Belapu :ಮನೆಯ ಬೀಗ ಮುರಿದು ನಗದು ಕಳವು
Team Udayavani, Aug 7, 2023, 8:22 PM IST
ಶಿರ್ವ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಪು ಗ್ರಾಮದ ಪಣಿಯೂರು ಅಂಬೇಡ್ಕರ್ ರಸ್ತೆ ನಿವಾಸಿ ಲೀಲಾ(75) ಅವರು ಮನೆಗೆ ಬೀಗ ಹಾಕಿ ಕಿನ್ನಿಗೋಳಿಯಲ್ಲಿರುವ ತನ್ನ ಮಗಳ ಮನೆಗೆ ಹೋಗಿದ್ದ ಸಂದರ್ಭ ಜು.31 ಮತ್ತು ಆ.6ರ ನಡುವೆ ಯಾರೋ ಕಳ್ಳರು ಮನೆಯ ಬೀಗ ಮುರಿದು ಒಳಪ್ರವೇಶಿಸಿ ಕೋಣೆಯೊಳಗೆ ಕಬ್ಬಿಣದ ಕಪಾಟಿನಲ್ಲಿದ್ದ ರೂ. 23,000/- ನಗದು ಕಳವು ಮಾಡಿಕೊಂಡು ಹೋಗಿದ್ದಾರೆ.
ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್?
4 ವರ್ಷ ಪೂರ್ಣಗೊಳ್ಳದೆ ಎಲ್ಕೆಜಿ ಪ್ರವೇಶವಿಲ್ಲ
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ
MLC ಚುನಾವಣೆ ಬಿಜೆಪಿ, ಎನ್ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ