ಮುಶ್ಫಿಕರ್, ಕ್ಯಾಥರಿನ್ಗೆ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ
Team Udayavani, Jun 15, 2021, 11:04 PM IST
ದುಬಾೖ: ಬಾಂಗ್ಲಾದೇಶದ ಅನುಭವಿ ಆಟಗಾರ ಮುಶ್ಫಿಕರ್ ರಹೀಂ ಮತ್ತು ಸ್ಕಾಟ್ಲೆಂಡ್ ಮಹಿಳಾ ತಂಡದ ಆಲ್ರೌಂಡರ್ ಕ್ಯಾಥರಿನ್ ಬ್ರೈಸ್ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಮೇ ತಿಂಗಳ ಆಟಗಾರರನ್ನಾಗಿ ಆಯ್ಕೆ ಮಾಡಿದೆ.
ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಹೀಂ ಕಳೆದ ತಿಂಗಳು ಶ್ರೀಲಂಕಾ ಎದುರು ಟೆಸ್ಟ್ ಮತ್ತು ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ವನಿತಾ ವಿಭಾಗದ ಸಾಧಕಿ ಬ್ರೈಸ್ ಕಳೆದ ತಿಂಗಳು ಐಸಿಸಿ ರ್ಯಾಂಕಿಂಗ್ ಯಾದಿಯ ಅಗ್ರ ಹತ್ತರೊಳಗೆ ಕಾಣಿಸಿಕೊಂಡ ಸ್ಕಾಟ್ಲೆಂಡ್ನ ಮೊದಲ ಕ್ರಿಕೆಟರ್ ಎನಿಸಿಕೊಂಡಿದ್ದರು. ಮೇ ತಿಂಗಳಲ್ಲಿ ಅವರು ಐರ್ಲೆಂಡ್ ವಿರುದ್ಧ 4 ಟಿ20 ಪಂದ್ಯಗಳನ್ನಾಡಿ 96 ರನ್ ಜತೆಗೆ 5 ವಿಕೆಟ್ ಕೂಡ ಉರುಳಿಸಿದ್ದರು.
ಇದನ್ನೂ ಓದಿ :ಟೀಮ್ ಇಂಡಿಯಾದ ಶ್ರೀಲಂಕಾ ಪ್ರವಾಸ : ಮುಂಬಯಿಗೆ ಬಂದ ಧವನ್ ಪಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ