ಸಂಸದ ಸ್ಥಾನಕ್ಕೆ ಬಾಬುಲ್ ಸುಪ್ರಿಯೋ ಅಧಿಕೃತ ರಾಜೀನಾಮೆ
Team Udayavani, Oct 19, 2021, 10:15 PM IST
ನವದೆಹಲಿ: ಕಳೆದ ತಿಂಗಳು ಬಿಜೆಪಿ ತ್ಯಜಿಸಿ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರಿದ್ದ ಸಂಸದ ಬಾಬುಲ್ ಸುಪ್ರಿಯೋ ಮಂಗಳವಾರದಂದು ಸಂಸದ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.
ಲೋಕಸಭಾ ಸ್ಪೀಕರ್ ಓಂ ಬಿರ್ಲಾರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ಅವರು, ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. “ನಾನು ರಾಜಕೀಯ ಜೀವನವನ್ನು ಬಿಜೆಪಿ ಮೂಲಕ ಆರಂಭಿಸಿದೆ.
ನನ್ನ ಬಗ್ಗೆ ನಂಬಿಕೆಯಿಟ್ಟ ಮೋದಿ ಜೀ, ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷರು ನನ್ನಲ್ಲಿ ನಂಬಿಕೆ ಇಟ್ಟಿದ್ದಕ್ಕೆ ಧನ್ಯವಾದ ತಿಳಿಸುತ್ತೇನೆ. ಭಾರದ ಹೃದಯದೊಂದಿಗೆ ನಾನು ಸಂಸದ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ’ ಎಂದು ಅವರು ಹೇಳಿದ್ದಾರೆ. ರಾಜಕೀಯ ತ್ಯಜಿಸುವುದಾಗಿ ಜು. 31ರಂದು ತಿಳಿಸಿದ್ದ ಬಾಬುಲ್ ಅವರು, ಸೆ. 19ರಂದು ಟಿಎಂಸಿ ಸೇರಿದ್ದರು.
ಇದನ್ನೂ ಓದಿ :“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ