ಶ್ರೀಲಂಕಾ ವಿರುದ್ಧ ಹ್ಯಾಟ್ರಿಕ್‌ ಜಯ; ಆಸ್ಟ್ರೇಲಿಯಕ್ಕೆ ಸರಣಿ


Team Udayavani, Feb 15, 2022, 10:57 PM IST

ಶ್ರೀಲಂಕಾ ವಿರುದ್ಧ ಹ್ಯಾಟ್ರಿಕ್‌ ಜಯ; ಆಸ್ಟ್ರೇಲಿಯಕ್ಕೆ ಸರಣಿ

ಕ್ಯಾನ್‌ಬೆರಾ: ಶ್ರೀಲಂಕಾ ವಿರುದ್ಧ ಹ್ಯಾಟ್ರಿಕ್‌ ಗೆಲುವು ಸಾಧಿಸಿದ ವಿಶ್ವ ಚಾಂಪಿಯನ್‌ ಆಸ್ಟ್ರೇಲಿಯ ಟಿ20 ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಮಂಗಳವಾರದ 3ನೇ ಮುಖಾಮುಖಿಯನ್ನು ಆರನ್‌ ಫಿಂಚ್‌ ಪಡೆ 6 ವಿಕೆಟ್‌ಗಳಿಂದ ಜಯಿಸಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಶ್ರೀಲಂಕಾಕ್ಕೆ ಗಳಿಸಲು ಸಾಧ್ಯವಾದದ್ದು 6ಕ್ಕೆ 121 ರನ್‌ ಮಾತ್ರ. ಆಸ್ಟ್ರೇಲಿಯ 16.5 ಓವರ್‌ಗಳಲ್ಲಿ 4 ವಿಕೆಟಿಗೆ 124 ರನ್‌ ಬಾರಿಸಿತು.

ಲಂಕಾ ಕುಸಿತದಲ್ಲಿ ವೇಗಿ ಕೇನ್‌ ರಿಚರ್ಡ್‌ಸನ್‌ ಪ್ರಮುಖ ಪಾತ್ರ ವಹಿಸಿದರು. 21ಕ್ಕೆ 3 ವಿಕೆಟ್‌ ಉರುಳಿಸಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಅಜೇಯ 39 ರನ್‌ ಮಾಡಿದ ನಾಯಕ ದಸುನ್‌ ಶಣಕ ಲಂಕಾ ಸರದಿಯ ಟಾಪ್‌ ಸ್ಕೋರರ್‌. ಚಂಡಿಮಾಲ್‌ 25 ರನ್‌ ಹೊಡೆದರು.

ಇದನ್ನೂ ಓದಿ:ಪ್ರೊ ಕಬಡ್ಡಿ: ಪಾಟ್ನಾ ಪೈರೇಟ್ಸ್‌ ಗೆ ಸತತ 5ನೇ ಗೆಲುವು

ಚೇಸಿಂಗ್‌ ವೇಳೆ ಆಸ್ಟ್ರೇಲಿಯ ಬೆನ್‌ ಮೆಕ್‌ಡರ್ಮಟ್‌ ವಿಕೆಟನ್ನು ಮೊದಲ ಎಸೆತದಲ್ಲೇ ಕಳೆದುಕೊಂಡಿತು. ಫಿಂಚ್‌ (35), ಮ್ಯಾಕ್ಸ್‌ವೆಲ್‌ (35) ಹೆಚ್ಚಿನ ಅಪಾಯವಾಗದಂತೆ ನೋಡಿಕೊಂಡರು. 24ಕ್ಕೆ 3 ವಿಕೆಟ್‌ ಉರುಳಿಸಿದ ಮಹೀಂದ್ರ ತೀಕ್ಷಣ ಲಂಕೆಯ ಯಶಸ್ವಿ ಬೌಲರ್‌.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.