ಬ್ಯಾಡ್ಮಿಂಟನ್‌: ಸಿಂಧು, ಶ್ರೀಕಾಂತ್‌ ಗೆಲುವಿನ ಆರಂಭ


Team Udayavani, Mar 9, 2022, 5:50 AM IST

ಬ್ಯಾಡ್ಮಿಂಟನ್‌: ಸಿಂಧು, ಶ್ರೀಕಾಂತ್‌ ಗೆಲುವಿನ ಆರಂಭ

ಹೊಸದಿಲ್ಲಿ: “ಜರ್ಮನ್‌ ಓಪನ್‌ ಸೂಪರ್‌-300 ಬ್ಯಾಡ್ಮಿಂಟನ್‌ ಟೂರ್ನಿ’ಯಲ್ಲಿ ಪಿ.ವಿ.ಸಿಂಧು, ಕೆ. ಶ್ರೀಕಾಂತ್‌ ,ಲಕ್ಷ್ಯಸೇನ್‌ ಮತ್ತು ಸೈನಾ ಗೆಲುವಿನ ಆರಂಭ ಮಾಡಿದ್ದಾರೆ.

ಮಂಗಳವಾರ ನಡೆದ ಪುರುಷರ ಸಿಂಗಲ್ಸ್‌ ವಿಭಾಗದ ಮೊದಲ ಸುತ್ತಿನ ಪಂದ್ಯದಲ್ಲಿ ಕೆ. ಶ್ರೀಕಾಂತ್‌ ಅವರು ಫ್ರಾನ್ಸ್‌ನ
ಬ್ರೈಸ್‌ ಲೆವರ್ಡೆಜ್‌ ವಿರುದ್ಧ 21-10, 13-21, 21-7 ಗೇಮ್‌ಗಳಿಂದ ಮೇಲುಗೈ ಸಾಧಿಸಿದರು. ಇದರೊಂದಿಗೆ ಲೆವರ್ಡೆಜ್‌ ಎದುರು ಆಡಿದ ನಾಲ್ಕೂ ಪಂದ್ಯಗಳಲ್ಲೂ ಶ್ರೀಕಾಂತ್‌ ಜಯ ಸಾಧಿಸಿದಂತಾಗಿದೆ. ಮುಂದಿನ ಸುತ್ತಿನಲ್ಲಿ ಶ್ರೀಕಾಂತ್‌ ಚೀನದ ಲು ಗುವಾಂಗ್‌ ಜು ಅವರನ್ನು ಎದುರಿಸಲಿದ್ದಾರೆ.

ಮಹಿಳಾ ಸಿಂಗಲ್ಸ್‌ ವಿಭಾಗದ ಮೊದಲ ಸುತ್ತಿನಲ್ಲಿ ಸಿಂಧು 21-8, 21-7ರಿಂದ ಥಾಯ್ಲೆಂಡ್‌ ಆಟಗಾರ್ತಿ ಬುಸಾನನ್‌ ಒಂಗ್ಬಾಮ್ರುಂಗಫಾನ್‌ ಅವರನ್ನು ಮಣಿಸಿದರು. ಇದು ಬುಸಾನನ್‌ ವಿರುದ್ಧ ಸಿಂಧು ಸಾಧಿಸಿದ 15ನೇ ಗೆಲುವು.

ಆದರೆ ಮಿಶ್ರ ಡಬಲ್ಸ್‌ನಲ್ಲಿ ಸಾಯಿ ಪ್ರತೀಕ್‌ ಕೆ.-ಎನ್‌. ಸಿಕ್ಕಿರೆಡ್ಡಿ ಅವರು ಮೊದಲ ಸುತ್ತಿನಲ್ಲಿ ನಿರಾಸೆ ಅನುಭವಿಸಿದ್ದಾರೆ.

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.