Udayavni Special

ಅಸ್ಸಾಂ-ಮಿಜೋರಾಂ ಗಡಿ ಘರ್ಷಣೆ : ಇದು ದ್ವೇಷ ಬಿತ್ತುವ ಬೆಳವಣಿಗೆ : ರಾಹುಲ್ ಗಾಂಧಿ ಕಿಡಿ

ಹಿಂಸಾಚಾರದ ಕಾರಣದಿಂದಾಗಿ ಜನರು ಭೀತಿಯಲ್ಲೇ ಬದುಕುವಂತಾಗಿದೆ : ಕೇಂದ್ರದ ವಿರುದ್ಧ ಗಾಂಧಿ ಗುಡುಗು

Team Udayavani, Jul 27, 2021, 11:40 AM IST

Assam-Mizoram clashes: Rahul Gandhi accuses Centre of sowing hatred

ನವ ದೆಹಲಿ :  ಅಸ್ಸಾಂ-ಮಿಜೋರಾಂ ಗಡಿಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ, ನಿನ್ನೆ(ಸೋಮವಾರ, ಜುಲೈ 26) ಉಭಯ ರಾಜ್ಯಗಳ ಜನರ ನಡುವೆ ಘರ್ಷಣೆಗಳು ಸಂಭವಿಸಿರುವ ಬೆನ್ನಿಗೆ  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದು ದ್ವೇಷ ಬಿತ್ತುವ ಘರ್ಷಣೆ ಎಂದು ಕೇಂದ್ರ ಸರ್ಕಾರವನ್ನು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಸಿದ ಅವರು, ಘರ್ಷಣೆಯಲ್ಲಿ ಮೃತಪಟ್ಟವರ ಆತ್ಮಕ್ಕೆ ಸಂತಾಪವನ್ನು ಸೂಚಿಸಿ, ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಇದೊಂದು ಘರ್ಷಣೆಯ ದ್ವೇಷ, ಇದು ಅಲ್ಲಿ ಬದುಕುತ್ತಿರುವ ಜನರಿಗೆ ಭಯಾನಕ ಪರಿಸ್ಥಿತಿಯನ್ನು ಸೃಷ್ಟಿಮಾಡಿದೆ ಎಂದಿದ್ದಾರೆ.

 ಇದನ್ನೂ ಓದಿ : ಯಡಿಯೂರಪ್ಪ ರಾಜೀನಾಮೆಯಿಂದ ಮನನೊಂದು ಬೊಮ್ಮಲಾಪುರದ ಯುವಕ ಆತ್ಮಹತ್ಯೆ

ಈ ಬಗ್ಗೆ ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಟ್ವೀಟ್ ಮಾಡುವುದರ ಮೂಲಕ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಗಾಂಧಿ, ಕೇಂದ್ರ ಸರ್ಕಾರ ಜನರಿಗೆ ಬದುಕುವುದಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಾಣ ಮಾಡಿಕೊಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿ. ಭಯಾನಕ ಪರಿಸ್ಥಿತಿ ಎದುರಾಗಿದೆ. ಘರ್ಷಣೆ ಹಾಗೂ ಹಿಂಸಾಚಾರದ ಕಾರಣದಿಂದಾಗಿ ಜನರು ಭೀತಿಯಲ್ಲೇ ಬದುಕುವಂತಾಗಿದೆ ಎಂದು ಕಿಡಿ ಕಾರಿದ್ದಾರೆ.

ಇನ್ನು,  ಮೂರರಿಂದ ನಾಲ್ಕು ನಾಗರಿಕರು ಸೇರಿದಂತೆ ಕನಿಷ್ಠ 40 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದರು. “3-4 ನಾಗರಿಕರು ಸೇರಿದಂತೆ 40 ಜನರು ಗಾಯಗೊಂಡಿದ್ದಾರೆ. ವೈದ್ಯರ ಪ್ರಕಾರ, 6 ಪೊಲೀಸರು ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಗಡಿ ಪ್ರದೇಶಕ್ಕೆ ಭೇಟಿ ನೀಡುವಂತೆ ರಾಜ್ಯ ಸಚಿವ ಪಿಜುಶ್ ಹಜರಿಕಾಗೆ ನಿರ್ದೇಶನ ನೀಡಿದ್ದಾರೆ ಎಂದು ಅಸ್ಸಾಂ ಬಿಜೆಪಿ ಶಾಸಕ ಕೌಶಿಕ್ ರೈ ಹೇಳಿದ್ದಾರೆ.

ಉಭಯ ರಾಜ್ಯಗಳ ನಡುವೆ ದೀರ್ಘಕಾಲದಿಂದ ಇರುವ ಭೂ ವಿವಾದವೇ ಈ ಗಲಭೆಗೆ ಕಾರಣ ಎಂದು ಹೇಳಲಾಗುತ್ತಿದೆ. ಈ ಹಿಂಸಾಚಾರದ ಕುರಿತು ಶಾ ಅವರು ಅಸ್ಸಾಂ ಮತ್ತು ಮಿಜೋರಾಂ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದರು ಮತ್ತು ಸಂಘರ್ಷವನ್ನು ಶೀಘ್ರ ಪರಿಹರಿಸುವಂತೆ ಒಂದು ಪರಿಹಾರ ಮಾರ್ಗವನ್ನು ಕಂಡುಕೊಳ್ಳುವಂತೆ ಸೂಚನೆ ನೀಡಿರುವುದಾಗಿ ಹೇಳಲಾಗಿದೆ. ಮೂಲಗಳ ಪ್ರಕಾರ, ಪರಿಸ್ಥಿತಿಯನ್ನು ಹತೋಟಿಗೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಮಿಜೋರಾಂ ಮುಖ್ಯಮಂತ್ರಿ ಒರಮ್‌ ಥಂಗಾ ಭರವಸೆ ನೀಡಿದ್ದಾರೆ.

ಮಿಜೋರಾಂನ ಮೂರು ಜಿಲ್ಲೆಗಳಾದ ಐಜಾಲ್​, ಕೊಲಾಸಿಬ್​ ಮತ್ತು ಮಾಮಿತ್​ಗಳು, ಅಸ್ಸಾಂನ ಕ್ಯಾಚರ್​, ಹಲಕಂಡಿ ಮತ್ತು ಕರಿಮಗಂಜ್​ ಜಿಲ್ಲೆಗಳೊಂದಿಗೆ 164.6 ಕಿ.ಮೀ ಉದ್ದದ ಅಂತರ ರಾಜ್ಯ ಗಡಿಯನ್ನು ಹಂಚಿಕೊಂಡಿವೆ. ಹಿಂದಿನ ದಿನ, ಅಸ್ಸಾಂ ಪೊಲೀಸರು, ಕಚಾರ್​ ಜಿಲ್ಲಾ ಆಡಳಿತದೊಂದಿಗೆ, ಮಿಜೋರಾಂ ಜನರು ಆಕ್ರಮಿಸಿಕೊಂಡಿದ್ದಾರೆಂದು ಹೇಳಲಾದ ಭೂಮಿಯನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದ್ದರು. ವರದಿಯ ಪ್ರಕಾರ, ಅಸ್ಸಾಂ ಹಾಗು ಮಿಜೋರಾಂಗೆ ಎರಡೂ ರಾಜ್ಯಕ್ಕೆ ಸೇರಿದೆ ಎನ್ನಲಾದ  ಸುಮಾರು 6.5 ಕಿ.ಮೀ ಭೂಮಿ ಎರಡು ರಾಜ್ಯಗಳ ನಡುವೆ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಯಾವುದೇ ಭೂಮಿಯನ್ನು ಅತಿಕ್ರಮಣ ಮಾಡುವುನ್ನು ನಾವು ಒಪ್ಪುವುದಿಲ್ಲ ಎಂದು ಮಿಜೋರಾಂ ಸರ್ಕಾರ ಹೇಳಿದೆ.

ಇದನ್ನೂ ಓದಿ : ಬಿಎಸ್ ವೈ ರಾಜೀನಾಮೆ ಹಿಂದಿನ ಮರ್ಮ ಬಿಜೆಪಿ ಹೈಕಮಾಂಡ್ ಬಹಿರಂಗಪಡಿಸಲಿ : ಪರಮೇಶ್ವರ್

ಟಾಪ್ ನ್ಯೂಸ್

ಪಾಕ್ ಗೆ ಬಿಗ್ ಶಾಕ್: ಭದ್ರತಾ ಭೀತಿಯಿಂದ ಟಾಸ್ ಗೆ ಮೊದಲು ಸರಣಿಯನ್ನೇ ರದ್ದು ಮಾಡಿದ ಕಿವೀಸ್

ಪಾಕ್ ಗೆ ಬಿಗ್ ಶಾಕ್: ಭದ್ರತಾ ಭೀತಿಯಿಂದ ಟಾಸ್ ಗೆ ಮೊದಲು ಸರಣಿಯನ್ನೇ ರದ್ದು ಮಾಡಿದ ಕಿವೀಸ್

ಗುಲಾಬಿ ಪ್ರೀತಿಯ ಸಂಕೇತ, ಮಲ್ಲಿಗೆ ಅದೃಷ್ಟದ ಸಂಕೇತ; ಜಡೆಗೆ ಹೂವು ಮುಡಿಯುವುದೇಕೆ?

ಗುಲಾಬಿ ಪ್ರೀತಿಯ ಸಂಕೇತ, ಮಲ್ಲಿಗೆ ಅದೃಷ್ಟದ ಸಂಕೇತ; ಜಡೆಗೆ ಹೂವು ಮುಡಿಯುವುದೇಕೆ?

ಎರಡನೇ ವಾರಕ್ಕೆ ಕಾಲಿಟ್ಟ ‘ಲಂಕೆ’

ಎರಡನೇ ವಾರಕ್ಕೆ ಕಾಲಿಟ್ಟ ‘ಲಂಕೆ’

ಚಿಕ್ಕಮಗಳೂರು: ಸಿಸಿಟಿವಿಯಲ್ಲಿ‌ ಸೆರೆಯಾಯ್ತು ಭೀಕರ ಅಫಘಾತದ ದೃಶ್ಯ

ಚಿಕ್ಕಮಗಳೂರು: ಸಿಸಿಟಿವಿಯಲ್ಲಿ‌ ಸೆರೆಯಾಯ್ತು ಭೀಕರ ಅಫಘಾತದ ದೃಶ್ಯ

ಬೇಳೂರು ಗೋಪಾಲಕೃಷ್ಣ

ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಅಧಿಕಾರಿ ದೇವಳ ಒಡೆದಿದ್ದರೆ ಬೆಂಕಿ ಹಚ್ಚುತ್ತಿದ್ದರು: ಬೇಳೂರು

ಪುಕ್ಸಟ್ಟೆ  ಲೈಫು

‘ಪುಕ್ಸಟ್ಟೆ ಲೈಫು’ ಇನ್‌ಸೈಡ್‌ ಸ್ಟೋರಿ: ಸಂಚಾರಿ ವಿಜಯ್‌ ಚಿತ್ರಕ್ಕೆ ಕಿಚ್ಚನ ಮೆಚ್ಚುಗೆ

ಸ್ಪೇಸ್‌ ಟೂರ್‌ ಶುರು

ಸ್ಪೇಸ್‌ ಟೂರ್‌ ಶುರು; ಏನಿದು ಸ್ಪೇಸ್‌ ಟೂರಿಸಂ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 34,403 ಕೋವಿಡ್ ಪ್ರಕರಣ ಪತ್ತೆ, 37,950 ಮಂದಿ ಗುಣಮುಖ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 34,403 ಕೋವಿಡ್ ಪ್ರಕರಣ ಪತ್ತೆ, 37,950 ಮಂದಿ ಗುಣಮುಖ

ಇಂದಿನಿಂದ 20  ದಿನ ಸೇವಾ ಪರ್ವ : ಪ್ರಧಾನಿ ಮೋದಿ ಜನ್ಮದಿನ; ದೇಶಾದ್ಯಂತ ಕಾರ್ಯಕ್ರಮ

ಇಂದಿನಿಂದ 20 ದಿನ ಸೇವಾ ಪರ್ವ : ಪ್ರಧಾನಿ ಮೋದಿ ಜನ್ಮದಿನ; ದೇಶಾದ್ಯಂತ ಕಾರ್ಯಕ್ರಮ

ಮುಂಬೈನಲ್ಲಿ ಕುಸಿದು ಬಿದ್ದ ನಿರ್ಮಾಣ ಹಂತದ ಫ್ಲೈಓವರ್: 13 ಕಾರ್ಮಿಕರಿಗೆ ಗಾಯ

ಮುಂಬೈನಲ್ಲಿ ಕುಸಿದು ಬಿದ್ದ ನಿರ್ಮಾಣ ಹಂತದ ಫ್ಲೈಓವರ್: 13 ಕಾರ್ಮಿಕರಿಗೆ ಗಾಯ

ಎನ್‌ಸಿಸಿ ತಜ್ಞರ ಸಮಿತಿಯಲ್ಲಿ ಧೋನಿ

ಎನ್‌ಸಿಸಿ ತಜ್ಞರ ಸಮಿತಿಯಲ್ಲಿ ಧೋನಿ

Untitled-2

ಮದ್ಯ ಖರೀದಿಗೆ ಬರುವವರನ್ನು ಕೀಳಾಗಿ ಕಾಣದಿರಿ: ಹೈಕೋರ್ಟ್‌

MUST WATCH

udayavani youtube

LIVE : 16/09/21 ವಿಧಾನಮಂಡಲ ಅಧಿವೇಶನ 2021 |

udayavani youtube

ಹಿಂದೂ ಪರ ಸಂಘಟನೆಗಳ ಪ್ರತಿಭಟನೆ ಸಹಜವಾದದ್ದು : ಎಸ್.ಟಿ. ಸೋಮಶೇಖರ್

udayavani youtube

ಅರಮನೆ ಪ್ರವೇಶಿಸಿದ ಅಭಿಮನ್ಯು ನೇತೃತ್ವದ ಗಜಪಡೆ

udayavani youtube

ಮೋದಿಗೆ ನಿದ್ದೆ ಇಲ್ಲದ ರಾತ್ರಿ ಕಳೆಯುವಂತೆ ಮಾಡ್ತೇವೆ: ಖಲಿಸ್ತಾನ್|

udayavani youtube

ಮೂಡಿಗೆರೆ: ಬಿಜೆಪಿ ಸಂಸದರಿಗೆ ಹಿಂದೂಪರ ಕಾರ್ಯಕರ್ತರಿಂದ ಮುತ್ತಿಗೆ ಯತ್ನ|

ಹೊಸ ಸೇರ್ಪಡೆ

ಸರ್ಕಾರಿ ಪಿಯು ಕಾಲೇಜು ಪ್ರವೇಶಕ್ಕೆ ದುಬಾರಿ ಶುಲ್ಕ ವಸೂಲಿ ಸರಿನಾ?

ಸರ್ಕಾರಿ ಪಿಯು ಕಾಲೇಜು ಪ್ರವೇಶಕ್ಕೆ ದುಬಾರಿ ಶುಲ್ಕ ವಸೂಲಿ ಸರಿನಾ?

ಪಾಕ್ ಗೆ ಬಿಗ್ ಶಾಕ್: ಭದ್ರತಾ ಭೀತಿಯಿಂದ ಟಾಸ್ ಗೆ ಮೊದಲು ಸರಣಿಯನ್ನೇ ರದ್ದು ಮಾಡಿದ ಕಿವೀಸ್

ಪಾಕ್ ಗೆ ಬಿಗ್ ಶಾಕ್: ಭದ್ರತಾ ಭೀತಿಯಿಂದ ಟಾಸ್ ಗೆ ಮೊದಲು ಸರಣಿಯನ್ನೇ ರದ್ದು ಮಾಡಿದ ಕಿವೀಸ್

ಪ್ರಮುಖ ವೃತ್ತಗಳಲ್ಲಿ ಸಂಚಾರ ಅವ್ಯವಸ್ಥೆ

ಪ್ರಮುಖ ವೃತ್ತಗಳಲ್ಲಿ ಸಂಚಾರ ಅವ್ಯವಸ್ಥೆ

ಮನೆಯಲ್ಲೇ ಡ್ರಗ್ಸ್‌ ತಯಾರಿಸಿ ವಿದೇಶಕ್ಕೆ ಪೂರೈಕೆ

ಮನೆಯಲ್ಲೇ ಡ್ರಗ್ಸ್‌ ತಯಾರಿಸಿ ವಿದೇಶಕ್ಕೆ ಪೂರೈಕೆ

ಗುಲಾಬಿ ಪ್ರೀತಿಯ ಸಂಕೇತ, ಮಲ್ಲಿಗೆ ಅದೃಷ್ಟದ ಸಂಕೇತ; ಜಡೆಗೆ ಹೂವು ಮುಡಿಯುವುದೇಕೆ?

ಗುಲಾಬಿ ಪ್ರೀತಿಯ ಸಂಕೇತ, ಮಲ್ಲಿಗೆ ಅದೃಷ್ಟದ ಸಂಕೇತ; ಜಡೆಗೆ ಹೂವು ಮುಡಿಯುವುದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.