Udayavni Special

ಬಿಎಸ್‌ವೈಗೆ ಶಾಸಕರ ಸಾಥ್‌ : 53 ಶಾಸಕರ ಅಭಿಮತ ಸಂಗ್ರಹಿಸಿದ ಅರುಣ್‌ ಸಿಂಗ್‌

Team Udayavani, Jun 18, 2021, 7:35 AM IST

ಬಿಎಸ್‌ವೈಗೆ ಶಾಸಕರ ಸಾಥ್‌ : 53 ಶಾಸಕರ ಅಭಿಮತ ಸಂಗ್ರಹಿಸಿದ ಅರುಣ್‌ ಸಿಂಗ್‌

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ತಮ್ಮ ಭೇಟಿಯ ದ್ವಿತೀಯ ದಿನ ಶಾಸಕರು ಮತ್ತು ಸಚಿವರ ಅಭಿಪ್ರಾಯ ಸಂಗ್ರಹ ನಡೆಸಿದ್ದು, ಬಹುತೇಕ ಶಾಸಕರು ಸಿಎಂ ಯಡಿಯೂರಪ್ಪ ಪರ ನಿಂತಿದ್ದಾರೆ. ಇಬ್ಬರು ಮಾತ್ರ ಬಿಎಸ್‌ವೈ ನಾಯಕತ್ವಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಸಿಎಂ ಪರ ಮತ್ತು ವಿರುದ್ಧ ಬಹಿರಂಗ ಹೇಳಿಕೆಗಳು ಕೂಡ “ಸ್ಫೋಟ’ ಗೊಂಡಿದ್ದು, ಪರಿಸ್ಥಿತಿ ಇನ್ನಷ್ಟು ಗೋಜಲಾಗಿದೆ.
ಅರುಣ್‌ ಸಿಂಗ್‌ ಒಟ್ಟು 53 ಶಾಸಕರು, ಸಚಿವರ “ಮುಖಾ ಮುಖೀ’ ಅಭಿಪ್ರಾಯ ಸಂಗ್ರಹದ ಸಂದರ್ಭದಲ್ಲಿ 15 ಮಂದಿ ತಟಸ್ಥರಾಗಿದ್ದರೆ, 36 ಮಂದಿ ಸಿಎಂ ಪರ ಇದ್ದರು ಎಂದು ಮೂಲಗಳು ತಿಳಿಸಿವೆ. ತಾವು ಸ್ಪಷ್ಟ ಸೂಚನೆ ನೀಡಿದ್ದರೂ ಬಹಿರಂಗ ಹೇಳಿಕೆ ಮುಂದುವರಿಸಿದ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅರುಣ್‌ ಸಿಂಗ್‌ ಸ್ಪಷ್ಟವಾಗಿ ಹೇಳಿದ್ದಾರೆ.
ಈ ಮಧ್ಯೆ ಸಿಎಂ ಸ್ಥಾನಾಕಾಂಕ್ಷಿ ಎನ್ನಲಾದ ಪಂಚಮ ಸಾಲಿ ಸಮುದಾಯದ ಅರವಿಂದ ಬೆಲ್ಲದ ಅವರು “ಫೋನ್‌ ಕದ್ದಾಲಿಕೆ’ ಬಾಂಬ್‌ ಸ್ಫೋಟಿಸುವ ಮೂಲಕ ಸರಕಾರದ ವಿರುದ್ಧ ನೇರ ದಾಳಿ ನಡೆಸಿದರು.

ಒಂದೆಡೆ ಶಾಸಕರು, ಸಚಿವರು ಅರುಣ್‌ ಸಿಂಗ್‌ ಬಳಿ ಅಭಿಪ್ರಾಯಗಳನ್ನು ತಿಳಿಸುತ್ತಿದ್ದರೆ, ಇನ್ನೊಂದೆಡೆ ಬೆಲ್ಲದ ಅವರ ಹೇಳಿಕೆ, ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಅವರ ಟೀಕಾಸ್ತ್ರ “ಎಲ್ಲವೂ ಸರಿಯಾಗಿಲ್ಲ’ ಎಂಬ ಸಂದೇಶವನ್ನು ರವಾನಿಸಿತು.
ಬಿಎಸ್‌ವೈ ಪರ ಶಾಸಕರು ಸಿಎಂ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರ ನಿವಾಸದಲ್ಲಿ ಗುರುವಾರ ಬೆಳಗಿನ ಉಪಾಹಾರಕ್ಕಾಗಿ ಸೇರಿ ಚರ್ಚೆ ನಡೆಸಿದರು. ಬಳಿಕ ಸಿಎಂ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಅವರ ಮಾರ್ಗದರ್ಶನದಂತೆ ಪಕ್ಷದ ಕಚೇರಿಯ ವರೆಗೆ ತಂಡವಾಗಿಯೇ ತೆರಳಿದರು. ಅರುಣ್‌ ಸಿಂಗ್‌ ಎದುರು ಸಿಎಂ ಪರ ವಕಾಲತ್ತು ವಹಿಸಿದ್ದಲ್ಲದೆ ಭಿನ್ನರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು ಎಂದು ತಿಳಿದು ಬಂದಿದೆ.

ಯಡಿಯೂರಪ್ಪ ಪರ ಶಾಸಕರು?
ಪಕ್ಷದ ಕಚೇರಿಯಲ್ಲಿ ಅರುಣ್‌ ಸಿಂಗ್‌ ಗುರುವಾರ ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ನಿರಂತರವಾಗಿ ಶಾಸಕರಿಂದ ಅಭಿಪ್ರಾಯ ಸ್ವೀಕರಿಸಿದರು.

ಟಾಪ್ ನ್ಯೂಸ್

ಪಾಕ್ ಗೆ ಬಿಗ್ ಶಾಕ್: ಭದ್ರತಾ ಭೀತಿಯಿಂದ ಟಾಸ್ ಗೆ ಮೊದಲು ಸರಣಿಯನ್ನೇ ರದ್ದು ಮಾಡಿದ ಕಿವೀಸ್

ಪಾಕ್ ಗೆ ಬಿಗ್ ಶಾಕ್: ಭದ್ರತಾ ಭೀತಿಯಿಂದ ಟಾಸ್ ಗೆ ಮೊದಲು ಸರಣಿಯನ್ನೇ ರದ್ದು ಮಾಡಿದ ಕಿವೀಸ್

ಗುಲಾಬಿ ಪ್ರೀತಿಯ ಸಂಕೇತ, ಮಲ್ಲಿಗೆ ಅದೃಷ್ಟದ ಸಂಕೇತ; ಜಡೆಗೆ ಹೂವು ಮುಡಿಯುವುದೇಕೆ?

ಗುಲಾಬಿ ಪ್ರೀತಿಯ ಸಂಕೇತ, ಮಲ್ಲಿಗೆ ಅದೃಷ್ಟದ ಸಂಕೇತ; ಜಡೆಗೆ ಹೂವು ಮುಡಿಯುವುದೇಕೆ?

ಎರಡನೇ ವಾರಕ್ಕೆ ಕಾಲಿಟ್ಟ ‘ಲಂಕೆ’

ಎರಡನೇ ವಾರಕ್ಕೆ ಕಾಲಿಟ್ಟ ‘ಲಂಕೆ’

ಚಿಕ್ಕಮಗಳೂರು: ಸಿಸಿಟಿವಿಯಲ್ಲಿ‌ ಸೆರೆಯಾಯ್ತು ಭೀಕರ ಅಫಘಾತದ ದೃಶ್ಯ

ಚಿಕ್ಕಮಗಳೂರು: ಸಿಸಿಟಿವಿಯಲ್ಲಿ‌ ಸೆರೆಯಾಯ್ತು ಭೀಕರ ಅಫಘಾತದ ದೃಶ್ಯ

ಬೇಳೂರು ಗೋಪಾಲಕೃಷ್ಣ

ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಅಧಿಕಾರಿ ದೇವಳ ಒಡೆದಿದ್ದರೆ ಬೆಂಕಿ ಹಚ್ಚುತ್ತಿದ್ದರು: ಬೇಳೂರು

ಪುಕ್ಸಟ್ಟೆ  ಲೈಫು

‘ಪುಕ್ಸಟ್ಟೆ ಲೈಫು’ ಇನ್‌ಸೈಡ್‌ ಸ್ಟೋರಿ: ಸಂಚಾರಿ ವಿಜಯ್‌ ಚಿತ್ರಕ್ಕೆ ಕಿಚ್ಚನ ಮೆಚ್ಚುಗೆ

ಸ್ಪೇಸ್‌ ಟೂರ್‌ ಶುರು

ಸ್ಪೇಸ್‌ ಟೂರ್‌ ಶುರು; ಏನಿದು ಸ್ಪೇಸ್‌ ಟೂರಿಸಂ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೊಂದು ಜನ್ಮ ಇದ್ದರೆ ಪೊಲೀಸ್‌ ಇಲಾಖೆಯಲ್ಲಿಯೇ ಸೇವೆ

ಮತ್ತೊಂದು ಜನ್ಮ ಇದ್ದರೆ ಪೊಲೀಸ್‌ ಇಲಾಖೆಯಲ್ಲಿಯೇ ಸೇವೆ

ತೈಲದ ತೆರಿಗೆಯನ್ನು ಬಡವರ ಯೋಜನೆಗೆ ಬಳಸಿ: ಎಚ್‌.ಡಿ. ಕುಮಾರಸ್ವಾಮಿ

ತೈಲದ ತೆರಿಗೆಯನ್ನು ಬಡವರ ಯೋಜನೆಗೆ ಬಳಸಿ: ಎಚ್‌.ಡಿ. ಕುಮಾರಸ್ವಾಮಿ

ರಾಜ್ಯ ಅಕ್ರಮ ವಲಸಿಗರ ನೆಲೆ ಆಗಲು ಬಿಡುವುದಿಲ್ಲ: ಆರಗ 

ರಾಜ್ಯ ಅಕ್ರಮ ವಲಸಿಗರ ನೆಲೆ ಆಗಲು ಬಿಡುವುದಿಲ್ಲ: ಆರಗ 

Untitled-1

ಹೆಚ್ಚಿದ ಶುಲ್ಕ ಹೊರೆ

ಬೀದರ್‌ ಮೀನುಗಾರಿಕೆ ವಿವಿ ಮಂಗಳೂರಿಗೆ ಸ್ಥಳಾಂತರ: ಅಂಗಾರ ಸುಳಿವು

ಬೀದರ್‌ ಮೀನುಗಾರಿಕೆ ವಿವಿ ಮಂಗಳೂರಿಗೆ ಸ್ಥಳಾಂತರ: ಅಂಗಾರ ಸುಳಿವು

MUST WATCH

udayavani youtube

LIVE : 16/09/21 ವಿಧಾನಮಂಡಲ ಅಧಿವೇಶನ 2021 |

udayavani youtube

ಹಿಂದೂ ಪರ ಸಂಘಟನೆಗಳ ಪ್ರತಿಭಟನೆ ಸಹಜವಾದದ್ದು : ಎಸ್.ಟಿ. ಸೋಮಶೇಖರ್

udayavani youtube

ಅರಮನೆ ಪ್ರವೇಶಿಸಿದ ಅಭಿಮನ್ಯು ನೇತೃತ್ವದ ಗಜಪಡೆ

udayavani youtube

ಮೋದಿಗೆ ನಿದ್ದೆ ಇಲ್ಲದ ರಾತ್ರಿ ಕಳೆಯುವಂತೆ ಮಾಡ್ತೇವೆ: ಖಲಿಸ್ತಾನ್|

udayavani youtube

ಮೂಡಿಗೆರೆ: ಬಿಜೆಪಿ ಸಂಸದರಿಗೆ ಹಿಂದೂಪರ ಕಾರ್ಯಕರ್ತರಿಂದ ಮುತ್ತಿಗೆ ಯತ್ನ|

ಹೊಸ ಸೇರ್ಪಡೆ

ಸರ್ಕಾರಿ ಪಿಯು ಕಾಲೇಜು ಪ್ರವೇಶಕ್ಕೆ ದುಬಾರಿ ಶುಲ್ಕ ವಸೂಲಿ ಸರಿನಾ?

ಸರ್ಕಾರಿ ಪಿಯು ಕಾಲೇಜು ಪ್ರವೇಶಕ್ಕೆ ದುಬಾರಿ ಶುಲ್ಕ ವಸೂಲಿ ಸರಿನಾ?

ಪಾಕ್ ಗೆ ಬಿಗ್ ಶಾಕ್: ಭದ್ರತಾ ಭೀತಿಯಿಂದ ಟಾಸ್ ಗೆ ಮೊದಲು ಸರಣಿಯನ್ನೇ ರದ್ದು ಮಾಡಿದ ಕಿವೀಸ್

ಪಾಕ್ ಗೆ ಬಿಗ್ ಶಾಕ್: ಭದ್ರತಾ ಭೀತಿಯಿಂದ ಟಾಸ್ ಗೆ ಮೊದಲು ಸರಣಿಯನ್ನೇ ರದ್ದು ಮಾಡಿದ ಕಿವೀಸ್

ಪ್ರಮುಖ ವೃತ್ತಗಳಲ್ಲಿ ಸಂಚಾರ ಅವ್ಯವಸ್ಥೆ

ಪ್ರಮುಖ ವೃತ್ತಗಳಲ್ಲಿ ಸಂಚಾರ ಅವ್ಯವಸ್ಥೆ

ಮನೆಯಲ್ಲೇ ಡ್ರಗ್ಸ್‌ ತಯಾರಿಸಿ ವಿದೇಶಕ್ಕೆ ಪೂರೈಕೆ

ಮನೆಯಲ್ಲೇ ಡ್ರಗ್ಸ್‌ ತಯಾರಿಸಿ ವಿದೇಶಕ್ಕೆ ಪೂರೈಕೆ

ಗುಲಾಬಿ ಪ್ರೀತಿಯ ಸಂಕೇತ, ಮಲ್ಲಿಗೆ ಅದೃಷ್ಟದ ಸಂಕೇತ; ಜಡೆಗೆ ಹೂವು ಮುಡಿಯುವುದೇಕೆ?

ಗುಲಾಬಿ ಪ್ರೀತಿಯ ಸಂಕೇತ, ಮಲ್ಲಿಗೆ ಅದೃಷ್ಟದ ಸಂಕೇತ; ಜಡೆಗೆ ಹೂವು ಮುಡಿಯುವುದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.