ಬನಿಹಾಲ್-ಕ್ವಾಜಿಗುಂಡ್ ಸುರಂಗ ಮಾರ್ಗ ಶೀಘ್ರ ಮುಕ್ತಾಯ
Team Udayavani, Jun 6, 2021, 7:32 PM IST
ಬನಿಹಾಲ್/ಜಮ್ಮು: ಬನಿಹಾಲ್-ಕ್ವಾಜಿಗುಂಡ್ ಸುರಂಗ ಮಾರ್ಗದ ಕಾಮಗಾರಿ ಶೀಘ್ರ ಮುಕ್ತಾಯಗೊಳ್ಳಲಿದ್ದು, ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆಗಳಿವೆ.
ಜಮ್ಮುವಿನಿಂದ ಶ್ರೀನಗರ ನಡುವಿನ 270 ಕಿಮೀ ದೂರದ ರಾಷ್ಟ್ರೀಯ ಹೆದ್ದಾರಿಯ ಗುಂಟ 2,100 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.
ಸುರಂಗದ ಉದ್ದ 8.5 ಕಿಮೀ ಇದೆ. 2011ರ ಜೂನ್ನಲ್ಲಿ ಕಾಮಗಾರಿ ಶುರುವಾಗಿತ್ತು. ಜಮ್ಮುವಿನ ಬನಿಹಾಲ್ನಿಂದ ದಕ್ಷಿಣ ಕಾಶ್ಮೀರದಲ್ಲಿರುವ ಕ್ವಾಜಿಗುಂಡ್ ನಡುವಿನ ದೂರವನ್ನು 16 ಕಿಮೀಯಷ್ಟು ಕಡಿಮೆಗೊಳಿಸಲಿದೆ.
ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 25659 ಜನರು ಗುಣಮುಖ; 12209 ಹೊಸ ಪ್ರಕರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…