ಪ್ರಮಾಣ ವಚನ ಸ್ವೀಕಾರಕ್ಕೆ ಸಜ್ಜಾದ ಬಿಎಸ್ ವೈ
Team Udayavani, Jul 26, 2019, 9:43 AM IST
ಬೆಂಗಳೂರು: ರಾಜ್ಯ ರಾಜಕಾರಣದ ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಇಂದು ಮಧ್ಯಾಹ್ನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿಕೆ ನೀಡಿದ್ದಾರೆ.
ಧವಳಗಿರಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ಇಂದು ಬೆಳಗ್ಗೆ 10 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಲಿದ್ದೇನೆ. ನಂತರ ಮಧ್ಯಾಹ್ನ 12.30 ಕ್ಕೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದೇನೆ ಎಂದರು.
ನಾನು ಈಗಾಗಲೇ ವಿಪಕ್ಷ ನಾಯಕನಾಗಿರುವುದರಿಂದ ಮತ್ತೊಮ್ಮೆ ಶಾಸಕಾಂಗ ಪಕ್ಷದ ಸಭೆ ನಡೆಸುವ ಅಗತ್ಯವಿಲ್ಲ ಎಂದಿರುವ ಬಿಎಸ್ ವೈ, ನಾಲ್ಕನೇ ಬಾರಿ ಕರ್ನಾಟಕ ಮುಖ್ಯಮಂತ್ರಿಯಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲು ಸಿದ್ಧತೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಕದ್ದವ ಮೂರು ತಿಂಗಳ ಬಳಿಕ ಸಿಕ್ಕಿ ಬಿದ್ದಿದ್ದೇಗೆ ?
ಸೈದ್ದಾಂತಿಕ ಬದ್ಧತೆಯ ಬಗ್ಗೆ ರಾಹುಲ್ ಗಾಂಧಿ ಬಿಡಿಸಿ ಹೇಳಬೇಕು: ಕುಮಾರಸ್ವಾಮಿ
ಕೋಕಂ ಜ್ಯೂಸ್ ಮಾರಾಟ ನೆಪದಲ್ಲಿ ಗಾಂಜಾ ಸಾಗಾಟ; ಬೆಳ್ತಂಗಡಿಯ ಓರ್ವ ಸಹಿತ ಮೂವರ ಬಂಧನ
ಭಾರತ್ ಜೋಡೋ ಅಲ್ಲ, ಕಾಂಗ್ರೆಸ್ ನವರೇ ಭಾರತ್ ಛೋಡೋ..; ಬಿಜೆಪಿ ಟೀಕೆ
ಪೊನ್ನಂಪೇಟೆಯಲ್ಲಿ ತ್ರಿಶೂಲ ದೀಕ್ಷೆ,ಏರ್ ಗನ್ ತರಬೇತಿ; ಸಂಘ ಪರಿವಾರದ ನಡೆಗೆ ತೀವ್ರ ಆಕ್ಷೇಪ