ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

Team Udayavani, Apr 2, 2023, 5:45 PM IST

naval

ಕಾರವಾರ: ಕರ್ನಾಟಕ‌ ನೇವಲ್ ಏರಿಯಾದ ಮುಖ್ಯಸ್ಥ , ಫ್ಲಾಗ್ ಆಫೀಸರ್ ಕರ್ನಾಟಕದ ಅತುಲ್ ಆನಂದ್ ಅವರು ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಅವರು ಮಹಾರಾಷ್ಟ್ರ ನೇವಲ್ ಏರಿಯಾದ ನಾಲ್ಕು ಯುದ್ಧ ನೌಕೆಗಳ ಕಾರ್ಯಚರಣೆಯ ನೇತೃತ್ವದ ಹೊಣೆ ಅವರಿಗೆ ಸಿಕ್ಕಿದೆ.

01 ಜನವರಿ 88 ರಂದು ಭಾರತೀಯ ನೌಕಾಪಡೆಯಲ್ಲಿ ನಿಯೋಜಿತರಾಗಿದ್ದರು.

ಫ್ಲ್ಯಾಗ್ ಆಫೀಸರ್ ನ್ಯಾವಿಗೇಷನ್ ಮತ್ತು ಡೈರೆಕ್ಷನ್ ನಲ್ಲಿ ಅತುಲ್ ಆನಂದ ಪರಿಣಿತರಾಗಿದ್ದಾರೆ. ಪ್ರಸ್ತುತ ಅವರು ಐಎನ್ ಎಸ್ ಕದಂಬದ ಕಮಾಂಡರ್ ಆಗಿದ್ದರು. ಎಪ್ರಿಲ್ ೧ ರಂದು ಅವರಿಗೆ ಬಡ್ತಿ ಸಿಕ್ಕಿದ್ದು ,ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ‌ ಎಂದು ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!

ಚರ್ಚೆಗೆ ಗ್ರಾಸವಾದ ಎಚ್‌.ಡಿ. ಕುಮಾರಸ್ವಾಮಿ ದಿಲ್ಲಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdd–dsad

Dandeli: ಗೆಳೆಯರೊಂದಿಗೆ ಈಜಲು ತೆರಳಿದ್ದ ಬಾಲಕ ನೀರುಪಾಲು

1-adsasad

ಪ್ಲಾಸ್ಟಿಕ್ ಮುಕ್ತ ಭಾರತಕ್ಕೆ ಸಂಕಲ್ಪ ಮಾಡೋಣ: ಹುಕ್ಕೇರಿ ಶ್ರೀ

1-sadasd

Ankola ಪೋಸ್ಟರ್ ಪ್ರಕರಣ:ಪೊಲೀಸರಿಂದ ಒರ್ವನ ಬಂಧನ

1-sadasd

Ankola ಗೋಡೆಗಂಟಿಸಿದ ನಿಗೂಢ ಬರಹದ ಪೋಸ್ಟರ್ ಗಳು!

1-sadsad

Minister ‘ಮಧು’ವಿಗೆ ಆರತಿ ಬೆಳಗಿದ ಗೀತತ್ತೆ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ