ಎಟಿಎಂ ವಹಿವಾಟು ಶುಲ್ಕ ಶೀಘ್ರ ಹೆಚ್ಚಳ


Team Udayavani, Jul 19, 2021, 2:03 AM IST

ಎಟಿಎಂ ವಹಿವಾಟು ಶುಲ್ಕ ಶೀಘ್ರ ಹೆಚ್ಚಳ

ಹೊಸದಿಲ್ಲಿ: ಮುಂದಿನ ವರ್ಷದ ಆರಂಭದಿಂದ ನಿಮ್ಮ ಎಟಿಎಂ ವಿತ್‌ಡ್ರಾ ಶುಲ್ಕ, ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ್‌ ಶುಲ್ಕ ಹೆಚ್ಚಳವಾಗಲಿದೆ. ಗ್ರಾಹಕರಿಗೆ ಪ್ರತಿ ವಹಿವಾ ಟಿಗೂ ವಿಧಿಸುವ ಶುಲ್ಕದ ಮಿತಿಯನ್ನು ಬ್ಯಾಂಕುಗಳು 21 ರೂ.ಗಳಿಗೆ ಸೀಮಿತಗೊಳಿಸಬಹುದು ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌(ಆರ್‌ಬಿಐ) ಹೇಳಿದ್ದು, 2022ರ ಜ.1ರಿಂದ ಇದು ಅನ್ವಯವಾಗಲಿದೆ.

ಅದರಂತೆ, ಗ್ರಾಹಕರು ತಮ್ಮ ಖಾತೆಯಿರುವ ಬ್ಯಾಂಕ್‌ನ ಎಟಿಎಂಗಳಲ್ಲಿ ತಿಂಗಳಿಗೆ 5 ಬಾರಿ ಮಾತ್ರ ಉಚಿತವಾಗಿ ವಹಿವಾಟು ನಡೆಸಬಹುದು. ಈ ಮಿತಿಯನ್ನು ದಾಟಿದರೆ, ಪ್ರತಿ ವಹಿವಾಟಿನ ಮೇಲೂ ಹೆಚ್ಚುವರಿಯಾಗಿ 20 ರೂ. ಶುಲ್ಕ ಪಾವತಿಸ ಬೇಕಾಗುತ್ತದೆ. ಅದೇ ರೀತಿ, ಹಣ ವಿತ್‌ಡ್ರಾ ಮಾಡಲು ಬೇರೆ ಬ್ಯಾಂಕಿನ ಎಟಿಎಂ ಬಳಸುವುದಿದ್ದರೆ, ಮೆಟ್ರೋ ಕೇಂದ್ರಗಳಲ್ಲಿ ತಿಂಗಳಿಗೆ 3 ಬಾರಿ, ಇತರೆಡೆ 5 ಬಾರಿ ಮಾತ್ರ ಉಚಿತ ವಹಿವಾಟಿಗೆ ಅವಕಾಶವಿರುತ್ತದೆ.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.