‘ಆರಗ ಮತ್ತೊಮ್ಮೆ’ ಬಾಳೆ ಹಣ್ಣಲ್ಲಿ ಬರೆದು ರಥಕ್ಕೆ ಎಸೆದ ಅಭಿಮಾನಿ
Team Udayavani, Feb 5, 2023, 9:18 PM IST
ತೀರ್ಥಹಳ್ಳಿ: ‘ಆರಗ ಮತ್ತೊಮ್ಮೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅಭಿಮಾನಿಯೊಬ್ಬ ಬಾಳೆಹಣ್ಣಿನ ಮೇಲೆ ಬರೆದು ರಥಕ್ಕೆ ಎಸೆದ ಘಟನೆ ಮೇಳಿಗೆಯ ವೆಂಕಟರಮಣ ದೇವಸ್ಥಾನದ ಜಾತ್ರಾ ರಥೋತ್ಸವದಲ್ಲಿ ನಡೆದಿದೆ.
ದೇವಸ್ಥಾನದ ಆವರಣವು ವಿಶೇಷವಾಗಿ ಹೂವಿನ ಅಲಂಕಾರದೊಂದಿಗೆ ಕಂಗೊಳಿಸುತ್ತಿದ್ದು ಭಕ್ತಾದಿಗಳು ರಥೋತ್ಸವಕ್ಕೆ ಹಣ್ಣು-ಕಾಯಿ ಮಾಡುವುದರ ಮೂಲಕ ಭಕ್ತಿಯಿಂದ ಜಾತ್ರಾ ಸಂಭ್ರಮದಲ್ಲಿ ಪಾಲ್ಗೊಂಡರು. ಜಾತ್ರೆಯ ಸಂಭ್ರಮ ಒಂದೆಡೆಯಾದರೆ ಇತ್ತ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅಭಿಮಾನಿಯೊಬ್ಬರು ಬಾಳೆಹಣ್ಣಿನಲ್ಲಿ “2023ಕ್ಕೆ ಆರಗ ಮತ್ತೊಮ್ಮೆ’ ಎಂದು ಬರೆದು ಜಾತ್ರೋತ್ಸವದಲ್ಲಿ ರಥಕ್ಕೆ ಹಾಕುವುದರ ಮುಖಾಂತರ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು.
ಇದನ್ನೂ ಓದಿ: ಸೌದಿಯಲ್ಲಿ ಕಾರು ಅಪಘಾತ ದ.ಕ. ಜಿಲ್ಲೆಯ ಮೂವರ ಸಾವು: ಸೌದಿಯಲ್ಲೇ ಅಂತ್ಯಕ್ರಿಯೆ ನಡೆಸಲು ತಯಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ
ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ
ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ
ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ
ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ