ಕಾರು ಅಪಘಾತ: ಅರೇಮಾದನಹಳ್ಳಿ ಮಠದ ಶಿವಸುಜ್ಞಾನತೀರ್ಥ ಸ್ವಾಮೀಜಿ ಪಾರು


Team Udayavani, Dec 5, 2020, 10:49 AM IST

ಕಾರು ಅಪಘಾತ: ಅರೇಮಾದನಹಳ್ಳಿ ಮಠದ ಶಿವಸುಜ್ಞಾನತೀರ್ಥ ಸ್ವಾಮೀಜಿ ಪಾರು

ಚನ್ನರಾಯಪಟ್ಟಣ/ಹಿರೀಸಾವೆ: ರಾಷ್ಟ್ರೀಯ ಹೆದ್ದಾರಿ -75ರಲ್ಲಿ ಸಂಚರಿಸುತ್ತಿದ್ದ ವಿಶ್ವಕರ್ಮ ಸಮಾಜ ಅರೇಮಾದನಹಳ್ಳಿ ಮಠದ ಶಿವಸುಜ್ಞಾನತೀರ್ಥ ಸ್ವಾಮೀಜಿ ಕಾರು ಅಪಘಾತವಾಗಿದ್ದು, ಶ್ರೀಗಳು ಅಪಾಯದಿಂದ ಪಾರಾಗಿದ್ದಾರೆ.

ಸ್ವಾಮೀಜಿ ಶಿಷ್ಯರೊಂದಿಗೆ ಮಠದಿಂದ ಬೆಂಗಳೂರಿಗೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ತಾಲೂಕಿನ ಹಿರೀಸಾವೆ
ಸಮೀಪ ಮೇಟಿಕೆರೆ ಗೇಟ್‌ ಬಳಿ ರಸ್ತೆ ದಾಟುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದೆ, ಬೈಕ್‌ ಸವಾರ ಶ್ರವಣಬೆಳಗೊಳ ಹೋಬಳಿ ಹೊಸಹಳ್ಳಿಯ ಎಚ್‌.ಎನ್‌. ಯೋಗೇಶ್‌ ಎಂಬಾತ ಗಾಯಗೊಂಡಿದ್ದು, ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ವಾಮೀಜಿ ತಮ್ಮ ಪ್ರಯಾಣವನ್ನು ಮೊಟಕುಗೊಳಿಸಿ ಮಠಕ್ಕೆ ಹಿಂತಿರುಗಿದರು. ಅಪಘಾತ ವಿಷಯ ತಿಳಿದ ವಿಶ್ವಕರ್ಮ ಸಂಘದ ಹೋಬಳಿ ಘಟಕದ ಅಧ್ಯಕ್ಷ ನಾಗೇಂದ್ರ, ಮಾಜಿ ಅಧ್ಯಕ್ಷ ಗಣೇಶ್‌ ಮತ್ತು ಮುಖಂಡರು ಸ್ಥಳಕ್ಕೆ ಆಗಮಿಸಿ ಸ್ವಾಮೀಜಿ ಅವರನ್ನು ಬೇರೆ ಕಾರಿನಲ್ಲಿ ಅರೇಮಾದನಹಳ್ಳಿ ಮಠಕ್ಕೆಕಳುಹಿಸಿಕೊಟ್ಟರು.

ಇದನ್ನೂ ಓದಿ:ದೇವೇಗೌಡರ ಕಣ್ಣೀರ ಶಾಪ ತುಮಕೂರಿಗೆ ತಟ್ಟುತ್ತೆ: ಎಚ್‌.ಡಿ.ರೇವಣ್ಣ

 

ಟಾಪ್ ನ್ಯೂಸ್

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ರಸ್ತೆಯಲ್ಲೇ ಹರಡಿದ್ದ ಹುರುಳಿ ಸೊಪ್ಪು : ಗರ್ಭಿಣಿಯನ್ನು ಹೊತ್ತ ಆಂಬ್ಯುಲೆನ್ಸ್ ಸವಾರನ ಪರದಾಟ

ಆಂಬ್ಯುಲೆನ್ಸ್ ಚಕ್ರಕ್ಕೆ ಹುರುಳಿ ಸೊಪ್ಪು ಸಿಲುಕಿ ಅವಾಂತರ : ಗರ್ಭಿಣಿ ಪರದಾಟ, ಚಾಲಕ ಸುಸ್ತು

ಗಂಗಾವತಿ : ಮರೀಚಿಕೆಯಾದ ಪೂರ್ಣ ಪ್ರಮಾಣದ ರೈಲು ನಿಲ್ದಾಣ, ಪ್ರಯಾಣಿಕರ ಗೋಳು

ಗಂಗಾವತಿ : ಮರೀಚಿಕೆಯಾದ ಪೂರ್ಣ ಪ್ರಮಾಣದ ರೈಲು ನಿಲ್ದಾಣ, ಪ್ರಯಾಣಿಕರ ಗೋಳು

ಕುರುಗೋಡು : ಏರಂಗಳ್ಳಿ ಮೊರಾರ್ಜಿ ವಸತಿ ನಿಲಯದ 46 ಮಕ್ಕಳಿಗೆ ಕೋವಿಡ್ ಸೋಂಕು ದೃಢ

ಕುರುಗೋಡು : ಏರಂಗಳ್ಳಿ ಮೊರಾರ್ಜಿ ವಸತಿ ನಿಲಯದ 46 ಮಕ್ಕಳಿಗೆ ಕೋವಿಡ್ ಸೋಂಕು ದೃಢ

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.