ಟಿ20 ಸರಣಿ: ಶ್ರೀಲಂಕಾ ವಿರುದ್ಧ ಆಸ್ಟ್ರೇಲಿಯ ಭರ್ಜರಿ ಜಯ

ಆಸೀಸ್‌ 4-0 ನಾಗಾಲೋಟ

Team Udayavani, Feb 18, 2022, 9:00 PM IST

ಟಿ20 ಸರಣಿ: ಶ್ರೀಲಂಕಾ ವಿರುದ್ಧಆಸ್ಟ್ರೇಲಿಯ ಭರ್ಜರಿ ಜಯ

ಮೆಲ್ಬರ್ನ್: ವಿಶ್ವ ಚಾಂಪಿಯನ್‌ ಆಸ್ಟ್ರೇಲಿಯ ಪ್ರವಾಸಿ ಶ್ರೀಲಂಕಾ ಎದುರಿನ ಟಿ20 ಸರಣಿಯಲ್ಲಿ ಗೆಲುವಿನ ನಾಗಾಲೋಟ ಮುಂದುವರಿಸಿದೆ.

ಶುಕ್ರವಾರದ 4ನೇ ಪಂದ್ಯವನ್ನೂ ಗೆದ್ದು 4-0 ಮುನ್ನಡೆ ಸಾಧಿಸಿದೆ.

ಎಂಸಿಜಿಯಲ್ಲಿ ನಡೆದ ಈ ಸಣ್ಣ ಮೊತ್ತದ ಮುಖಾಮುಖಿಯನ್ನು ಆರನ್‌ ಫಿಂಚ್‌ ಪಡೆ 6 ವಿಕೆಟ್‌ಗಳಿಂದ ಗೆದ್ದಿತು. ಶ್ರೀಲಂಕಾ 8 ವಿಕೆಟಿಗೆ 139 ರನ್‌ ಮಾಡಿದರೆ, ಆಸೀಸ್‌ 18.1 ಓವರ್‌ಗಳಲ್ಲಿ 4 ವಿಕೆಟಿಗೆ 143 ರನ್‌ ಬಾರಿಸಿತು.

ಅಜೇಯ 48 ರನ್‌ ಮಾಡಿದ ಗ್ಲೆನ್‌ ಮ್ಯಾಕ್ಸ್‌ವೆಲ್‌ ಅವರದೇ ಈ ಪಂದ್ಯದ ಸರ್ವಾಧಿಕ ಗಳಿಕೆ. ಜೋಶ್‌ ಇಂಗ್ಲಿಸ್‌ 40 ರನ್‌ ಹೊಡೆದರು. ಶ್ರೀಲಂಕಾ ಸರದಿಯಲ್ಲಿ ಆರಂಭಕಾರ ಪಥುಮ್‌ ನಿಸ್ಸಂಕ 46 ರನ್‌ ಮಾಡಿದರು.
ರಿಚರ್ಡ್‌ಸನ್‌ದ್ವರು ತಲಾ 2 ವಿಕೆಟ್‌ ಕೆಡವಿದರು.

ಸಂಕ್ಷಿಪ್ತ ಸ್ಕೋರ್‌: ಶ್ರೀಲಂಕಾ-8 ವಿಕೆಟಿಗೆ 139 (ನಿಸ್ಸಂಕ 46, ಮೆಂಡಿಸ್‌ 27, ಅಸಲಂಕ 22, ಜೇ ರಿಚರ್ಡ್‌ಸನ್‌ 20ಕ್ಕೆ 2, ಕೇನ್‌ ರಿಚರ್ಡ್‌ಸನ್‌ 44ಕ್ಕೆ 2). ಆಸ್ಟ್ರೇಲಿಯ-18.1 ಓವರ್‌ಗಳಲ್ಲಿ 4 ವಿಕೆಟಿಗೆ 143 (ಮ್ಯಾಕ್ಸ್‌ವೆಲ್‌ ಔಟಾಗದೆ 48, ಇಂಗ್ಲಿಸ್‌ 40, ಅಗರ್‌ 26, ಲಹಿರು ಕುಮಾರ 22ಕ್ಕೆ 2).

ಪಂದ್ಯಶ್ರೇಷ್ಠ: ಗ್ಲೆನ್‌ ಮ್ಯಾಕ್ಸ್‌ವೆಲ್‌.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.