ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನಗಳಿಗೆ ಮೀಸಲಾತಿ ಪ್ರಕಟ ; ಜಿಲ್ಲಾಧಿಕಾರಿ
Team Udayavani, Sep 6, 2021, 5:41 PM IST
ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ಸಂಬಂಧಿಸಿದಂತೆ ಮೀಸಲಾತಿ ಪ್ತಕಟಿಸಲಾಗಿದ್ದು ಮೇಯರ್ ಸ್ಥಾನ-ಸಾಮಾನ್ಯ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ(ಮಹಿಳೆ) ವರ್ಗಕ್ಕೆ ಮೀಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.
ಈ ಮೀಸಲಾತಿಗೆ ಅನುಗುಣವಾಗಿ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಚುನಾವಣಾ ದಿನಾಂಕವನ್ನು ನಗರಾಭಿವೃದ್ಧಿ ಇಲಾಖೆಯು ನಿಗದಿಪಡಿಸಲಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ಅವರು ತಿಳಿಸಿದ್ದಾರೆ.
ಇದನ್ನೂ ಓದಿ :ಬೈಕ್ ರೈಡಿಂಗ್ ಹೊರಟ್ಟಿದ್ದ ಪುತ್ತೂರಿನ ಯುವಕರ ತಂಡಕ್ಕೆ ಅಪಘಾತ : ಓರ್ವ ಸಾವು, ಇಬ್ಬರು ಗಂಭೀರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್