ಬೀದರ್‌: ಮತ್ತೆ 6 ಕೋವಿಡ್- 19 ಸೋಂಕು ಪ್ರಕರಣ ಪತ್ತೆ


Team Udayavani, May 24, 2020, 7:17 PM IST

ಬೀದರ್‌: ಮತ್ತೆ 6 ಕೋವಿಡ್- 19 ಸೋಂಕು ಪ್ರಕರಣ ಪತ್ತೆ

ಸಾಂದರ್ಭಿಕ ಚಿತ್ರ.

ಬೀದರ್‌: ಗಡಿ ನಾಡು ಬೀದರ್‌ ಗೆ ಮಹಾರಾಷ್ಟ್ರದ ಕಂಟಕ ಬೆಂಬಿಡದೇ ಕಾಡುತ್ತಿದ್ದು, ರವಿವಾರ ಮತ್ತೆ ರಕ್ಕಸ ಕೋವಿಡ್ 19 ಸೋಂಕಿನ 6 ಪ್ರಕರಣಗಳು ವರದಿಯಾಗುವ ಮೂಲಕ ಜಿಲ್ಲೆಯಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ. ಎಲ್ಲ ಸೋಂಕಿತರು ಮಹಾರಾಷ್ಟ್ರದ ಸಂಪರ್ಕ ಹೊಂದಿದ್ದು, ಈವರೆಗೆ ಜಿಲ್ಲೆಯಲ್ಲಿ ಪಾಸಿಟಿವ್ ಸಂಖ್ಯೆ 85ಕ್ಕೆ ಏರಿಕೆಯಾಗಿದೆ.

ಪ್ರತಿ ದಿನ ಪಾಸಿಟಿವ್ ಸಂಖ್ಯೆ ಹೆಚ್ಚಿಸುವ ಮೂಲಕ ಕೋವಿಡ್ 19 ಜಿಲ್ಲೆಯಲ್ಲಿ ತಲ್ಲಣ ಮೂಡಿಸುತ್ತಿದೆ. ಆರಂಭದಲ್ಲಿ ತಬ್ಲೀಘಿಗಳ ನಂಟಿನಿಂದ ವೈರಾಸು ಬೀದರಗೆ ಒಕ್ಕರಿಸಿತ್ತು. ನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗಿದ್ದ ಸೋಂಕಿನ ಆರ್ಭಟ ಈಗ ಮಹಾರಾಷ್ಟ್ರದ ಕಂಟಕದಿಂದ ಹಳ್ಳಿ ಹಳ್ಳಿಗೆ ವ್ಯಾಪಿಸುತ್ತಿದೆ. ಮುಂಬೈ, ಸೊಲ್ಲಾಪುರ ಸೇರಿದಂತೆ ವಿವಿಧೆಡೆಯಿಂದ ಜಿಲ್ಲೆಯ ವಲಸಿಗರು ಆಗಮಿಸುತ್ತಿರುವುದು ಸೋಂಕಿತರ ಸಂಖ್ಯೆ ಹೆಚ್ಚಲು ಕಾರಣವಾಗುತ್ತಿದೆ.

ಹೊಸ ಸೋಂಕಿತರ 6 ಜನರಲ್ಲಿ ಮೂವರು 9 ವರ್ಷದೊಳಗಿನ ಮಕ್ಕಳು ಸೇರಿರುವುದು ಆಘಾತವನ್ನುಂಟು ಮಾಡಿದೆ. ಅದರಲ್ಲಿ 1.7 ವರ್ಷದ ಹೆಣ್ಣು ಮಗುವಿಗೂ ಸಹ ವೈರಸ್ ಒಕ್ಕರಿಸಿದೆ. ಬಸವಕಲ್ಯಾಣ ತಾಲೂಕಿನ ಧನ್ನೂರ(ಕೆ) ಗ್ರಾಮದ ಇಬ್ಬರು, ಉಜಳಂಬ ಗ್ರಾಮದ ಒಬ್ಬರು, ಹುಮನಾಬಾದ ತಾಲೂಕಿನ ಲಾಲಧರಿ ತಾಂಡಾದ ಇಬ್ಬರು ಮತ್ತು ಹಣಕುಣಿ ಗ್ರಾಮದ ಒಬ್ಬರಲ್ಲಿ ವೈರಸ್ ಪತ್ತೆಯಾಗಿದೆ.

54 ವರ್ಷದ ಪುರುಷ (ಪಿ 2059), 1.7 ವರ್ಷದ ಹೆಣ್ಣು ಮಗು (ಪಿ 2060), 7 ವರ್ಷದ ಬಾಲಕ (ಪಿ 2061), 9 ವರ್ಷದ ಬಾಲಕ (ಪಿ 2062), 25 ವರ್ಷದ ಯುವಕ (ಪಿ 2063)ಮತ್ತು 21 ವರ್ಷದ ಯುವಕ (ಪಿ  2064)ನಲ್ಲಿ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆಯ ಸಂಜೆಯ ಹೇಲ್ತ್ ಬುಲೇಟಿನ್ ದೃಢಪಡಿಸಿದೆ.

ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ 85 ಕ್ಕೆ ಏರಿಕೆ ಆಗಿದೆ. ಅದರಲ್ಲಿ 2 ಮೃತಪಟ್ಟರೆ, 21 ಜನ ಚಿಕಿತ್ಸೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇನ್ನೂ 62 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಟಾಪ್ ನ್ಯೂಸ್

ಭಿಕ್ಷೆ ಬೇಡುವ ಕೈಗಳಿಗೆ ಕೃಷಿ ಕಾರ್ಯ

ಭಿಕ್ಷೆ ಬೇಡುವ ಕೈಗಳಿಗೆ ಕೃಷಿ ಕಾರ್ಯ

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಒಮಿಕ್ರಾನ್‌ ಸೋಂಕು 4ಕ್ಕೆ

ಒಮಿಕ್ರಾನ್‌ ಸೋಂಕು 4ಕ್ಕೆ

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

ಬೋನಸ್‌ಗಾಗಿ 600 ಕೋಟಿ!

ಬೋನಸ್‌ಗಾಗಿ 600 ಕೋಟಿ!

ವಾಷಿಂಗ್ಟನ್‌ ದೂತಾವಾಸದಲ್ಲೂ ದಿವಾಳಿ ಬಿಸಿ!

ವಾಷಿಂಗ್ಟನ್‌ ದೂತಾವಾಸದಲ್ಲೂ ದಿವಾಳಿ ಬಿಸಿ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ವೈರಸ್‌ ಪತ್ತೆ ಹಿನ್ನೆಲೆ: ಸರಕಾರ ಏನೂ ಮಾಡುತ್ತಿಲ್ಲ ಎನ್ನಲಾಗದು

ಹೊಸ ವೈರಸ್‌ ಪತ್ತೆ ಹಿನ್ನೆಲೆ: ಸರಕಾರ ಏನೂ ಮಾಡುತ್ತಿಲ್ಲ ಎನ್ನಲಾಗದು

ಪತಿ-ಪತ್ನಿ ಪ್ರಕರಣಗಳಿಗೆ ವರ್ಗಾವಣೆ ಸಂಕಷ್ಟ

ಪತಿ-ಪತ್ನಿ ಪ್ರಕರಣಗಳಿಗೆ ವರ್ಗಾವಣೆ ಸಂಕಷ್ಟ

ನನ್ನನ್ನು ಸೋಲಿಸಿದವರಿಗೆ ಗರ್ವ ಭಂಗ ಮಾಡಿ : ಚುನಾವಣಾ ಪ್ರಚಾರದಲ್ಲಿ ದೇವೇಗೌಡ ಕರೆ

ನನ್ನನ್ನು ಸೋಲಿಸಿದವರ ಗರ್ವ ಭಂಗ ಮಾಡಿ : ಚುನಾವಣಾ ಪ್ರಚಾರದಲ್ಲಿ ದೇವೇಗೌಡ ಕರೆ

ಬಿಜೆಪಿ, ಜೆಡಿಎಸ್ ವಿರುದ್ದ ಸಿದ್ದು ಹಿಗ್ಗಾಮುಗ್ಗಾ ವಾಗ್ದಾಳಿ

ಎಡಿಯೂರಿನಲ್ಲಿ ಸಿದ್ದು ಚುನಾವಣಾ ಪ್ರಚಾರ ಸಭೆ : ಬಿಜೆಪಿ, ಜೆಡಿಎಸ್ ವಿರುದ್ದ ವಾಗ್ದಾಳಿ

3 ವರ್ಷದ ಹಿಂದೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ತಪ್ಪಿಸಿಕೊಂಡಿದ್ದ ಅಪರಾಧಿ ಸೆರೆ

3 ವರ್ಷದ ಹಿಂದೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ತಪ್ಪಿಸಿಕೊಂಡಿದ್ದ ಅಪರಾಧಿ ಸೆರೆ

MUST WATCH

udayavani youtube

ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

udayavani youtube

ನಮ್ಮ ನೌಕಾಪಡೆ ಎಲ್ಲದಕ್ಕೂ ಸನ್ನದ್ಧ !

udayavani youtube

ಸರ್ಕಾರ ಹೇಗೆಲ್ಲಾ ರೈತರ ಬೆಂಬಲಕ್ಕೆ ನಿಂತಿದೆ ?

udayavani youtube

ಬಂಟ್ವಾಳ : ಬೇಟೆಗಾಗಿ ಬಂದು ಹೆದರಿ ಓಡಿದ ಚಿರತೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಚಿಕ್ಕಮಗಳೂರು : ಕಾಫಿ ತೋಟದೊಳಗೆ ನುಗ್ಗಿದ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ

ಹೊಸ ಸೇರ್ಪಡೆ

ಭಿಕ್ಷೆ ಬೇಡುವ ಕೈಗಳಿಗೆ ಕೃಷಿ ಕಾರ್ಯ

ಭಿಕ್ಷೆ ಬೇಡುವ ಕೈಗಳಿಗೆ ಕೃಷಿ ಕಾರ್ಯ

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಒಮಿಕ್ರಾನ್‌ ಸೋಂಕು 4ಕ್ಕೆ

ಒಮಿಕ್ರಾನ್‌ ಸೋಂಕು 4ಕ್ಕೆ

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

ಕೃತಿಗಳ ರೂಪದಲ್ಲಿ ಅನಾವರಣಗೊಳ್ಳಲಿವೆ ನೌಕಾಪಡೆಯ ಸಮರಗಳ ಇತಿಹಾಸ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.