ಕೋವಿಡ್ ವಿರುದ್ಧ ಹೋರಾಡಿದ ವೈದ್ಯರಿಗೆ ಭಾರತ ರತ್ನ ನೀಡಲು ದೆಹಲಿ ಸಿಎಂ ಒತ್ತಾಯ
Team Udayavani, Jul 4, 2021, 6:59 PM IST
ನವದೆಹಲಿ: ಕೊರೊನಾ ಸೋಂಕು ವಿರುದ್ಧ ಹೋರಾಟದಲ್ಲಿ ನಿರತರಾಗಿರುವ ಎಲ್ಲಾ ವೈದ್ಯರು, ದಾದಿಯರು, ಅರೆ ವೈದ್ಯಕೀಯ ಸಿಬ್ಬಂದಿಗೆ ಭಾರತ ರತ್ನ ಗೌರವ ನೀಡಬೇಕು ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಅವರು, ಇಂಥ ಒಂದು ನಿರ್ಧಾರ ಸೋಂಕಿನ ವಿರುದ್ಧ ಹೋರಾಟ ನಡೆಸಿ ಹುತಾತ್ಮರಾಗಿರುವ ವೈದ್ಯ ಸಿಬ್ಬಂದಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಪ್ರತಿಪಾದಿಸಿದ್ದಾರೆ.
ವೈದ್ಯರಿಗೆ ಭಾರತ ರತ್ನ ನೀಡಲು ನಿಯಮಗಳು ಅಡ್ಡಿಯಾಗುತ್ತಿದ್ದರೆ, ಅವುಗಳಲ್ಲಿ ಬದಲಾವಣೆ ಮಾಡಬೇಕಾಗಿದ್ದರೆ, ಅದನ್ನು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಮಾಜಿ ಸಂಸದ ಹಿರಿಯ ರಾಜಕೀಯ ಮುತ್ಸದ್ಧಿ ಜಿ.ಮಾದೇಗೌಡ ಆಸ್ಪತ್ರೆಗೆ ದಾಖಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…