ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಒಸಾಕಾ ಆಟ ಮುಗಿಸಿದ ಅನಿಸಿಮೋವಾ

Team Udayavani, Jan 22, 2022, 5:00 AM IST

ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಒಸಾಕಾ ಆಟ ಮುಗಿಸಿದ ಅನಿಸಿಮೋವಾ

ಮೆಲ್ಬರ್ನ್: ಹಾಲಿ ವನಿತಾ ಸಿಂಗಲ್ಸ್‌ ಚಾಂಪಿಯನ್‌ ನವೋಮಿ ಒಸಾಕಾ ಆಸ್ಟ್ರೇಲಿಯನ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ನಿಂದ ಹೊರಬಿದ್ದಿದ್ದಾರೆ.

ಶುಕ್ರವಾರ ನಡೆದ ತೃತೀಯ ಸುತ್ತಿನ ಮುಖಾಮುಖಿಯಲ್ಲಿ ಅವರನ್ನು ಅಮೆರಿಕದ ಅಮಂಡಾ ಅನಿಸಿಮೋವಾ ದಿಟ್ಟ ಹೋರಾಟದ ಬಳಿಕ 4-6, 6-3, 7-6 (10-5) ಅಂತರದಿಂದ ಮಣಿಸಿದರು.

60ರಷ್ಟು ಕೆಳ ರ್‍ಯಾಂಕಿಂಗ್‌ ಹೊಂದಿರುವ ಅನಿಸಿಮೋವಾ ಮತ್ತು 4 ಗ್ರ್ಯಾನ್‌ಸ್ಲಾಮ್‌ ಒಡತಿ ಒಸಾಕಾ ನಡುವಿನ ಮೊದಲ ಮುಖಾಮುಖಿ ಇದಾಗಿತ್ತು. ಅನಿಸಿಮೋವಾ ಅವರಿನ್ನು ವಿಶ್ವದ ಅಗ್ರಮಾನ್ಯ ಆಟಗಾರ್ತಿ, ಆತಿಥೇಯ ದೇಶದ ಆ್ಯಶ್ಲಿ ಬಾರ್ಟಿ ಅವರನ್ನು ಎದುರಿಸಲಿದ್ದಾರೆ.

ಬಾರ್ಟಿ ಇಟಲಿಯ ಕ್ಯಾಮಿಲಾ ಜಾರ್ಜಿ ವಿರುದ್ಧ 6-2, 6-3 ಅಂತರದ ಸುಲಭ ಜಯ ಸಾಧಿಸಿದರು.
4ನೇ ಸುತ್ತು ತಲುಪಿದ ಮತ್ತೋರ್ವ ಆಟಗಾರ್ತಿ ವಿಕ್ಟೋರಿಯಾ ಅಜರೆಂಕಾ. ಅವರು 15ನೇ ಶ್ರೇಯಾಂಕದ ಎಲಿನಾ ಸ್ವಿಟೋಲಿನಾಗೆ 6-0, 6-2 ಅಂತರದ ಸೋಲುಣಿಸಿದರು.

ಫ್ರೆಂಚ್‌ ಓಪನ್‌ ಚಾಂಪಿಯನ್‌, ಜೆಕ್‌ ಗಣರಾಜ್ಯದ ಕ್ರೆಜಿಕೋವಾ ಲಾತ್ವಿಯಾದ ಜೆಲೆನಾ ಒಸ್ಟಾಪೆಂಕೊ ವಿರುದ್ಧ ಮೊದಲ ಸೆಟ್‌ ಕಳೆದುಕೊಂಡೂ ಗೆದ್ದು ಬಂದರು. ಅಂತರ 2-6, 6-4, 6-4.

ಇದನ್ನೂ ಓದಿ:ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಜ್ವೆರೇವ್‌ ಗೆಲುವಿನ ಓಟ
ಪುರುಷರ ಸಿಂಗಲ್ಸ್‌ನಲ್ಲಿ ವಿಶ್ವದ ನಂ.3 ಆಟಗಾರ ಹಾಗೂ ಒಲಿಂಪಿಕ್ಸ್‌ ಚಾಂಪಿಯನ್‌ ಕೂಡ ಆಗಿರುವ ಅಲೆಕ್ಸಾಂಡರ್‌ ಜ್ವೆರೇವ್‌ ಅವರ ಗೆಲುವಿನ ಓಟ 4ನೇ ಸುತ್ತಿಗೆ ಮುಂದುವರಿದಿದೆ. ಅವರು ರಾಡು ಅಲ್ಬೋಟ್‌ ವಿರುದ್ಧ 6-3, 6-4, 6-4 ಅಂತರದ ಜಯ ಸಾಧಿಸಿದರು. ಜ್ವೆರೇವ್‌ ಈವರೆಗೆ ಒಂದೂ ಸೆಟ್‌ ಕಳೆದುಕೊಳ್ಳಲಿಲ್ಲ ಎಂಬುದು ವಿಶೇಷ.

ಹಾಲಿ ಚಾಂಪಿಯನ್‌ ನೊವಾಕ್‌ ಜೊಕೋವಿಕ್‌ ಅವರನ್ನು ಮೊದಲ ಸುತ್ತಿನಲ್ಲಿ ಎದುರಿಸಿ ಬೇಗನೇ ನಿರ್ಗಮಿಸಬೇಕಿದ್ದ ಅವರದೇ ನಾಡಿನ ಮಿಯೋಮಿರ್‌ ಕೆಕಾ¾ನೋವಿಕ್‌ ಕನಸಿನ ಓಟ ಮುಂದುವರಿಸಿದ್ದಾರೆ. 25ನೇ ಶ್ರೇಯಾಂಕದ ಲೊರೆಂಜೊ ಸೊನೆಗೊ ವಿರುದ್ಧದ 3ನೇ ಸುತ್ತಿನ ಮುಖಾಮುಖಿಯನ್ನು ಅವರು 6-4, 6-7 (8), 6-2, 7-5 ಅಂತರದಿಂದ ತಮ್ಮದಾಗಿಸಿಕೊಂಡರು. ಈ 77ನೇ ರ್‍ಯಾಂಕಿಂಗ್‌ ಆಟಗಾರನ ಮುಂದಿನ ಎದುರಾಳಿ ಫ್ರಾನ್ಸ್‌ನ ಗೇಲ್‌ ಮಾನ್‌ಫಿಲ್ಸ್‌.

ಟಾಪ್ ನ್ಯೂಸ್

ತಾಲೂಕಿನಲ್ಲಿ ಉತ್ತಮ ಮಳೆ : ಹರ್ಷಗೊಂಡ ರೈತಾಪಿ ಜನ

ತಾಲೂಕಿನಲ್ಲಿ ಉತ್ತಮ ಮಳೆ : ಹರ್ಷಗೊಂಡ ರೈತಾಪಿ ಜನ

IPL 2022: ಮಹತ್ವದ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ

IPL 2022: ಮಹತ್ವದ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ

ಉದ್ಯೋಗ ನೀಡಿದ ಸಂಸ್ಥೆಗೆ ಬೆದರಿಕೆ ಹಾಕಿ ಕೆಲಸ ಕಳೆದುಕೊಂಡ ಟೆಕ್ಕಿ

ಉದ್ಯೋಗ ನೀಡಿದ ಸಂಸ್ಥೆಗೆ ಬೆದರಿಕೆ ಹಾಕಿ ಕೆಲಸ ಕಳೆದುಕೊಂಡ ಟೆಕ್ಕಿ

ಮತ್ತೆ 124 ಸೋಂಕು ಪ್ರಕರಣ ಪತ್ತೆ

ಮತ್ತೆ 124 ಸೋಂಕು ಪ್ರಕರಣ ಪತ್ತೆ

ಕರಾವಳಿಯಲ್ಲಿ ಬಿರುಸಿನ ಮಳೆ ; ಮೇ 20ರಂದು ಆರೆಂಜ್‌ ಅಲರ್ಟ್‌

ಕರಾವಳಿಯಲ್ಲಿ ಬಿರುಸಿನ ಮಳೆ ; ಮೇ 20 ಕ್ಕೆ ಆರೆಂಜ್‌ ಅಲರ್ಟ್‌: ಹವಾಮಾನ ಇಲಾಖೆಯ ಮುನ್ಸೂಚನೆ

Untitled-1

ಭಾರೀ ಮಳೆ: ಕೇರಳದ 12 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ನನ್ನ ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಪತ್ರ ಬರೆದು ನಾಪತ್ತೆಯಾಗಿದ್ದ ಎಂಜಿನಿಯರ್‌ ಪತ್ತೆ!

ನನ್ನ ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಪತ್ರ ಬರೆದು ನಾಪತ್ತೆಯಾಗಿದ್ದ ಎಂಜಿನಿಯರ್‌ ಪತ್ತೆ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2022: ಮಹತ್ವದ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ

IPL 2022: ಮಹತ್ವದ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ

Boxer Musa Yamak

ವಿಡಿಯೋ; ರಿಂಗ್ ನಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ ಜರ್ಮನಿಯ ಬಾಕ್ಸರ್ ಮೂಸಾ ಯಮಕ್!

ಮುಚ್ಚಿದ ಬಾಗಿಲಿನ ಹಿಂದೆ ಆರ್‌ಸಿಬಿ: ಗುಜರಾತ್‌ ಟೈಟಾನ್ಸ್‌ ವಿರುದ್ಧ ಇಂದು ಅಂತಿಮ ಪಂದ್ಯ

ಮುಚ್ಚಿದ ಬಾಗಿಲಿನ ಹಿಂದೆ ಆರ್‌ಸಿಬಿ: ಗುಜರಾತ್‌ ಟೈಟಾನ್ಸ್‌ ವಿರುದ್ಧ ಇಂದು ಅಂತಿಮ ಪಂದ್ಯ

ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌: ನಿಖತ್‌ ಜರೀನ್‌ ಫೈನಲಿಗೆ

ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌: ನಿಖತ್‌ ಜರೀನ್‌ ಫೈನಲಿಗೆ

ಇಂಗ್ಲೆಂಡ್‌ ತಂಡಕ್ಕೆ ಮರಳಿದ ಜೇಮ್ಸ್‌ ಆ್ಯಂಡರ್ಸನ್‌,ಸ್ಟುವರ್ಟ್‌ ಬ್ರಾಡ್‌

ಇಂಗ್ಲೆಂಡ್‌ ತಂಡಕ್ಕೆ ಮರಳಿದ ಜೇಮ್ಸ್‌ ಆ್ಯಂಡರ್ಸನ್‌,ಸ್ಟುವರ್ಟ್‌ ಬ್ರಾಡ್‌

MUST WATCH

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

udayavani youtube

ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ಉಡುಪಿಯ ವಿದ್ಯಾರ್ಥಿಗೆ 625 ಅಂಕ

udayavani youtube

ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!

udayavani youtube

ಶಿವಮೊಗ್ಗದಲ್ಲಿ ರಸ್ತೆ ತುಂಬೆಲ್ಲಾ ನೀರು… ಅಪಾಯಕ್ಕೆ ಅಹ್ವಾನ ನೀಡುತ್ತಿವೆ ಗುಂಡಿಗಳು..

ಹೊಸ ಸೇರ್ಪಡೆ

ಮತ್ತೆ “ಎ’ ಗ್ರೇಡ್‌ಗೇರಿದ ದ.ಕ., ಸಮತೋಲನ ಕಾಯ್ದುಕೊಂಡ ಉಡುಪಿ

ಮತ್ತೆ “ಎ’ ಗ್ರೇಡ್‌ಗೇರಿದ ದಕ್ಷಿಣ ಕನ್ನಡ, ಸಮತೋಲನ ಕಾಯ್ದುಕೊಂಡ ಉಡುಪಿ

ತಾಲೂಕಿನಲ್ಲಿ ಉತ್ತಮ ಮಳೆ : ಹರ್ಷಗೊಂಡ ರೈತಾಪಿ ಜನ

ತಾಲೂಕಿನಲ್ಲಿ ಉತ್ತಮ ಮಳೆ : ಹರ್ಷಗೊಂಡ ರೈತಾಪಿ ಜನ

IPL 2022: ಮಹತ್ವದ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ

IPL 2022: ಮಹತ್ವದ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ

ಉದ್ಯೋಗ ನೀಡಿದ ಸಂಸ್ಥೆಗೆ ಬೆದರಿಕೆ ಹಾಕಿ ಕೆಲಸ ಕಳೆದುಕೊಂಡ ಟೆಕ್ಕಿ

ಉದ್ಯೋಗ ನೀಡಿದ ಸಂಸ್ಥೆಗೆ ಬೆದರಿಕೆ ಹಾಕಿ ಕೆಲಸ ಕಳೆದುಕೊಂಡ ಟೆಕ್ಕಿ

ಭೋವಿ ಅಭಿವೃದ್ಧಿ ನಿಗಮದ ಎಂಡಿ ಮೇಲೆ ಎಸಿಬಿ ದಾಳಿ

ಭೋವಿ ಅಭಿವೃದ್ಧಿ ನಿಗಮದ ಎಂಡಿ ಮೇಲೆ ಎಸಿಬಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.