ಬಾಗಲಕೋಟೆ : ಒಂದೇ ದಿನ 1047 ಜನ ಗುಣಮುಖ! 584 ಹೊಸ ಪ್ರಕರಣ ಪತ್ತೆ


Team Udayavani, May 15, 2021, 6:17 PM IST

ಬಾಗಲಕೋಟೆ : ಒಂದೇ ದಿನ 1047 ಜನ ಗುಣಮುಖ! 584 ಹೊಸ ಪ್ರಕರಣ ಪತ್ತೆ

ಬಾಗಲಕೋಟೆ : ಜಿಲ್ಲೆಯಲ್ಲಿ ಕೋವಿಡ್‍ನಿಂದ 1047 ಜನ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 584 ಕೊರೊನಾ ಪ್ರಕರಣಗಳು ಹಾಗೂ 14 ಮೃತ ಪ್ರಕರಣಗಳು ಶನಿವಾರ ದೃಡಪಟ್ಟಿವೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 28584 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 21592 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 262, ಬಾದಾಮಿ 60, ಜಮಖಂಡಿ 109, ಹುನಗುಂದ 46, ಮುಧೋಳ 75, ಬೀಳಗಿ 32 ಜನರಲ್ಲಿ ಸೋಂಕು ದೃಡಪಟ್ಟಿವೆ.

ಕೋವಿಡ್ ಲ್ಯಾಬ್‍ನಲ್ಲಿ ಪರೀಕ್ಷಿಸಲಾಗುತ್ತಿದ್ದ 1215 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 590489 ಸ್ಯಾಂಪಲ್‍ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 560090 ನೆಗಟಿವ್ ಪ್ರಕರಣ, ಹಾಗೂ 239 ಮೃತ ಪ್ರಕರಣಗಳು ವರದಿಯಾಗಿರುತ್ತದೆ. ಇನ್ನು 6753 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ :ಚಿತ್ರದುರ್ಗ: ಹಿರಿಯೂರು ಕೋವಿಡ್ ಆಸ್ಪತ್ರೆಯಲ್ಲಿ ಸಂಗೀತ ಸಂಜೆ

ಕೋವಿಡ್‍ಗೆ 14 ಜನ ಮೃತ:
ಕೋವಿಡ್ಗೆ ಹೊಸದಾಗಿ ಮತ್ತೆ 14 ಜನ ಮೃತಪಟ್ಟಿದ್ದು, ಮೃತರ ಸಂಖ್ಯೆ 239ಕ್ಕೆ ಏರಿಕೆಯಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ 70 ವರ್ಷದ ವೃದ್ದ (ಪಿ-1572931), ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟದ 58 ವರ್ಷದ ಪುರುಷ (ಪಿ-2101840), ಹುನಗುಂದ ತಾಲೂಕಿನ ಮುಗನೂರಿನ 54 ವರ್ಷದ ಪುರುಷ (ಪಿ-1754064), ಜಮಖಂಡಿಯ 58 ವರ್ಷದ ಮಹಿಳೆ (ಪಿ-2066326), ಗಿರಿಸಾಗರದ 52 ವರ್ಷದ ಪುರುಷ (ಪಿ-2187927), ಬಾದಾಮಿ ತಾಲೂಕಿನ ಕೆಂದೂರಿನ 64 ವರ್ಷದ ವೃದ್ದೆ (ಪಿ-2187885), ಜಮಖಂಡಿ ತಾಲೂಕ ಶೂರಪಾಲಿಯ 40 ವರ್ಷದ ಮಹಿಳೆ (ಪಿ-2206877), ಮುಧೋಳನ 41 ವರ್ಷದ ಪುರುಷ (ಪಿ-2206879), ಮಹಾಲಿಂಗಪೂರದ 58 ವರ್ಷದ ಮಹಿಳೆ (ಪಿ-1912662), ಬಾಗಲಕೋಟೆಯ 71 ವರ್ಷದ ವೃದ್ದ (ಪಿ-2050338), ತುಳಸಿಗೇರಿ 45 ವರ್ಷದ ಪುರುಷ (ಪಿ-1820293), ಕಗಲಗೊಂಬದ 44 ವರ್ಷದ ಪುರುಷ (ಪಿ-2187922), ನವನಗರದ 35 ವರ್ಷದ ಪುರುಷ (ಪಿ-2178172), 54 ವರ್ಷದ ಪುರುಷ (ಪಿ-2095398) ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.