ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

Team Udayavani, Aug 29, 2022, 7:02 AM IST

astrolgogyhrJh

ಮೇಷ:

ಹಿರಿಯರಿಂದ ಸುಖ ಸಂತೋಷ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ಗಣ್ಯರ ಸಂಪರ್ಕ ಮಾನ್ಯತೆ. ಸ್ವಸಾಮರ್ಥ್ಯದಿಂದ ಧನ ಸಂಪಾದನೆ. ಸಹೋದ್ಯೋಗಿಗಳ ಸಹಕಾರ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ದೀರ್ಘ‌ ಪ್ರಯಾಣ.

ವೃಷಭ:

ದೈರ್ಯ ಶೌರ್ಯ ಪರಾಕ್ರಮದಿಂದ ಕೂಡಿದ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಕಾರ್ಯ ವೈಖರಿ. ಸಂಪತ್ತು ವೃದ್ಧಿ. ದಾನ ಧರ್ಮದಲ್ಲಿ ಆಸಕ್ತಿ ಶ್ರದ್ಧೆ. ಬಂಧುಮಿತ್ರರ ಸಹಕಾರ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ.

ಮಿಥುನ:

ಸಂಶೋಧನಾತ್ಮಕ ಪ್ರವೃತ್ತಿ. ಆರೋಗ್ಯ ಗಮನಿಸಿ. ವ್ಯವಹರಿಸುವಾಗ ಮಾತಿನಲ್ಲಿ ಕಠೊರತೆಗೆ ಆಸ್ಪದ ನೀಡದಿರಿ. ಹಣಕಾಸಿನ ಸಂಪತ್ತಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ಅನಿರೀಕ್ಷಿತ ಧನಾಗಮನ ಸಂಭವ.

ಕರ್ಕ:

ಸಾಂಸಾರಿಕ ಸುಖ ವೃದ್ಧಿ. ದಂಪತಿಗಳಲ್ಲಿ ಅನುರಾಗ ಹೆಚ್ಚಾದೀತು. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಜನರ ಒಡನಾಟದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಪ್ರಾಪ್ತಿ.

ಸಿಂಹ:

ಆರೋಗ್ಯ ತೃಪ್ತಿದಾಯಕ. ಸದಾ ವಿದ್ಯಾರ್ಜನೆಯಲ್ಲಿ ಆಸಕ್ತಿ. ಉತ್ತಮ ಗೌರವದಿಂದ ಕೂಡಿದ ಧನ ಸಂಪತ್ತಿನ ವೃದ್ಧಿ. ಮಕ್ಕಳಲ್ಲಿ ವಿಶೇಷ ಪ್ರೀತಿ ಸುಖ ಸಂತೋಷ. ದೂರದ ವ್ಯವಹಾರದಲ್ಲಿ ಪ್ರಗತಿ . ಸ್ಥಾನ ಸಂಚಾರಿ ಲಭ್ಯ.

ಕನ್ಯಾ:

ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯ ಮಾಡಿ. ಉದ್ಯೋಗ ಸಂಪತ್ತು ವಿಚಾರದಲ್ಲಿ ಉತ್ತಮ ಪ್ರಗತಿದಾಯಕ ಬದಲಾವಣೆ ತೋರಿಬರುವುವು. ಸಂಶೋಧಕರಿಗೆ ಅನುಕೂಲಕರ ಪರಿಸ್ಥಿತಿ.

ತುಲಾ:

ಧಾರ್ಮಿಕ ಕಾರ್ಯಗಳ ನೇತೃತ್ವ. ದೀರ್ಘ‌ ಪ್ರಯಾಣ. ಮಾನಸಿಕ ಒತ್ತಡದಿಂದ ಕೂಡಿದ ಜವಾಬ್ದಾರಿ. ಚತುರತೆಯಿಂದ ಮಾಡುವ ಕಾರ್ಯಗಳು ಧನಸಂಪತ್ತು ವೃದ್ಧಿ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ. ನೂತನ ಬಂಧುಮಿತ್ರರ ಸಹಕಾರ.

ವೃಶ್ಚಿಕ:

ದಂಪತಿಗಳಿಗೆ ಪರಸ್ಪರರಿಂದ ಲಾಭ. ದೂರ ಪ್ರಯಾಣ. ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಜವಾಬ್ದಾರಿಯುತ ಕಾರ್ಯ ವೈಖರಿ. ಆಸ್ತಿ ವಿಚಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಹಿರಿಯರ ಆರೋಗ್ಯ ಗಮನಿಸಿ. ಬಹುಸಂಪತ್ತು ವೃದ್ಧಿಯಾಗುವ ಸಂಭವ.

ಧನು:

ಗೃಹೋಪವಸ್ತುಗಳ ಸಂಗ್ರಹ. ಹೆಚ್ಚಿದ ಜನಸಂಪರ್ಕ. ಗಣ್ಯರ ಭೀತಿ. ದೂರದ ಬಂಧುಮಿತ್ರರ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ. ಉತ್ತಮ ಸಂಬಂಧ ಕೂಡಿ ಬರುವ ಸಮಯ. ಮನೆಯಲ್ಲಿ ಸಂಭ್ರಮದ ವಾತಾವರಣ.

ಮಕರ:

ಅಧ್ಯಯನಶೀಲತೆ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ಸತ್ಕರ್ಮಕ್ಕೆ ಧನವ್ಯಯ. ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಗುರುಹಿರಿಯರಲ್ಲಿ ತಾಳ್ಮೆ ಸಮಾದಾನದಿಂದ ವರ್ತಿಸಿ.

ಕುಂಭ:

ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗೃಹೋಪ ವಸ್ತುಗಳ ಸಂಗ್ರಹ. ಸಾಂಸಾರಿಕ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಬಂಧುಮಿತ್ರರ ಸಹಾಯ ಸಹಕಾರದಿಂದ ಅಭಿವೃದ್ಧಿ. ಗುರುಹಿರಿಯರಿಂದ ಸುಖ ಸಂತೋಷ ವೃದ್ಧಿ. ನಿರೀಕ್ಷೆಗೂ ಮೀರಿದ ಧನಾರ್ಜನೆ.

ಮೀನ:

ಆಭರಣಾದಿ ಖರೀದಿಗಳು. ಮನೆಗೆ ಸಂಬಂಧಿಸಿದ ವಸ್ತು ಸಂಗ್ರಹ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ ವೃದ್ಧಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದಾನಧರ್ಮದಲ್ಲಿ ಆಸಕ್ತಿ. ಗುರುಹಿರಿಯರಿಂದ ಸುಖ ಸಂತೋಷ ಹಾಗೂ ಮಾರ್ಗದರ್ಶನ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮದಿಂದ ಕೀರ್ತಿ.

ಟಾಪ್ ನ್ಯೂಸ್

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.