ಬೆಳಗಾವಿ : ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಇಳಿಕೆಯಾದ ಕೋವಿಡ್ ಪ್ರಕರಣ
Team Udayavani, Jul 4, 2021, 7:43 PM IST
ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು, 28 ಜನರಿಗೆ ಸೋಂಕು ತಗುಲಿ 59 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 76512 ಜನರಿಗೆ ಸೋಂಕು ತಗುಲಿದಂತಾಗಿದ್ದು, 73625 ಜನ ಗುಣಮುಖರಾಗಿದ್ದಾರೆ.
ಸದ್ಯ 1733 ಸಕ್ರಿಯ ಪ್ರಕರಣಗಳು ಇವೆ.
ಬೆಳಗಾಬಿ ನಗರ ಮತ್ತು ತಾಲೂಕು ಪ್ರದೇಶದಲ್ಲಿ 16, ಅಥಣಿ, ಬೈಲಹೊಂಗಲ 0, ಚಿಕ್ಕೋಡಿ 6, ಗೋಕಾಕ 1, ಹುಕ್ಕೇರಿ 3, ಖಾನಾಪುರ 2, ರಾಮದುರ್ಗ 0, ರಾಯಬಾಗ 0 ಹಾಗೂ ಸವದತ್ತಿ 0 ಸೇರಿ ಕೇವಲ 28 ಜನರಿಗೆ ಸೋಂಕು ತಗುಲಿದೆ.
ಇದನ್ನೂ ಓದಿ : ಉತ್ತರಾಖಂಡದ 11ನೇ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಅಧಿಕಾರ ಸ್ವೀಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ