ಸಿಎಂ ಬದಲಾಗಿದ್ದಾರೆಯೇ ಹೊರತು ಪಕ್ಷವಲ್ಲ : ಬಿ.ಸಿ.ಪಾಟೀಲ್


Team Udayavani, Jul 28, 2021, 12:53 PM IST

uijykjykjkj

ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾಗಿದ್ದಾರೆಯೇ ಹೊರತು ಪಕ್ಷವಲ್ಲ.ಈಗಲೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದೆ ಎಂದು ಮಾಜಿ ಸಚಿವ ಹಿರೆಕೆರೂರು ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ನಿಯೋಜಿತ ಸಿಎಂ ಬಸವರಾಜಬೊಮ್ಮಾಯಿ ಅವರನ್ನಿಂದು ಭೇಟಿ ಮಾಡಿ ಶುಭಕೋರಿದ ಬಿ.ಸಿ.ಪಾಟೀಲ್, ಬಳಿಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದರು. ನೂತನ ಸಿಎಂ ಅವರು ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿಯೇ ಆಯ್ಕೆಯಾಗಿದ್ದಾರೆ. ಯಡಿಯೂರಪ್ಪ ಬಿಜೆಪಿಯಲ್ಲಿಯೇ ಇದ್ದಾರೆ. ಪಕ್ಷ‌ಸಂಘಟನೆಗೆ ಯಡಿಯೂರಪ್ಪನವರ ಮಾರ್ಗದರ್ಶನವಿದೆ. ಮುಂದೆಯೂ ಕೂಡ ಬಿಜೆಪಿಯೇ ಆಡಳಿತಕ್ಕೆ ಬರುತ್ತದೆ. ನಾವು ಮಂತ್ರಿಯಾಗಿ ಮುಂದುವರೆಯುತ್ತೇವೋ ಇಲ್ಲವೋ ಎಂಬುದನ್ನು ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಠರು ತೀರ್ಮಾನಮಾಡುತ್ತಾರೆ.

ಯಡಿಯೂರಪ್ಪನವರ ಮಾರ್ಗದರ್ಶನ ಎಲ್ಲರಿಗೂ ಇದ್ದೇ ಇರುತ್ತದೆ. ಹಾಗೆಂದ ಮಾತ್ರಕ್ಕೆ ಅದು ಶಾಡೋ ಎಂದು ಭಾವಿಸುವುದು ತಪ್ಪು. ಯಡಿಯೂರಪ್ಪ ಹಿರಿಯರು ಅನುಭವಿಗಳು ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅದರಂತೆ ಅವರು ನಡೆಯುತ್ತಾರೆ. ನಾವು ಸಚಿವ ಸ್ಥಾನಕ್ಕಾಗಿ ಯಾರ ಮೇಲೂ ಒತ್ತಡ ತರುವುದಿಲ್ಲ. ಬೆಂಗಳೂರು ನಂಬಿ ಬಂದಿದ್ದೇವೆ‌. ದೆಹಲಿ ವರಿಷ್ಠರು ಆಶೀರ್ವಾದ ಮಾಡುತ್ತಾರೆಂದು ಬಿಸಿಪಿ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.