ಐಪಿಎಲ್ ಮಾಲಕರ ಜತೆ ಬಿಸಿಸಿಐ ಸಭೆ
Team Udayavani, Dec 24, 2021, 11:26 PM IST
ಹೊಸದಿಲ್ಲಿ: ಮುಂಬರುವ 15ನೇ ಆವೃತ್ತಿಯ ಐಪಿಎಲ್‌ಗೆ ಪ್ಲ್ರಾನ್-ಬಿ ಕುರಿತು ಚರ್ಚಿಸಲು ಮುಂದಿನ ತಿಂಗಳು ಎಲ್ಲ ಫ್ರಾಂಚೈಸಿಗಳೊಂದಿಗೆ ಸಭೆ ನಡೆಸಲು ಬಿಸಿಸಿಐ ನಿರ್ಧರಿಸಿದೆ.
ಭಾರತದಲ್ಲಿ ಒಮಿಕ್ರಾನ್ ಪ್ರಕರಣ ಹೆಚ್ಚುತ್ತಿರುವುದರಿಂದ ಬಿಸಿಸಿಐ ಆತಂಕಕ್ಕೆ ಒಳಗಾಗಿದ್ದು, ಏಪ್ರಿಲ್-ಮೇ ತಿಂಗಳಲ್ಲಿ ಇದರ ಪರಿಣಾಮದ ಬಗ್ಗೆ ಚರ್ಚಿಸಲು ಮುಂದಾಗಿದೆ.
ಮುಂಬಯಿ, ಪುಣೆಯಲ್ಲಿ ಟೂರ್ನಿ?
ಮುಂಬಯಿ ಮತ್ತು ಪುಣೆ ಅಥವಾ ಗುಜರಾತ್‌ನಲ್ಲಿ ಐಪಿಎಲ್ ಪಂದ್ಯಾವಳಿ ಯನ್ನು ಆಯೋಜಿಸಲು ಬಿಸಿಸಿಐ ಯೋಚಿಸುತ್ತಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ತಲೆಬಾಗಿದ ತಮಿಳ್ ತಲೈವಾಸ್
ಕಳೆದ ಸಲದಂತೆ ಯುಎಇಯಲ್ಲಿ ಕೂಟವನ್ನು ಆಯೋಜಿಸಲು ಮಂಡಳಿಯು ಯೋಚಿಸುತ್ತಿಲ್ಲ ಎಂದು ಕೆಲವು ಫ್ರಾಂಚೈಸಿಗಳ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಶ್ರೀಲಂಕಾ- ಭಾರತ ದ್ವಿತೀಯ ಟಿ20: ಅಗ್ರ ಕ್ರಮಾಂಕದತ್ತ ಗಮನ
ಕಪಿಲ್ದೇವ್ ಸಾರಥ್ಯದ ವಿಶ್ವಕಪ್ ಗೆಲುವಿಗೆ 39ರ ಸಂಭ್ರಮ
ರಣಜಿ ಟ್ರೋಫಿ ಫೈನಲ್: ಇನ್ನಿಂಗ್ಸ್ ಮುನ್ನಡೆಯ ಗಡಿಯಲ್ಲಿ ಮಧ್ಯಪ್ರದೇಶ
ಅಭ್ಯಾಸ ಪಂದ್ಯ: ಚೇತೇಶ್ವರ್ ಪೂಜಾರ ವಿಫಲ, ರಿಷಭ್ ಪಂತ್ ಯಶಸ್ವಿ
ವಿಂಬಲ್ಡನ್-2022: ಸೆರೆನಾ ವಿಲಿಯಮ್ಸ್ ಆಕರ್ಷಣೆ: ಸೆರೆನಾ ಮೊದಲ ಎದುರಾಳಿ ಹಾರ್ಮನಿ ಟಾನ್