ಬೀದರ್ ಜಿಲ್ಲೆಯಲ್ಲಿ ಇಂದು 46 ಮಂದಿ ಗುಣಮುಖ! 38 ಹೊಸ ಪ್ರಕರಣ ಪತ್ತೆ

Team Udayavani, Aug 23, 2020, 6:04 PM IST

ಬೀದರ್ ಜಿಲ್ಲೆಯಲ್ಲಿ ಇಂದು 46 ಮಂದಿ ಗುಣಮುಖ! 38 ಹೊಸ ಪ್ರಕರಣ ಪತ್ತೆ

ಬೀದರ್ : ಹೆಮ್ಮಾರಿ ಕೋವಿಡ್ ಸೋಂಕಿನ ಆರ್ಭಟ ರವಿವಾರದ ಕೊಂಚ ಮಟ್ಟಿಗೆ ತಗ್ಗಿದ್ದು, 38 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಕೇಸ್‌ಗಳು 4069ಕ್ಕೆ ಏರಿಕೆ ಆಗಿದೆ.

ಬೀದರ್ ನಗರ ತಾಲೂಕಿನಲ್ಲಿ 10 ಜನರಿಗೆ, ಭಾಲ್ಕಿ ತಾಲೂಕಿನ 9 ಮಂದಿ, ಔರಾದ- ಕಮಲನಗರ ತಾಲೂಕಿನ 8 ಜನರಿಗೆ, ಬಸವಕಲ್ಯಾಣ – ಹುಲಸೂರು ತಾಲೂಕಿನ 8 ಮಂದಿ, ಮತ್ತು ಹುಮನಾಬಾದ- ಚಿಟಗುಪ್ಪ ತಾಲೂಕಿನ 3 ಜನರಿಗೆ ಸೋಂಕು ತಗಲಿದೆ.

ಹೊಸ ಪ್ರಕರಣಗಳು ಸೇರಿ ಜಿಲೆಯಲ್ಲಿ ಈವರಗೆ ಸೋಂಕಿತರ ಸಂಖ್ಯೆ 4069ಕ್ಕೆ ಏರಿಕೆಯಾಗಿದೆ. ಈ ಪೈಕಿ 127 ಸೋಂಕಿತರು ಸಾವನ್ನಪ್ಪಿದ್ದರೆ, ರವಿವಾರ 46 ಜನ ಸೇರಿ ಈವರೆಗೆ 3192 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆ ಆಗಿದ್ದಾರೆ. ಇನ್ನೂ 746 ಸಕ್ರೀಯ ಪ್ರಕರಣಗಳಿವೆ. ಜಿಲ್ಲೆಯ ಒಟ್ಟು 60,322 ಜನರ ಗಂಟಲ ಮಾದರಿ ತಪಾಸಣೆ ಮಾಡಲಾಗಿದ್ದು, ಈ ಪೈಕಿ 55,734 ಜನರದ್ದು ನೆಗೆಟಿವ್ ಬಂದಿದೆ. ಇನ್ನೂ 519 ಜನರ ವರದಿ ಬರುವುದು ಬಾಕಿ ಇದೆ.

ಇನ್ನೂ ಶನಿವಾರ ವೈರಸ್‌ನಿಂದ ನಾಲ್ವರು ಮೃತಪಟ್ಟಿದ್ದು, 82 ವೈರಾಣು ಪ್ರಕರಣಗಳು ವರದಿಯಾಗಿದ್ದವು. ಹುಮನಾಬಾದ ತಾಲೂಕಿನ ಹಂದಿಕೇರಾ ಗ್ರಾಮದ 33 ವರ್ಷದ ಯುವಕ, ಬಸವಕಲ್ಯಾಣ ತಾಲೂಕಿನ ತ್ರಿಪರಾಂತದ 65 ವರ್ಷದ ವ್ಯಕ್ತಿ, ಹುಲಸೂರು ಪಟ್ಟಣದ 70 ವರ್ಷದ ವೃದ್ಧ ಹಾಗೂ ನೆರೆಯ ತೆಲಂಗಾಣದ ಜಹೀರಾವಾದ್‌ನ 58 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.