ಅಡುಗೆ ಪಾತ್ರೆಗಳಲ್ಲಿ ಮಾದಕ ವಸ್ತು ಸಾಗಾಟ : ಅಧಿಕಾರಿಗಳಿಂದ 9 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ

Team Udayavani, Mar 21, 2022, 11:51 AM IST

ಅಡುಗೆ ಪಾತ್ರೆಗಳಲ್ಲಿ ಮಾದಕ ವಸ್ತು ಸಾಗಾಟ : ಅಧಿಕಾರಿಗಳಿಂದ 9 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ

ಬೆಂಗಳೂರು: ಅಡುಗೆ ಪಾತ್ರೆಯಲ್ಲಿ ಅಕ್ರಮವಾಗಿ ಆಸ್ಟ್ರೇಲಿಯಾಕ್ಕೆ ಮಾದಕ ವಸ್ತು ಸಾಗಿಸುತ್ತಿದ್ದ ಪ್ರಕರಣವನ್ನು ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಭೇದಿಸಿದ್ದಾರೆ.

ಸುಮಾರು 9.23 ಕೋಟಿ ರೂ. ಮೌಲ್ಯದ 46.7 ಕೆ.ಜಿ. ತೂಕದ ಎಫೆಡ್ರಿನ್ ಎಂಬ ಮಾದಕ ವಸ್ತು ಜಪ್ತಿ ಮಾಡಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್‌ ಇಂಟೆಲಿಜೆನ್ಸ್‌ ಆ್ಯಂಡ್‌ ಇನ್‌ ವೆಸ್ಟಿಗೇಷನ್‌ ಬ್ರಾಂಚ್‌, ಏರ್‌ ಕಾರ್ಗೊ ಕಮಿಷನರೇಟ್‌ ಅಧಿಕಾರಿಗಳು, ವಿಮಾನ ನಿಲ್ದಾಣದ ಎಕ್ಸ್‌ಪೋರ್ಟ್‌ ಶೆಡ್‌ನ‌ಲ್ಲಿ ತಪಾಸಣೆ ಮಾಡುವಾಗ ಈ ಮಾದಕ ವಸ್ತು ಸಿಕ್ಕಿದೆ. ಚೆನ್ನೈ ಮೂಲದ ವ್ಯಕ್ತಿ, ಊಟದ ಸ್ಟಿಲ್‌ ಡಬ್ಬಿಗಳಲ್ಲಿ ಮಾದಕವಸ್ತು ತುಂಬಿ ಆಸ್ಟ್ರೇಲಿಯಾಗೆ ಸಾಗಾಟ ಮಾಡುತ್ತಿರುವುದು ತಿಳಿದು ಬಂದಿದೆ.

ಈ ಸಂಬಂಧ ಎನ್‌ಡಿಪಿಎಸ್‌ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಕಸ್ಟಮ್ಸ್‌ ಅಧಿಕಾರಿಗಳು ಮಾಹಿತಿ ನೀಡಿದರು.

ಇದನ್ನೂ ಓದಿ : ಕಾಪು: ಮಲ್ಲಾರು – ಪಕೀರಣಕಟ್ಟೆ ಗುಜರಿ ಅಂಗಡಿಯಲ್ಲಿ ಸ್ಪೋಟ, ಇಬ್ಬರ ಸಜೀವ ದಹನ ಶಂಕೆ ?

ಟಾಪ್ ನ್ಯೂಸ್

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.