ಕ್ವಾರಂಟೈನ್‌ ಮುಗಿಸಿದ ವ್ಯಕ್ತಿಗೆ ಸೋಂಕು : ಬೇಳೂರು ತೆಂಕಬೆಟ್ಟಿನ 1 ಮನೆ ಸೀಲ್‌ ಡೌನ್‌

Team Udayavani, Jun 6, 2020, 4:47 PM IST

ಕ್ವಾರಂಟೈನ್‌ ಮುಗಿಸಿದ ವ್ಯಕ್ತಿಗೆ ಸೋಂಕು : ಬೇಳೂರು ತೆಂಕಬೆಟ್ಟಿನ 5 ಮನೆಗಳು ಸೀಲ್‌ ಡೌನ್‌

ತೆಕ್ಕಟ್ಟೆ: ಮಹಾರಾಷ್ಟ್ರದ ಪುಣೆಯಿಂದ ಆಗಮಿಸಿ ಹೆಬ್ರಿ ಕ್ವಾರಂಟೈನ್‌ನಲ್ಲಿ ಇದ್ದು ಅವಧಿ ಮುಗಿದ ಬಳಿಕ ಮನೆಗೆ ಬಂದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಅವರು ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ತೆಂಕಬೆಟ್ಟು ಅವರ ನಿವಾಸವನ್ನು ಜೂ.6 ರಂದು ಸೀಲ್‌ಡೌನ್‌ ಮಾಡಲಾಗಿದೆ.

ಕ್ವಾರಂಟೈನ್‌ ಮುಗಿಸಿ ಬರುವ ಸಮಯದಲ್ಲಿ ಗಂಟಲು ದ್ರವ ಪರೀಕ್ಷೆಯ ವರದಿ ಬಂದಿರಲಿಲ್ಲ ಮನೆಗೆ ಬಂದ ದಿನಗಳ ನಂತರ ವರದಿ ಬಂದಿದ್ದು ಅದರಲ್ಲಿ ಸೋಂಕು ದೃಢಪಟ್ಟಿದೆ ಇದರಿಂದ ವ್ಯಕ್ತಿ ವಾಸವಾಗಿದ್ದ ಮನೆ ಸೀಲ್‌ ಡೌನ್‌ ಮಾಡಿದ್ದು , ಸೋಂಕಿತ ವ್ಯಕ್ತಿಯನ್ನು ಕೊವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೂ.4 ರಂದು ಸಮೀಪದ ಕೆದೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಶಾನಾಡಿ ಬೆಳಗೋಡು ಅವರ ನಿವಾಸ ಸೇರಿದಂತೆ ಒಟ್ಟು ನಾಲ್ಕು ಮನೆಗಳಿಗೆ ಸೀಲ್‌ಡೌನ್‌ ಮಾಡಲಾಗಿದ್ದು ಇದರಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.

ಈ ಸಂದರ್ಭದಲ್ಲಿ ಕೋಟ ಪೊಲೀಸ್‌ ಠಾಣಾಧಿಕಾರಿ ರಾಜಶೇಖರ್‌, ಕೆದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ಅರ್ಪಿತಾ, ಕೋಟ ಪೊಲೀಸ್‌ ಸಿಬಂದಿ ರಾಜು, ಪಿಡಿಒ ಮಾಧವ, ಗ್ರಾಮ ಲೆಕ್ಕಿಗ ಪ್ರಕಾಶ್‌, ಲೆಕ್ಕ ಸಹಾಯಕ ನಾಗೇಶ್‌, ಮಹಿಳಾ ಆರೋಗ್ಯ ಸಹಾಯಕಿ ಸುನಂದಾ, ಆಶಾ ಕಾರ್ಯಕರ್ತೆ ಮಂಜುಳಾ ಹಾಗೂ ಮತ್ತಿತರರು ಹಾಜರಿದ್ದರು.

ಚಿತ್ರ : ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ರಸ್ತೆಯಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಿ: ಸಚಿವ ಅಂಗಾರ

ಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹ

ಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

udayavani youtube

ನಾಳೆಯ ಕನಸು ಹೊತ್ತ ಬಾಲಕನಿಗೆ ಬೇಕಿದೆ ಆರ್ಥಿಕ ನೆರವಿನ ಹಸ್ತ

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

ಹೊಸ ಸೇರ್ಪಡೆ

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.