ಆರ್ಚರಿ ವಿಶ್ವ ಚಾಂಪಿಯನ್‌ಶಿಪ್‌ : ಅವಳಿ ಬೆಳ್ಳಿಗೆ ಭಾರತ ಸಮಾಧಾನ

Team Udayavani, Sep 25, 2021, 11:09 PM IST

ಆರ್ಚರಿ ವಿಶ್ವ ಚಾಂಪಿಯನ್‌ಶಿಪ್‌ : ಅವಳಿ ಬೆಳ್ಳಿಗೆ ಭಾರತ ಸಮಾಧಾನ

ಯಾಂಕ್ಟನ್‌ (ಯುಎಸ್‌ಎ): ಆರ್ಚರಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕದ ಖಾತೆ ತೆರೆಯುವ ಭಾರತದ ಕನಸು ಶನಿವಾರದ ಎರಡು ಸ್ಪರ್ಧೆಗಳಲ್ಲಿ ಸಾಕಾರಗೊಳ್ಳಲಿಲ್ಲ. ಫೈನಲ್‌ ತಲುಪಿದ್ದ ವನಿತಾ ಕಂಪೌಂಡ್‌ ತಂಡ ಮತ್ತು ಮಿಕ್ಸೆಡ್‌ ತಂಡಗಳೆರಡೂ ಕೊಲಂಬಿಯಾಕ್ಕೆ ಶರಣಾಗಿ ಬೆಳ್ಳಿ ಪದಕಕ್ಕೆ ಸಮಾಧಾನಪಡಬೇಕಾಯಿತು.

ಭಾರತದ ಮಿಶ್ರ ಡಬಲ್ಸ್‌ ಜೋಡಿಯಾದ ಅಭಿಷೇಕ್‌ ವರ್ಮ ಮತ್ತು ಜ್ಯೋತಿ ಸುರೇಖಾ ವೆನ್ನಮ್‌ ಕೊಲಂಬಿಯಾದ ಡೇನಿಯಲ್‌ ಮುನೋಝ್ – ಸಾರಾ ಲೋಪೆಜ್‌ ವಿರುದ್ಧ 150-154 ಅಂತರದಿಂದ ಪರಾಭವಗೊಂಡರು.

ಜ್ಯೋತಿ ಸುರೇಖಾ ವೆನ್ನಮ್‌, ಮುಸ್ಕಾನ್‌ ಕಿರಾರ್‌ ಮತ್ತು ಪ್ರಿಯಾ ಗುರ್ಜಾರ್‌ ಅವರನ್ನೊಳಗೊಂಡ ವನಿತಾ ಕಂಪೌಂಡ್‌ ತಂಡ ಕೊಲಂಬಿಯಾದ ಸಾರಾ ಲೋಪೆಜ್‌, ಅಲೆಜಾಂಡ್ರಾ ಉಸ್ಕಿ$Ìಯಾನೊ, ನೋರಾ ವಾಲೆxಜ್‌ ವಿರುದ್ಧ 224-229 ಅಂಕಗಳ ಅಂತರದಿಂದ ಎಡವಿತು.

ಭಾರತವಿನ್ನು ವೈಯಕ್ತಿಕ ಕಂಪೌಂಡ್‌ ಹಾಗೂ ರೀಕರ್ವ್‌ ಸ್ಪರ್ಧೆಯ ಕ್ವಾರ್ಟರ್‌ ಫೈನಲ್‌ನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿಯಲಿದೆ. ಇಲ್ಲಿ ಮೂವರು ಬಿಲ್ಗಾರರಿದ್ದಾರೆ.

ಇದನ್ನೂ ಓದಿ :ಸುದೀರ್ಮನ್‌ ಕಪ್‌ ಬ್ಯಾಡ್ಮಿಂಟನ್‌: ಭಾರತದ ಎಳೆಯರಿಗೆ ಸವಾಲು

ಟಾಪ್ ನ್ಯೂಸ್

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.