ಅರ್ಜುನ ಪ್ರಶಸ್ತಿ: ಕೌರ್‌, ಗೌರವ್‌, ಸೋನಿಯಾ ಹೆಸರು ಶಿಫಾರಸು

Team Udayavani, Jun 29, 2021, 11:18 PM IST

ಅರ್ಜುನ ಪ್ರಶಸ್ತಿ: ಕೌರ್‌, ಗೌರವ್‌, ಸೋನಿಯಾ ಹೆಸರು ಶಿಫಾರಸು

ಹೊಸದಿಲ್ಲಿ: ಭಾರತದ ಬಾಕ್ಸರ್‌ಗಳಾದ ಸಿಮ್ರನ್‌ಜಿತ್‌ ಕೌರ್‌, ಗೌರವ್‌ ಸೋಲಂಕಿ ಮತ್ತು ಸೋನಿಯಾ ಚಾಹಲ್‌ ಅವರ ಹೆಸರನ್ನು ಭಾರತೀಯ ಬಾಕ್ಸಿಂಗ್‌ ಸಂಸ್ಥೆ (ಬಿಎಫ್ಐ) ಈ ವರ್ಷದ ಅರ್ಜುನ ಪುರಸ್ಕಾರಕ್ಕೆ ಶಿಫಾರಸು ಮಾಡಿದೆ.

ಟೋಕಿಯೊ ಒಲಿಂಪಿಕ್ಸ್‌ ಟಿಕೆಟ್‌ ಗಿಟ್ಟಿಸಿರುವ ಸಿಮ್ರನ್‌ಜಿತ್‌ (ಮಹಿಳೆಯರ 60 ಕೆ.ಜಿ ವಿಭಾಗ), 2018ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚು, ಪುರುಷರ 57 ಕೆ.ಜಿ ವಿಭಾಗದಲ್ಲಿ ಸ್ಪರ್ಧಿಸುವ ಗೌರವ್‌, 2018ರ ಕಾಮನ್ವೆಲ್ತ್‌ ಕೂಟದಲ್ಲಿ ಚಿನ್ನದ ಪದಕ, 2018ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಸೋನಿಯಾ ಚಾಹಲ್‌ (ಮಹಿಳೆಯರ 57 ಕೆ.ಜಿ ವಿಭಾಗ) ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದರು. ಈ ಸಾಧನೆಯನ್ನು ಆಧರಿಸಿ ಮೂವರ ಹೆಸರುಗಳನ್ನು ಪ್ರಶಸ್ತಿಗೆ ಅಂತಿಮಗೊಳಿಸಲಾಗಿದೆ ಎಂದು ಬಿಎಫ್ಐ ಪ್ರಧಾನ ಕಾರ್ಯದರ್ಶಿ ಹೇಮಂತ್‌ ಕಲಿಟಾ ಹೇಳಿದ್ದಾರೆ.

ಮಹಿಳಾ ತಂಡದ ಸಹಾಯಕ ಕೋಚ್‌ ಸಂಧ್ಯಾ ಗುರುಂಗ್‌, ರಾಷ್ಟ್ರೀಯ ಯುವ ತಂಡದ ಮುಖ್ಯ ಕೋಚ್‌ ಭಾಸ್ಕರ ಭಟ್ಟ ಅವರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.

ಟೆನಿಸ್‌: ಅಂಕಿತಾ, ಪ್ರಜ್ನೆಶ್‌ ಅರ್ಜುನಕ್ಕೆ ಶಿಫಾರಸು
ಭಾರತದ ಭರವಸೆಯ ಟೆನಿಸ್‌ ಆಟಗರರಾದ ಅಂಕಿತಾ ರೈನಾ ಮತ್ತು ಪ್ರಜ್ನೆàಶ್‌ ಗುಣೇಶ್ವರನ್‌ ಅವರ ಹೆಸರನ್ನು ಅಖೀಲ ಭಾರತ ಟೆನಿಸ್‌ ಅಸೋಸಿಯೇಶನ್‌ ಅರ್ಜುನ ಪುರಸ್ಕಾರಕ್ಕೆ ಶಿಫಾರಸು ಮಾಡಿದೆ. ಉಳಿದಂತೆ ಬಲರಾಮ್‌ ಸಿಂಗ್‌ ಮತ್ತು ಎನ್ರಿಕೊ ಪಿಪೊನೊì ಅವರನ್ನು ದ್ರೋಣಾಚಾರ್ಯ ಪ್ರಶಸ್ತಿಗೆ ಸೂಚಿಸಲಾಗಿದೆ.

ಖೇಲ್‌ರತ್ನಕ್ಕೆ ದ್ಯುತಿ ಚಂದ್‌
ಪ್ರತಿಷ್ಠಿತ ರಾಜೀವ್‌ ಗಾಂಧಿ ಖೇಲ್‌ ರತ್ನ ಪ್ರಶಸ್ತಿಗಾಗಿ “ಒಡಿಶಾ ಸರಕಾರ’ ಭಾರತದ ಸ್ಟಾರ್‌ ಓಟಗಾರ್ತಿ ದ್ಯುತಿ ಚಂದ್‌ ಹೆಸರನ್ನು ಶಿಫಾರಸು ಮಾಡಿದೆ.

“ನನ್ನ ಸಾಧನೆಯನ್ನು ಪರಿಗಣಿಸಿ ಖೇಲ್‌ ರತ್ನಕ್ಕೆ ನಾಮನಿರ್ದೆಶನ ಮಾಡಿದ ಒಡಿಶಾ ಸಿಎಂ ನವೀನ್‌ ಪಟ್ನಾಯಕ್‌ ಸರ್‌ಗೆ ಧನ್ಯವಾದ’ ಎಂದು ದ್ಯುತಿ ಚಂದ್‌ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

rashid khan

16 ಕೋಟಿ ರೂ.ಗಾಗಿ ಪಟ್ಟು ಹಿಡಿದ ರಶೀದ್ ಖಾನ್: ಇಕ್ಕಟ್ಟಲ್ಲಿ ಸಿಲುಕಿದ ಸನ್ ರೈಸರ್ಸ್ !

3clean

ದಾಂಡೇಲಿ: ಗಬ್ಬು ನಾರುತ್ತಿರುವ ಸಂಡೆ ಮಾರ್ಕೆಟ್ ಹೊರ ಆವರಣ

baba-ramdev

ಮೋದಿಯವರ ಉದ್ದೇಶ ಒಳ್ಳೆಯದು: ರೈತರಿಗೆ ಬಾಬಾ ರಾಮ್ ದೇವ್

ಅಂಪೈರ್‌ ನಿತಿನ್‌ ಮೆನನ್‌- ಅಶ್ವಿ‌ನ್‌ ನಡವೆ ಮಾತಿನ ಚಕಮಕಿ

ಅಂಪೈರ್‌ ನಿತಿನ್‌ ಮೆನನ್‌- ಅಶ್ವಿ‌ನ್‌ ನಡವೆ ಮಾತಿನ ಚಕಮಕಿ

2drugs

ಮೂಡಿಗೆರೆ: ಒಣ ಗಾಂಜಾ ಸಹಿತ ಆರೋಪಿ ಬಂಧನ

1-fsdfds

ಹಿಂದೂಗಳು ಹಿಂದೂಗಳಾಗಿ ಉಳಿಯಲು ‘ಅಖಂಡ’ ರಾಷ್ಟ್ರ ಮಾಡಬೇಕು: ಭಾಗವತ್

1jescon

ಕುಷ್ಟಗಿಯಲ್ಲಿ ಜೆಸ್ಕಾಂ ಯಡವಟ್ಟು:  ಗ್ರಾಹಕರಿಗೆ ಬಡ್ಡಿಯ ಹೊರೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rashid khan

16 ಕೋಟಿ ರೂ.ಗಾಗಿ ಪಟ್ಟು ಹಿಡಿದ ರಶೀದ್ ಖಾನ್: ಇಕ್ಕಟ್ಟಲ್ಲಿ ಸಿಲುಕಿದ ಸನ್ ರೈಸರ್ಸ್ !

ಅಂಪೈರ್‌ ನಿತಿನ್‌ ಮೆನನ್‌- ಅಶ್ವಿ‌ನ್‌ ನಡವೆ ಮಾತಿನ ಚಕಮಕಿ

ಅಂಪೈರ್‌ ನಿತಿನ್‌ ಮೆನನ್‌- ಅಶ್ವಿ‌ನ್‌ ನಡವೆ ಮಾತಿನ ಚಕಮಕಿ

ವಿಶ್ವ ಟೇಬಲ್‌ ಟೆನಿಸ್‌: ಮಣಿಕಾ-ಅರ್ಚನಾ ಮುನ್ನಡೆ

ವಿಶ್ವ ಟೇಬಲ್‌ ಟೆನಿಸ್‌: ಮಣಿಕಾ-ಅರ್ಚನಾ ಮುನ್ನಡೆ

ಜೂನಿಯರ್‌ ವಿಶ್ವಕಪ್‌ ಹಾಕಿ : ಕ್ವಾ.ಫೈನಲ್‌ಗೆ ಭಾರತ

ಜೂನಿಯರ್‌ ವಿಶ್ವಕಪ್‌ ಹಾಕಿ : ಕ್ವಾ.ಫೈನಲ್‌ಗೆ ಭಾರತ

ಇಂಡೋನೇಶ್ಯ ಓಪನ್‌ : ಸೆಮಿಯಲ್ಲಿ ಎಡವಿದ ಪಿ.ವಿ. ಸಿಂಧು

ಇಂಡೋನೇಶ್ಯ ಓಪನ್‌ : ಸೆಮಿಯಲ್ಲಿ ಎಡವಿದ ಪಿ.ವಿ. ಸಿಂಧು

MUST WATCH

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

udayavani youtube

ಮೈಮೇಲೆ ದೇವರು ಬಂದಿದ್ದಾರೆ ಎಂದು ಲಸಿಕೆ ಹಾಕಲು ಬಂದವರನ್ನೇ ಯಾಮಾರಿಸಿದ ವ್ಯಕ್ತಿ

udayavani youtube

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಹೊಸ ಸೇರ್ಪಡೆ

rashid khan

16 ಕೋಟಿ ರೂ.ಗಾಗಿ ಪಟ್ಟು ಹಿಡಿದ ರಶೀದ್ ಖಾನ್: ಇಕ್ಕಟ್ಟಲ್ಲಿ ಸಿಲುಕಿದ ಸನ್ ರೈಸರ್ಸ್ !

3clean

ದಾಂಡೇಲಿ: ಗಬ್ಬು ನಾರುತ್ತಿರುವ ಸಂಡೆ ಮಾರ್ಕೆಟ್ ಹೊರ ಆವರಣ

baba-ramdev

ಮೋದಿಯವರ ಉದ್ದೇಶ ಒಳ್ಳೆಯದು: ರೈತರಿಗೆ ಬಾಬಾ ರಾಮ್ ದೇವ್

ಅಂಪೈರ್‌ ನಿತಿನ್‌ ಮೆನನ್‌- ಅಶ್ವಿ‌ನ್‌ ನಡವೆ ಮಾತಿನ ಚಕಮಕಿ

ಅಂಪೈರ್‌ ನಿತಿನ್‌ ಮೆನನ್‌- ಅಶ್ವಿ‌ನ್‌ ನಡವೆ ಮಾತಿನ ಚಕಮಕಿ

2drugs

ಮೂಡಿಗೆರೆ: ಒಣ ಗಾಂಜಾ ಸಹಿತ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.