ಅಂಕೋಲಾ : ಲಾರಿ, ಕ್ಯಾಂಟರ್ ನಡುವೆ ಭೀಕರ ಅಪಘಾತ : ಓರ್ವ ಸಾವು, ಇಬ್ಬರಿಗೆ ಗಾಯ
Team Udayavani, Aug 6, 2021, 7:19 PM IST
ಅಂಕೋಲಾ : ಕ್ಯಾಂಟರ್ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕ್ಯಾಂಟರ್ನಲ್ಲಿದ್ದ ಕ್ಲೀನರ್ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾ.ಹೆ 63 ಸರಳೇಬೈಲ್ ಬಳಿ ಶುಕ್ರವಾರ ನಡೆದಿದೆ.
ಧಾರವಾಡ ಜಿಲ್ಲೆಯ ಕಲಘಟಗಿ ನಿವಾಸಿ ಬಸವರಾಜ ನಾಗಪ್ಪ ಉಮ್ಮಚಗಿ (19) ಮೃತ ದುರ್ದೈವಿ, ಕ್ಯಾಂಟರ್ ಮತ್ತು ಲಾರಿ ಚಾಲಕರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದುಅವರಿಗೆ ಅಂಕೋಲಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ತೆಲಂಗಾಣದಿಂದ ಕೇರಳ ಮಾರ್ಗವಾಗಿ ಸಂಚರಿಸುತ್ತಿದ್ದ ಲಾರಿ, ಮಂಗಳೂರಿನಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಕ್ಯಾಂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಎರಡೂ ವಾಹನಗಳು ಜಖಂಗೊಂಡಿವೆ
ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :ಕಡಿಮೆ ಅವಧಿಯಲ್ಲಿ 3 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಕಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ