ಅಸುನೀಗಿದ ತಾಯಿ ಜತೆ ಮಗನ 4 ದಿನ ಜೀವನ! ತಿರುಪತಿಯಲ್ಲಿ ನಡೆದ ಹೃದಯವಿದ್ರಾವಕ ಘಟನೆ

ಬೆಳಗಾವಿಯಲ್ಲಿ ಪಿಎಚ್‌.ಡಿ ಪೂರ್ತಿಗೊಳಿಸಿದ್ದ ರಾಜ್ಯಲಕ್ಷ್ಮೀ; ತಾಯಿ ನಿದ್ರಿಸುತ್ತಿದ್ದಾರೆಂದು ತಿಳಿದು ತನ್ನ ಪಾಡಿಗೆ ತಾನಿದ್ದ ಪುತ್ರ

Team Udayavani, Mar 14, 2022, 7:45 AM IST

motherಅಸುನೀಗಿದ ತಾಯಿ ಜತೆ ಮಗನ 4 ದಿನ ಜೀವನ! ತಿರುಪತಿಯಲ್ಲಿ ನಡೆದ ಹೃದಯವಿದ್ರಾವಕ ಘಟನೆ

ಸಾಂದರ್ಭಿಕ ಚಿತ್ರ

ಅಮರಾವತಿ: ಪಾಪ ಹೀಗಾಗಬಾರದಾಗಿತ್ತು….! ಹತ್ತು ವರ್ಷದ ಆ ಬಾಲಕನಿಗೆ ತಾಯಿ ಅಸುನೀಗಿದ್ದಾಳೆ ಎಂಬ ಅರಿವು ಬಂದಿರಲೇ ಇಲ್ಲ. ಒಂದಲ್ಲ ಎರಡಲ್ಲ ಬರೋಬ್ಬರಿ ನಾಲ್ಕು ದಿನಗಳ ಕಾಲ ಅಸುನೀಗಿದ ತಾಯಿಯ ಜತೆಗೆ ಆತ ನಿದ್ದೆ ಮಾಡಿದ್ದಾನೆ. ದುಃಖದ ವಿಚಾರವೆಂದರೆ ಅವರು ಕೆಲ ದಿನಗಳ ಹಿಂದಷ್ಟೇ ಪಿಎಚ್‌.ಡಿ ಪೂರ್ತಿಗೊಳಿಸಿದ್ದರು. ಮಾ.9ರಂದು ಅವರು ಕರ್ನಾಟಕದ ಬೆಳಗಾವಿಗೆ ಬಂದು ಅವರು ಪಿಎಚ್‌.ಡಿ ಪದವಿ ಸ್ವೀಕಾರ ಮಾಡಬೇಕಾಗಿತ್ತು.

ಇಂಥ ಒಂದು ಹೃದಯವಿದ್ರಾವಕ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ. ರಾಜ್ಯಲಕ್ಷ್ಮೀ (41) ಎಂಬುವರು ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಆಕೆಯ ಹತ್ತು ವರ್ಷದ ಮಗ ಶ್ಯಾಮ್‌ ಕಿಶೋರ್‌ ಶಾಲೆಯೊಂದರಲ್ಲಿ ವಿದ್ಯಾರ್ಥಿ. ನಾಲ್ಕು ದಿನಗಳ ಹಿಂದೆ ಅವರು ಸಹಜವಾಗಿಯೇ ಅಸುನೀಗಿದ್ದರು.
ಅದನ್ನು ಅರಿಯದ ಮಗ ಶ್ಯಾಮ್‌ಕಿಶೋರ್‌ ಸತತ ನಾಲ್ಕು ದಿನಗಳ ಕಾಲ ತಾಯಿ ಮಲಗಿ ನಿದ್ದೆ ಮಾಡಿದ್ದಾಳೆ ಎಂದು ತಿಳಿದುಕೊಂಡು ತಪ್ಪದೆ ಯುನಿಫಾರ್ಮ್ ಧರಿಸಿ, ಶಾಲೆಗೆ ಹೋಗುತ್ತಿದ್ದ ಮತ್ತು ಮನೆಗೆ ಬಂದು ರಾತ್ರಿ ತಾಯಿಯ ಜತೆಗೆ ನಿದ್ದೆ ಮಾಡುತ್ತಿದ್ದ. ಶನಿವಾರ ಶ್ಯಾಮ್‌ಗೆ ತಾಯಿಯ ದೇಹ ವಾಸನೆ ಬರುತ್ತಿರುವುದನ್ನು ಗಮನಿಸಿ, ಆತಂಕದಿಂದ ಮಾವ (ತಾಯಿಯ ಸಹೋದರ) ದುರ್ಗಾಪ್ರಸಾದ್‌ ಎಂಬುವರಿಗೆ ಫೋನ್‌ ಮಾಡಿದ್ದ. ಚಿತ್ತೂರ್‌ನಲ್ಲಿ ವಾಸಿಸುತ್ತಿದ್ದ ಅವರು ಧಾವಿಸಿ ಬಂದಿದ್ದಾರೆ.

ಇದನ್ನೂ ಓದಿ:ಭಟ್ಕಳ: “ದಿ ಕಾಶ್ಮೀರಿ ಫೈಲ್ಸ್” ಪ್ರದರ್ಶನಕ್ಕಾಗಿ ಚಿತ್ರಮಂದಿರಕ್ಕೆ ಮುತ್ತಿಗೆ

ಈ ನಡುವೆ, ಅವರು ವಾಸಿಸುತ್ತಿದ್ದ ಅಪಾರ್ಟ್‌ಮೆಂಟ್‌ನವರೆಲ್ಲ ತಾಯಿಯ ಬಗ್ಗೆ ಕೇಳಿದಾಗ, ಆಕೆ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾಳೆ ಎಂದು ಹೇಳಿದ್ದಾನೆ ಶ್ಯಾಮ್‌. ಪೊಲೀಸರು ಬಂದು ಸ್ಥಳಕ್ಕೆ ಬಂದು ರಾಜ್ಯಲಕ್ಷ್ಮೀ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ಅದರ ಪ್ರಕಾರ ಅವರು ಸಹಜವಾಗಿಯೇ ಅಸುನೀಗಿದ್ದಾರೆ ಎಂದು ದೃಢಪಡಿಸಿದ್ದಾರೆ ಎಂದು ತಿಳಿದ್ದಾರೆ. ಸಹೋದರನಿಗೆ ಫೋನ್‌ ಮಾಡಿದ್ದ ರಾಜ್ಯಲಕ್ಷ್ಮಿ ತನಗೆ ಕೊಂಚ ತಲೆನೋವು ಇದ್ದ ಬಗ್ಗೆ ಮತ್ತು ಬೆಳಗಾವಿಗೆ ತೆರಳಿ ಪಿಎಚ್‌.ಡಿ ಪದವಿ ಸ್ವೀಕರಿಸಿ ವಾಪಸಾದ ಬಳಿಕ ವೈದ್ಯರ ಸಲಹೆ ಪಡೆಯುವ ಬಗ್ಗೆ ಹೇಳಿಕೊಂಡಿದ್ದಾಗಿ ದುರ್ಗಾಪ್ರಸಾದ್‌ ಹೇಳಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.