ಶಿಕ್ಷಕರ ವರ್ಗಾವಣೆಗೆ ಇಂದಿನಿಂದ ಅರ್ಜಿ
Team Udayavani, Jun 12, 2019, 6:10 AM IST
ಬೆಂಗಳೂರು: ಸರಕಾರಿ ಶಾಲಾ ಶಿಕ್ಷಕರ ವರ್ಗಾವಣೆಗೆ ಕಾಲ ಕೂಡಿ ಬಂದಿದೆ. ಜೂ. 12ರಿಂದ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯವಸ್ಥೆ ಮಾಡಿಕೊಟ್ಟಿದೆ.
ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಕಡ್ಡಾಯ ಮತ್ತು ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂ. 12ರಿಂದ ಆರಂಭವಾಗಲಿದೆ. ವರ್ಗಾವಣೆಗೆ ಅರ್ಜಿ ಸಲ್ಲಿಸಲು ಕನಿಷ್ಠ ಸೇವಾವಧಿ ಮೂರು ವರ್ಷ ಎಂದು ನಿಗದಿ ಮಾಡಿರುವುದರಿಂದ ಬಹುತೇಕ ಶಿಕ್ಷಕರು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ವರ್ಗಾವಣೆಗೆ ಬೇಕಾದ ಎಲ್ಲ ತಂತ್ರಾಂಶವನ್ನು ಸಿದ್ಧಪಡಿಸಿದ್ದೇವೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಶಿಕ್ಷಕರ ವರ್ಗಾವಣೆಗಾಗಿಯೇ ಪ್ರತ್ಯೇಕ ತಂತ್ರಾಂಶ ನೀಡಲಾಗಿದೆ. ಅದರಿಂದಲೇ ಅರ್ಜಿ ಸಲ್ಲಿಸಬಹುದಾಗಿದೆ. ಎಂದು ಇಲಾಖೆಯ ಆಯುಕ್ತ ಡಾ| ಪಿ.ಸಿ. ಜಾಫರ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ