ಮಹಾಲಕ್ಷ್ಮೀ ಲೇಔಟ್ ಕ್ಷೇತ್ರ ಬಿಜೆಪಿ ಮೋರ್ಚಾಗಳ ಅಧ್ಯಕ್ಷರ ನೇಮಕ : ರಾಘವೇಂದ್ರ
ಮಹಾಲಕ್ಷ್ಮೀ ಲೇಔಟ್ ಕ್ಷೇತ್ರ ಬಿಜೆಪಿ ಮೋರ್ಚಾ
Team Udayavani, Mar 6, 2021, 9:30 PM IST
ಬೆಂಗಳೂರು : ಮಹಾಲಕ್ಷ್ಮೀ ಲೇಔಟ್ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮಂಡಲ ವತಿಯಿಂದ ಕ್ಷೇತ್ರದ ಬಿಜೆಪಿ ಮೋರ್ಚಾ ಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳನ್ನ ಆಯ್ಕೆ ಮಾಡಿರುವುದಾಗಿ ಮಂಡಲ ಅಧ್ಯಕ್ಷರಾದ ಎಚ್ ಎಸ್ ರಾಘವೇಂದ್ರ ಶೆಟ್ಟಿ ತಿಳಿಸಿದ್ದಾರೆ.
ನಂತರ ಮಾತನಾಡಿದ ಅವರು ಬಿಜೆಪಿ ಪಕ್ಷದ ಸಂಘಟನೆ ಹಾಗೂ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ತಮ್ಮೆಲ್ಲರನ್ನು ಇಂದು ಮಹಾಲಕ್ಷ್ಮೀ ಲೇಔಟ್ ವಿಧಾನ ಸಭಾ ಕ್ಷೇತ್ರದ ಮಂಡಲದ ಎಲ್ಲ ಮೋರ್ಚಾದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ಗಳನ್ನು ನೇಮಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು