ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದ ಪತ್ನಿಯೂ ನೇಣಿಗ ಶರಣು

Team Udayavani, Jun 9, 2020, 3:06 PM IST

ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದ ಪತ್ನಿಯೂ ನೇಣಿಗ ಶರಣು

ಬೈಲಹೊಂಗಲ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಶಿಕ್ಷಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಮನನೊಂದು ಪತ್ನಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಸಾವಿನಲ್ಲೂ ದಂಪತಿ ಒಂದಾದ ಘಟನೆ ತಾಲೂಕಿನ ಅಮಟೂರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಅಮಟೂರ ಪ್ರೌಢಶಾಲೆಯ ಶಿಕ್ಷಕ ಗುರುನಾಥ ತಾವರೆ (೪೦) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೀನಾಕ್ಷಿ (೩೨) ನೇಣು ಬಿಗಿದುಕೊಂಡು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗಾವಿ ರಸ್ತೆಯ ಹೊಲದಲ್ಲಿ ಶಿಕ್ಷಕ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿ ಪತ್ನಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಶಿಕ್ಷಕ ಗುರುನಾಥ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿಯವರು. ಅವರ ಪತ್ನಿ ಮೀನಾಕ್ಷಿ ಬೆಳಗಾವಿಯವರಾಗಿದ್ದು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನಂದಗಡ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಅಮಟೂರ ಪ್ರೌಢಶಾಲೆಗೆ ೬ ತಿಂಗಳ ಹಿಂದೆಯಷ್ಟೇ ಬಂದಿದ್ದ ಶಿಕ್ಷಕ ಗುರುನಾಥ ಮಂಗಳವಾರ ಮುಂಜಾನೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ ಈ ಕುರಿತು ಬೈಲಹೊಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.