
ಗಂಗಾವತಿಯಿಂದ ಗುಜರಾತ್ ಗೆ ಅಕ್ರಮವಾಗಿ ಸಾಗಿಸುತ್ತಿದ್ದ 340 ಕ್ವಿಂಟಲ್ ಅನ್ನಭಾಗ್ಯದ ಅಕ್ಕಿ ವಶ
Team Udayavani, Sep 30, 2021, 4:24 PM IST

ಕುಷ್ಟಗಿ : ಗಂಗಾವತಿಯಿಂದ ಕುಷ್ಟಗಿ ಮೂಲಕ ಗುಜರಾತ್ ಗೆ ಅಕ್ರಮವಾಗಿ ಸಾಗಿಸುತ್ತಿದ್ದ 340 ಕ್ವಿಂಟಲ್ ಅನ್ನಭಾಗ್ಯ ಅಕ್ಕಿ ಯ ಲಾರಿಯನ್ನು ಹೆದ್ದಾರಿ ವಣಗೇರಾ ಟೋಲ್ ಪ್ಲಾಜಾ ಬಳಿ ಕುಷ್ಟಗಿಯ ಅಹಾರ ಇಲಾಖೆ ವಶಕ್ಕೆ ತೆಗೆದುಕೊಂಡಿದೆ.
ಗಂಗಾವತಿಯ ಅಭಿಜಿತ್ ಟ್ರೇಡರ್ಸ ನಿಂದ ಗುಜರಾತ್ ಜಟಿಲಪುರ ವಿನಲ್ ರೈಸ್ ಮಿಲ್ ಗೆ RJ-GA-118 ಲಾರಿಯಲ್ಲಿ 50 ಕೆ.ಜಿಯ. 680 ಬ್ಯಾಗ್ ನಲ್ಲಿ 340 ಕ್ವಿಂಟಲ್ ಪ್ರತಿ ಕ್ವಿಂಟಲ್ ಗೆ 2,383 ರೂ ನಂತೆ 8,10,220 ರೂ.ಅಂದಾಜು ಮೊತ್ತದ ಅನ್ನಭಾಗ್ಯ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು.
ಖಚಿತ ಮಾಹಿತಿ ಮೇರೆಗೆ ಅಹಾರ ನಿರೀಕ್ಷಕ ನಿತಿನ್ ಅಗ್ನಿ ಅವರ ದೂರಿನ ಮೇರೆಗೆ ರಾಜಸ್ಥಾನ ಲಾರಿ ಚಾಲಕ ಮದನ್ ಲಾಲ್ ಬ್ರಿಜ್ ಲಾಲ್ ಹಾಗೂ ಗಂಗಾವತಿ ಅಭಿಜಿತ್ ಟ್ರೇಡರ್ಸ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ :ಚಾರ್ಮಾಡಿ ಘಾಟ್ : 2 ನೇ ತಿರುವಿನಲ್ಲಿ ಸಿಕ್ಕಿಹಾಕಿಕೊಂಡ 10 ಚಕ್ರದ ಲಾರಿ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

ಅಳಿವಿನಂಚಿನಲ್ಲಿರುವ ಗೀಜಗದ ಹಕ್ಕಿ ಗೂಡುಗಳು… ಗೀಜಗದ ಹೆಣಿಕೆಗೆ ಸರಿಸಾಟಿ ಯಾರಿಲ್ಲ

YSRTP ಮೈತ್ರಿ; ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ವೈ.ಎಸ್.ಶರ್ಮಿಳಾ

ಮಕ್ಕಳಿಗೆ ಸಿಹಿ ನೀಡುವ ಮೂಲಕ ಮೇ 31ರಿಂದ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ

ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ: ಡಿಸಿಎಂ ಡಿಕೆಶಿ ಭರವಸೆ