ಹೂ ಕೊಯ್ಯಲು ಹೋದ ಯುವತಿ ಕಾಲು ಜಾರಿ ಕೆರೆಗೆ ಬಿದ್ದು ಸಾವು
Team Udayavani, Nov 26, 2021, 4:15 PM IST
ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ ಲಿಂಗಪ್ಪ ಮೂಲ್ಯರ ಪುತ್ರಿ ರಶ್ಮಿತ (24) ಮೃತ ಪಟ್ಟ ಯುವತಿ.
ರಶ್ಮಿತ ಬೆಳಿಗ್ಗೆ ದೇವರಿಗೆ ಪೂಜೆ ಗಾಗಿ ಹೂ ಕೊಯ್ಯಲು ಹೋಗಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮುದ್ದೇಬಿಹಾಳದಲ್ಲಿ ಭಾರೀ ಗಾಳಿ ಮಳೆ: ಧರೆಗುರುಳಿದ ಮರಗಳು, ಅಂಗಡಿ, ವಾಹನಗಳು ಜಖಂ
ಕುಡಿದು ಕುಣಿಯುತ್ತಿದ್ದ ವರನನ್ನು ತಿರಸ್ಕರಿಸಿದ ವಧು
ನಕಲಿ ದಾಖಲೆ ಮೂಲಕ ಹಕ್ಕುಪತ್ರ ಪಡೆದ ಪ್ರಕರಣ : ಹಕ್ಕುಪತ್ರ ರದ್ದುಪಡಿಸಿ ತಹಶೀಲ್ದಾರ್ ಆದೇಶ
ಗೋಧಿ ರಫ್ತಿನ ಮೇಲಿನ ನಿರ್ಬಂಧ ಸಡಿಲಿಸಿದ ಕೇಂದ್ರ ಸರ್ಕಾರ
ಪಿಎಸ್ಐ ನೇಮಕಾತಿ ಅಕ್ರಮ : ಡಿವೈಎಸ್ಪಿ ಮಲ್ಲಿಕಾರ್ಜುನ್ ಸಾಲಿ ಸೇರಿ ಐವರಿಗೆ ಜೈಲೇ ಗತಿ