುಗಳನ್ನು ಗೆಳೆಯರನ್ನು ನೆನೆದು ಕಲಿತ ಶಾಲೆಗೆ ಏನಾದರೂ ಮಾಡಬೇಕೆಂಬ ಹಂಬಲದಿಂದ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿಗಳನ್ನು 65 ಕಂಪ್ಯೂಟರ್ ಸಹಿತ ಟೇಬಲ್ 19 ನಲಿ ಕಲಿ ಟೇಬಲ್ 90 ಬೆಂಚ್‌ಗಳನ್ನು ವಿತರಿಸಿದ್ದಾರೆ.

ಈ ಸಂದರ್ಭದಲ್ಲಿ ಟಿ ವೆಂಕಟ ಪ್ರಸಾದ್ ಅವರ ಸಹೋದರ ಟಿ. ವಿಶ್ವನಾಥ ಮಾತನಾಡಿ, ತಮ್ಮ ಸಹೋದರ ಢಣಾಪೂರದ ಸರಕಾರಿ ಶಾಲೆಯಲ್ಲಿ 7 ನೇ ತರಗತಿ ವರೆಗೆ ವಿದ್ಯಾಭ್ಯಾಸ ಮಾಡಿ ನಂತರ ವಿವಿಧ ನಗರಗಳಲ್ಲಿ ಉನ್ನತ ಶಿಕ್ಷಣ ಪಡೆದು ಇದೀಗ ಬೆಂಗಳೂರು ವಿವಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಸ್ವ ಗ್ರಾಮ ಹೊಸ ಅಯೋಧ್ಯೆಗೆ ಆಗಮಿಸಿದಾಗೆಲ್ಲ ಢಣಾಪೂರ ಶಾಲೆಗೆ ಭೇಟಿ ನೀಡಿ ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡು ಹಳೆಯ ಸ್ನೇಹಿತರ ಜತೆಗೆ ಮಾತನಾಡುವುದು ವಾಡಿಕೆಯಾಗಿದೆ. ಈ ಭಾರಿ ಶಾಲೆಯಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಲು 6 ಲಕ್ಷ ರೂ.ಗಳಲ್ಲಿ ಬೆಂಚ್ ಮ ಕಂಪ್ಯೂಟರ್ ಸೇರಿ ಕಲಿಕಾ ಸಾಮಾಗ್ರಿ ವಿತರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶ್ರೇಷ್ಠ ಶಿಕ್ಷಣ ಸಿಗುತ್ತದೆ. ಪ್ರತಿಯೊಬ್ಬರೂ ಸರಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಿ ಪ್ರತಿಭಾವಂತರನ್ನಾಗಿ ಮಾಡಬೇಕು.ಕಲಿತ ಶಾಲೆ ಗುರುಗಳನ್ನು ಸದಾ ಸ್ಮರಿಸಬೇಕೆಂದರು.

ಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮಣ ತಾ.ಪಂ. ಮಾಜಿ ಸದಸ್ಯ ಫಕೀರಯ್ಯ ಗ್ರಾಮದ ಮುಖಂಡರಾದ ಚಿದಾನಂದಪ್ಪ, ಹೊನ್ನೂರಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಹನುಮೇಶ, ಸತೀಶ್ ಪ್ರೌಢಶಾಲಾ ಮುಖ್ಯ ಗುರು ಹನುಮಂತಪ್ಪ ಸಹ ಶಿಕ್ಷಕರಾದ ಶರಣಪ್ಪ, ಫಕೀರ್ ಸಾಬ್,ನಿಂಗಪ್ಪ, ಜ್ಯೋತಿ, ಪ್ರೀತಿ ಇದ್ದರು.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.